• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬುಲೆಟ್ ರೈಲು ವಿಳಂಬಕ್ಕೆ ಭಾರತ ಕಾರಣವೇ? ಜಪಾನ್ ಆರೋಪಕ್ಕೆ ಕೇಂದ್ರದ ಖಡಕ್ ಉತ್ತರ!

ಕವಿತಾ by ಕವಿತಾ
July 18, 2026 - 7:05 am
in ದೇಶ
0 0
0
Untitled design (28)

ನವದೆಹಲಿ, ಜುಲೈ 18: ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಯೋಜನೆ ವಿಳಂಬಕ್ಕೆ ಭಾರತದ ಬೇಜವಾಬ್ದಾರಿಯೇ ಕಾರಣ ಎಂಬ ಜಪಾನ್‌ನ ಮಾಜಿ ಸಚಿವ ಹಿಡೇಕಿ ಮಕಿಹಾರಾ ಅವರ ಆರೋಪವನ್ನು ಭಾರತ ಸರ್ಕಾರ ಸ್ಪಷ್ಟವಾಗಿ ತಳ್ಳಿಹಾಕಿದೆ. ಮಕಿಹಾರಾ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಇದು ವಾಸ್ತವ ಅಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಸ್ಪಷ್ಟಪಡಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತ ಮತ್ತು ಜಪಾನ್ ನಡುವಿನ ಮುಂಬೈ–ಅಹಮದಾಬಾದ್ ಹೈ-ಸ್ಪೀಡ್ ರೈಲು ಯೋಜನೆಗೆ ಸಂಬಂಧಿಸಿದ ಸಹಕಾರ ಉತ್ತಮ ರೀತಿಯಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ಯೋಜನೆಯ ವಿವಿಧ ಹಂತಗಳಲ್ಲಿ ಎರಡೂ ದೇಶಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ರೀತಿಯ ಭಿನ್ನಾಭಿಪ್ರಾಯ ಯೋಜನೆಗೆ ಅಡ್ಡಿಯಾಗಿಲ್ಲ ಎಂದು ಅವರು ತಿಳಿಸಿದರು.

RelatedPosts

‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ಗೂ ಸಮಾನ ಕಾನೂನು: ಕೇಂದ್ರದ ಹೊಸ ಪ್ರಸ್ತಾವನೆ

ಡಾರ್ಕ್ ಪ್ಯಾಟರ್ನ್ ಬಳಕೆ: ಸ್ಪೈಸ್‌ಜೆಟ್‌ಗೆ ₹1 ಲಕ್ಷ ದಂಡ

ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಐಷಾರಾಮಿ ಬಸ್ ಸೇವೆ ಆರಂಭ

ನಮೋ ಗ್ರೀನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಜಲಜನಕ ಇಂಧನದಿಂದ ಓಡುವ ಭಾರತದ ಮೊದಲ ಹಸಿರು ರೈಲು

ADVERTISEMENT
ADVERTISEMENT

ಜೈಸ್ವಾಲ್ ಅವರ ಪ್ರಕಾರ, ಜಪಾನ್ ಅಭಿವೃದ್ಧಿಪಡಿಸುತ್ತಿರುವ ಹೊಸ ತಲೆಮಾರಿನ E20 ಶಿಂಕಾನ್ಸೆನ್ ರೈಲುಗಳನ್ನು 2030ರ ದಶಕದ ಆರಂಭದಲ್ಲಿ ಭಾರತಕ್ಕೆ ಪೂರೈಸುವ ಯೋಜನೆ ಇದೆ. ಈ ರೈಲುಗಳು ಇನ್ನೂ ಅಭಿವೃದ್ಧಿ ಹಂತದಲ್ಲಿರುವ ಕಾರಣ, ಆರಂಭಿಕ ಹಂತದಲ್ಲಿ ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಹೈ-ಸ್ಪೀಡ್ ರೈಲುಗಳನ್ನು ಬಳಸಲು ಎರಡೂ ದೇಶಗಳು ಪರಸ್ಪರ ಒಪ್ಪಿಗೆಯನ್ನು ಸೂಚಿಸಿವೆ ಎಂದು ತಿಳಿಸಿದ್ದಾರೆ.

ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಮೊದಲ ಹಂತವನ್ನು 2027ರೊಳಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ ಎಂದು ಜೈಸ್ವಾಲ್ ಹೇಳಿದರು. ಯೋಜನೆಯ ವಿವಿಧ ಮೂಲಸೌಕರ್ಯ ಕಾಮಗಾರಿಗಳು ನಿಗದಿತ ವೇಳಾಪಟ್ಟಿಯಂತೆ ಮುಂದುವರಿಯುತ್ತಿವೆ ಎಂದು ಅವರು ಮಾಹಿತಿ ನೀಡಿದರು.

ಜಪಾನ್ ಮಾಜಿ ಸಚಿವರ ಆರೋಪವೇನು?

