• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ

ಕವಿತಾ by ಕವಿತಾ
July 17, 2026 - 8:50 pm
in ಕರ್ನಾಟಕ
0 0
0
ಕೃಷ್ಣ (25)

ತುಮಕೂರು, ಜುಲೈ 17: ರಾಜ್ಯದಲ್ಲಿ ಬರದ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ವಿಶೇಷವಾಗಿ ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವುದು ದೊಡ್ಡ ಸವಾಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣೆ ಮತ್ತು ಬರ ನಿರ್ವಹಣೆಯ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ವಾಡಿಕೆಗಿಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ತುಮಕೂರು ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಮಳೆಯ ಕೊರತೆಯಿಂದ ಬರದ ಛಾಯೆ ಆವರಿಸಿದೆ ಎಂದು ತಿಳಿಸಿದರು.

RelatedPosts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್!

ಹಬ್ಬದ ಪ್ರಯಾಣಕ್ಕೆ ರೈಲ್ವೆಯಿಂದ ಸಿಹಿಸುದ್ದಿ: 4 ಸ್ಪೆಷಲ್ ರೈಲುಗಳು ನವೆಂಬರ್‌ವರೆಗೆ ಸಂಚಾರ

ಉಡುಪಿ, ಉತ್ತರ ಕನ್ನಡ, ಮಲೆನಾಡಿಗೆ ಮತ್ತೆ ವರುಣನ ಅಬ್ಬರ

ಬರದ ನಾಡಿಗೆ ಸಿಎಂ-ಡಿಸಿಎಂ ಎಂಟ್ರಿ: ಇಂದಿನಿಂದ ಪ್ರತ್ಯೇಕ ಬರ ಸಮೀಕ್ಷೆ!

ADVERTISEMENT
ADVERTISEMENT

ಅವರ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಕೃಷಿ ಬಿತ್ತನೆ ಕೇವಲ 9.34% ಮಾತ್ರ ಪೂರ್ಣಗೊಂಡಿದೆ. ತುಮಕೂರು ಜಿಲ್ಲೆಯ ಪಾವಗಡ ಹೊರತುಪಡಿಸಿ ಉಳಿದ ತಾಲ್ಲೂಕುಗಳಲ್ಲಿ ಸಮರ್ಪಕ ಮಳೆಯಾಗಿಲ್ಲ. ಕೆರೆಗಳು ಬತ್ತುತ್ತಿದ್ದು, ಬೋರ್‌ವೆಲ್‌ಗಳಲ್ಲೂ ನೀರಿನ ಮಟ್ಟ ಕುಸಿದಿದೆ. ಜಲಜೀವನ್ ಮಿಷನ್ (JJM) ಕಾಮಗಾರಿ ಪೂರ್ಣಗೊಂಡಿರುವ ಪ್ರದೇಶಗಳಲ್ಲೂ ನೀರಿನ ಮೂಲಗಳ ಕೊರತೆಯಿಂದ ಸಮಸ್ಯೆ ಉಂಟಾಗಿದೆ ಎಂದು ಹೇಳಿದರು.

ಬರ ನಿರ್ವಹಣೆಗೆ ಸರ್ಕಾರ ಈಗಾಗಲೇ ಕುಡಿಯುವ ನೀರಿಗಾಗಿ 5 ಕೋಟಿ ರೂ, ತಹಶೀಲ್ದಾರರ ಪಿಡಿ ಖಾತೆಗಳಲ್ಲಿ 3.5 ಕೋಟಿ ರೂ. ಹಾಗೂ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 15 ಕೋಟಿ ರೂ. ಮೀಸಲಿಟ್ಟಿದೆ. ಈ ಹಣವನ್ನು ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲು ಬಳಸುವಂತೆ ಸೂಚಿಸಲಾಗಿದೆ ಎಂದರು.

ಪ್ರತಿ ತಾಲ್ಲೂಕಿನಲ್ಲಿ ಟಾಸ್ಕ್‌ಫೋರ್ಸ್ ರಚಿಸಿ, ನೋಡಲ್ ಅಧಿಕಾರಿಗಳ ಮೂಲಕ ಪರಿಸ್ಥಿತಿಯ ನಿರಂತರ ಪರಿಶೀಲನೆ ನಡೆಸಲಾಗುತ್ತಿದೆ. ಜನರು ಊರು ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೋವಿಡ್ ಮತ್ತು ಡೆಂಗ್ಯೂ ಕುರಿತು ಎಚ್ಚರಿಕೆ

