• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

‘ಬೆಂಗಳೂರು ಗುಜರಿಯಾಗಲು ಬಿಡಲ್ಲ’: ಕೃಷ್ಣ ಬೈರೇಗೌಡ ಖಡಕ್ ಎಚ್ಚರಿಕೆ

ಕವಿತಾ by ಕವಿತಾ
July 18, 2026 - 12:08 pm
in ಬೆಂ. ನಗರ
0 0
0
ಜ್ಞಾನಪೀಠ ಪ್ರಶಸ್ತಿ (7)

ಬೆಂಗಳೂರು, ಜುಲೈ 18: ರಾಜಧಾನಿ ಬೆಂಗಳೂರಿನ ರಸ್ತೆ, ಫುಟ್‌ಪಾತ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಿಂಗಳಾನುಗಟ್ಟಲೆ ನಿಂತಿರುವ ಬೀಡಾಡಿ (ಅನಾಥ) ವಾಹನಗಳ ವಿರುದ್ಧ ಗ್ರೇಟರ್ ಬೆಂಗಳೂರು ಆಡಳಿತ (GBA) ಹಾಗೂ ನಗರ ಸಂಚಾರಿ ಪೊಲೀಸ್ ಇಲಾಖೆ ಜಂಟಿಯಾಗಿ ಬೃಹತ್ ಟೋಯಿಂಗ್ ಕಾರ್ಯಾಚರಣೆ ಆರಂಭಿಸಿವೆ. ನಗರಾಭಿವೃದ್ಧಿ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ.

ಕಳೆದ ವಾರ ನಗರದ ವಿವಿಧ ಭಾಗಗಳಲ್ಲಿ ಗುರುತಿಸಲಾದ ಬೀಡಾಡಿ ವಾಹನಗಳಿಗೆ ಅಧಿಕಾರಿಗಳು ನೋಟಿಸ್ ಅಂಟಿಸಿ, ವಾಹನಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳಲು ಅವಕಾಶ ನೀಡಿದ್ದರು. ಆದರೆ ನಿಗದಿತ ಅವಧಿಯಲ್ಲೂ ಅನೇಕ ವಾಹನ ಮಾಲೀಕರು ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಟೋಯಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ.

RelatedPosts

ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!

ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ.. ಮೆಟ್ರೋದಲ್ಲಿ ಹುಚ್ಚಾಟ ಆಡಿದ್ರೆ ಬೀಳುತ್ತೆ ದಂಡ

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

ಬೆಂಗಳೂರಿನಲ್ಲಿ ದುರಂತ: ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆ*ತ್ಮಹ*ತ್ಯೆ

ADVERTISEMENT
ADVERTISEMENT

2,700ಕ್ಕೂ ಹೆಚ್ಚು ವಾಹನಗಳ ಪಟ್ಟಿ

ನಗರದ ವಿವಿಧ ವಲಯಗಳಲ್ಲಿ 2,700ಕ್ಕೂ ಹೆಚ್ಚು ಬೀಡಾಡಿ ವಾಹನಗಳನ್ನು ಗುರುತಿಸಲಾಗಿದ್ದು, ಈಗಾಗಲೇ 1,034 ವಾಹನಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್ ನೀಡಿದ ಬಳಿಕ ಎಂಟು ದಿನಗಳ ಕಾಲಾವಕಾಶ ನೀಡಲಾಗಿತ್ತು. ಅದರ ಬಳಿಕವೂ ವಾಹನಗಳನ್ನು ತೆರವುಗೊಳಿಸದ ಕಾರಣ ಅವುಗಳನ್ನು ಈಗ ಟೋಯಿಂಗ್ ಮೂಲಕ ಸ್ಥಳಾಂತರಿಸಲಾಗುತ್ತಿದೆ.

ಪ್ರತಿ ನಗರ ಪಾಲಿಕೆ ವ್ಯಾಪ್ತಿಯಲ್ಲೂ ಟೋಯಿಂಗ್ ಮಾಡಲಾದ ವಾಹನಗಳನ್ನು ಸುರಕ್ಷಿತವಾಗಿ ನಿಲ್ಲಿಸಲು ಪ್ರತ್ಯೇಕ ಜಾಗಗಳನ್ನು ಗುರುತಿಸಲಾಗಿದೆ. ವಾಹನ ಮಾಲೀಕರಿಗೆ ಟೋಯಿಂಗ್ ಬಳಿಕವೂ 15 ದಿನಗಳ ಹೆಚ್ಚುವರಿ ಅವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಸಂಬಂಧಿತ ದಂಡ ಹಾಗೂ ಟೋಯಿಂಗ್ ಶುಲ್ಕ ಪಾವತಿಸಿ ವಾಹನಗಳನ್ನು ವಾಪಸ್ ಪಡೆಯಬಹುದು.