ಜಪಾನ್‌ನ ಮಾಜಿ ಸಚಿವ ಹಿಡೇಕಿ ಮಕಿಹಾರಾ ಅವರು, ಬುಲೆಟ್ ರೈಲು ಯೋಜನೆಯಲ್ಲಿ ತಾವು ನೇರವಾಗಿ ಭಾಗಿಯಾಗಿದ್ದೆ ಎಂದು ಹೇಳಿಕೊಂಡು, ಭಾರತವು ಹಲವು ಅಂತಾರಾಷ್ಟ್ರೀಯ ಸಭೆಗಳಲ್ಲಿ ನೀಡಿದ ಭರವಸೆಗಳನ್ನು ಪಾಲಿಸಿಲ್ಲ ಎಂದು ಆರೋಪಿಸಿದ್ದರು. ಭಾರತೀಯ ಅಧಿಕಾರಿಗಳ ನಿರ್ಧಾರಗಳಲ್ಲಿ ಸ್ಥಿರತೆ ಕೊರತೆಯಿದ್ದು, ಪದೇ ಪದೇ ನಿಲುವು ಬದಲಾಯಿಸುತ್ತಿದ್ದರು ಎಂದು ಅವರು ಟೀಕಿಸಿದ್ದರು. ಅಲ್ಲದೆ, ಯೋಜನೆಯ ಸಿಗ್ನಲಿಂಗ್ ವ್ಯವಸ್ಥೆಯಲ್ಲಿ ಜಪಾನ್‌ಗೆ ಅವಕಾಶ ನೀಡದಿರುವ ವಿಚಾರವನ್ನೂ ಅವರು ಪ್ರಶ್ನಿಸಿದ್ದರು.

ಭಾರತದ ಮೊದಲ ಬುಲೆಟ್ ರೈಲು ಯೋಜನೆ

ಮುಂಬೈ–ಅಹಮದಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್ ದೇಶದ ಮೊದಲ ಬುಲೆಟ್ ರೈಲು ಯೋಜನೆಯಾಗಿದೆ. ಸುಮಾರು 508 ಕಿಲೋಮೀಟರ್ ಉದ್ದದ ಈ ಮಾರ್ಗವು ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳನ್ನು ಸಂಪರ್ಕಿಸಲಿದೆ. ಈ ಯೋಜನೆಯಲ್ಲಿ ಜಪಾನ್‌ನ ಅತ್ಯಾಧುನಿಕ ಶಿಂಕಾನ್ಸೆನ್ ತಂತ್ರಜ್ಞಾನ ಬಳಸಲಾಗುತ್ತಿದ್ದು, ಜಪಾನ್ ಇಂಟರ್‌ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ಕಡಿಮೆ ಬಡ್ಡಿದರದ ದೀರ್ಘಾವಧಿಯ ಸಾಲದ ಮೂಲಕ ಆರ್ಥಿಕ ನೆರವು ನೀಡುತ್ತಿದೆ.

ಮುಂಬೈನ ಬಾಂದ್ರಾ-ಕುರ್‌ಲಾ ಕಾಂಪ್ಲೆಕ್ಸ್ (BKC)ನಿಂದ ಆರಂಭವಾಗುವ ಬುಲೆಟ್ ರೈಲು ಗಂಟೆಗೆ 320 ಕಿಲೋಮೀಟರ್ ವೇಗದಲ್ಲಿ ಸಂಚರಿಸಲಿದ್ದು, ಮುಂಬೈ, ವಾಪಿ, ಸೂರತ್, ಆನಂದ್, ವಡೋದರಾ ಮತ್ತು ಅಹಮದಾಬಾದ್ ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿಮೆ ಮಾಡಲಿದೆ ಎಂದು ತಿಳಿದು ಬಂದಿದೆ. ಇದರಿಂದ ಪ್ರಯಾಣಿಕರಿಗೆ ಬಹಳ ಅನೂಕೂಲವಾಗಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಜ್ಞಾನಪೀಠ ಪ್ರಶಸ್ತಿ (2)

ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!

by ಕವಿತಾ
July 18, 2026 - 9:45 am
0

ಜ್ಞಾನಪೀಠ ಪ್ರಶಸ್ತಿ (1)

ಚಿತ್ರದುರ್ಗದಲ್ಲಿ ಬರದ ಬಿಸಿ: ತೀವ್ರ ಸಂಕಷ್ಟಕ್ಕೆ ಸಿಲುಕಿದ ಪಶುಪಾಲಕರು

by ಕವಿತಾ
July 18, 2026 - 8:51 am
0

ಜ್ಞಾನಪೀಠ ಪ್ರಶಸ್ತಿ

ಹಂಸಲೇಖರಿಗೆ ಪದ್ಮ ಅಥವಾ ಜ್ಞಾನಪೀಠ ನೀಡಿ: ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೇಮ್ ಮನವಿ

by ಕವಿತಾ
July 18, 2026 - 8:41 am
0

Untitled design (35)

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ಸಾಧ್ಯತೆ

by ಕವಿತಾ
July 18, 2026 - 8:06 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (30)
    ‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ಗೂ ಸಮಾನ ಕಾನೂನು: ಕೇಂದ್ರದ ಹೊಸ ಪ್ರಸ್ತಾವನೆ
    July 18, 2026 | 0
  • Untitled design (13)
    ಡಾರ್ಕ್ ಪ್ಯಾಟರ್ನ್ ಬಳಕೆ: ಸ್ಪೈಸ್‌ಜೆಟ್‌ಗೆ ₹1 ಲಕ್ಷ ದಂಡ
    July 17, 2026 | 0
  • Untitled design 2026 07 17T154813.300
    ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಐಷಾರಾಮಿ ಬಸ್ ಸೇವೆ ಆರಂಭ
    July 17, 2026 | 0
  • 010
    ನಮೋ ಗ್ರೀನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಜಲಜನಕ ಇಂಧನದಿಂದ ಓಡುವ ಭಾರತದ ಮೊದಲ ಹಸಿರು ರೈಲು
    July 17, 2026 | 0
  • 09
    ಆಂಧ್ರದಲ್ಲಿ ಪತಿಯನ್ನು ಮುಗಿಸಲು ಪತ್ನಿಯ ಸಂಚು? ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version