ಆಂಧ್ರಪ್ರದೇಶದ ಗಡಿಭಾಗದಲ್ಲಿ ಕೋವಿಡ್ ಪ್ರಕರಣಗಳು ಹಾಗೂ ಸಾವಿನ ವರದಿಗಳ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಆರೋಗ್ಯ ತಪಾಸಣೆ ಬಿಗಿಗೊಳಿಸಲಾಗಿದೆ. ಕೋವಿಡ್ ಜೊತೆಗೆ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ಪ್ರಕರಣಗಳ ಮೇಲೂ ನಿಗಾ ವಹಿಸಲಾಗಿದೆ. ಸೋಂಕಿತರು ಪತ್ತೆಯಾದರೆ ತಕ್ಷಣ ಪ್ರತ್ಯೇಕ ಚಿಕಿತ್ಸೆ (ಐಸೋಲೇಷನ್) ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಶುದ್ಧ ಕುಡಿಯುವ ನೀರಿಗೆ ಒತ್ತು

ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಹಲವು ವರ್ಷಗಳಿಂದ ಸ್ವಚ್ಛಗೊಳಿಸದ ಓವರ್‌ಹೆಡ್ ಟ್ಯಾಂಕ್‌ಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ಬಾರಿ ಕಲುಷಿತ ನೀರಿನಿಂದ ಮಧುಗಿರಿಯಲ್ಲಿ ಸಂಭವಿಸಿದ್ದ ದುರ್ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ ಎಂದರು.

ಕೇಂದ್ರಕ್ಕೆ ವಿಶೇಷ ಮನವಿ

ಬರದ ಪರಿಸ್ಥಿತಿ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ, ದೇಶದ ಹಲವು ಭಾಗಗಳಲ್ಲಿ ಬರದ ಛಾಯೆ ಆವರಿಸಿದೆ. ಆದ್ದರಿಂದ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, NDRF ನಿಯಮಗಳನ್ನು ಸಡಿಲಗೊಳಿಸಿ ಹೆಚ್ಚಿನ ನೆರವು ನೀಡುವಂತೆ ಪ್ರಧಾನಿ, ಗೃಹ ಸಚಿವರು ಮತ್ತು ಕೃಷಿ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ತಿಳಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (22)

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

by ಕವಿತಾ
September 1, 2026 - 1:57 pm
0

Untitled design (21)

ಪ್ರಯಾಗ್‌ರಾಜ್ ಪಟಾಕಿ ಕಾರ್ಖಾನೆ ಸ್ಫೋಟ: 8 ಮಕ್ಕಳು ಸೇರಿ 11 ಮಂದಿ ಸಾವು

by ಕವಿತಾ
September 1, 2026 - 1:42 pm
0

ChatGPT Image Sep 1, 2026, 12 49 19 PM

1.5 ಲಕ್ಷ ಪೈರಸಿ ಲಿಂಕ್ಸ್: ಟಾಕ್ಸಿಕ್ ಮೇಲೆ ಅದೆಷ್ಟು ಅಸೂಯೆ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 1, 2026 - 12:52 pm
0

Untitled design (19)

ವಿದೇಶ ಪ್ರವಾಸ ಬೇಡ, ಅಗತ್ಯವಿಲ್ಲದ ಚಿನ್ನ ಖರೀದಿಸಬೇಡಿ: ಮೋದಿ ಸ್ವದೇಶಿ ಮಂತ್ರ

by ಕವಿತಾ
September 1, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (15)
    ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್!
    September 1, 2026 | 0
  • Image 260d07b7
    ಹಬ್ಬದ ಪ್ರಯಾಣಕ್ಕೆ ರೈಲ್ವೆಯಿಂದ ಸಿಹಿಸುದ್ದಿ: 4 ಸ್ಪೆಷಲ್ ರೈಲುಗಳು ನವೆಂಬರ್‌ವರೆಗೆ ಸಂಚಾರ
    September 1, 2026 | 0
  • Untitled design (2)
    ಉಡುಪಿ, ಉತ್ತರ ಕನ್ನಡ, ಮಲೆನಾಡಿಗೆ ಮತ್ತೆ ವರುಣನ ಅಬ್ಬರ
    September 1, 2026 | 0
  • Untitled design (1)
    ಬರದ ನಾಡಿಗೆ ಸಿಎಂ-ಡಿಸಿಎಂ ಎಂಟ್ರಿ: ಇಂದಿನಿಂದ ಪ್ರತ್ಯೇಕ ಬರ ಸಮೀಕ್ಷೆ!
    September 1, 2026 | 0
  • ಪಶ್ಚಾತ್ತಾಪ (15)
    ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version