“ರಸ್ತೆ ಸಾರ್ವಜನಿಕರ ಆಸ್ತಿ” – ಕೃಷ್ಣ ಬೈರೇಗೌಡ

ಕಾರ್ಯಾಚರಣೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, “ಮುಖ್ಯಮಂತ್ರಿ ಮಾರ್ಗದರ್ಶನದಲ್ಲಿ ಬೆಂಗಳೂರಿನಲ್ಲಿ ಶಾಶ್ವತ ಸುಧಾರಣೆ ತರಲು ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ರಸ್ತೆ ಮತ್ತು ಫುಟ್‌ಪಾತ್ ಯಾರ ಖಾಸಗಿ ಆಸ್ತಿಯೂ ಅಲ್ಲ. ಅವು ಸಾರ್ವಜನಿಕರ ಆಸ್ತಿ. ತಿಂಗಳಾನುಗಟ್ಟಲೆ ವಾಹನಗಳನ್ನು ಬಿಟ್ಟು ಸಾರ್ವಜನಿಕ ಜಾಗವನ್ನು ಅತಿಕ್ರಮಣ ಮಾಡುವುದನ್ನು ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ನಗರದಲ್ಲಿ ಬೀಡಾಡಿ ವಾಹನಗಳು ಹೆಚ್ಚಾಗುವುದರಿಂದ ಸಂಚಾರಕ್ಕೆ ತೊಂದರೆಯಾಗುವುದರ ಜೊತೆಗೆ ನಗರದ ಸೌಂದರ್ಯಕ್ಕೂ ಧಕ್ಕೆಯಾಗುತ್ತಿದೆ. “ಬೆಂಗಳೂರು ಗುಜರಿಯಂತಾಗಲು ಅವಕಾಶ ನೀಡುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಇಂತಹ ಬೀಡಾಡಿ ವಾಹನಗಳು ಕಂಡುಬಂದರೆ ಟ್ರಾಫಿಕ್ ಪೊಲೀಸರ ‘ಅಸ್ತ್ರಂ’ (Astra) ಆ್ಯಪ್ ಮೂಲಕ ಮಾಹಿತಿ ನೀಡುವಂತೆ ಸಚಿವರು ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲೂ GBA ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆಯನ್ನು ಇನ್ನಷ್ಟು ವಿಸ್ತರಿಸಲಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ವ

ನೋಲನ್‌ಗೆ ಮತ್ತೊಂದು ಗೆಲುವು: ‘ದಿ ಆಡಸ್ಸಿ’ ವಿಶ್ವದಾದ್ಯಂತ ಭರ್ಜರಿ ಓಪನಿಂಗ್

by ಶಾಲಿನಿ ಕೆ. ಡಿ
July 18, 2026 - 2:48 pm
0

ಜ್ಞಾನಪೀಠ ಪ್ರಶಸ್ತಿ (14)

ಕೊಲೆ ಪ್ರಕರಣದ ಸಾಕ್ಷಿಯಾಗಿದ್ದ ಯುವಕನ ಬರ್ಬರ ಹತ್ಯೆ!

by ಕವಿತಾ
July 18, 2026 - 2:44 pm
0

ಜ್ಞಾನಪೀಠ ಪ್ರಶಸ್ತಿ (10)

ವೈಷ್ಣೋದೇವಿ ದೇಣಿಗೆಯಲ್ಲಿ ಹಗರಣ ಆರೋಪ: ತನಿಖೆ ಆರಂಭ

by ಕವಿತಾ
July 18, 2026 - 2:17 pm
0

ಜ್ಞಾನಪೀಠ ಪ್ರಶಸ್ತಿ (13)

ವಿದ್ಯಾರ್ಥಿ ಆ*ತ್ಮಹ*ತ್ಯೆ: 3 ದಿನಗಳ ಬಳಿಕ ಮೃತದೇಹ ಪತ್ತೆ

by ಕವಿತಾ
July 18, 2026 - 2:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನಪೀಠ ಪ್ರಶಸ್ತಿ (2)
    ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!
    July 18, 2026 | 0
  • ಕೃಷ್ಣ (15)
    ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ.. ಮೆಟ್ರೋದಲ್ಲಿ ಹುಚ್ಚಾಟ ಆಡಿದ್ರೆ ಬೀಳುತ್ತೆ ದಂಡ
    July 17, 2026 | 0
  • Untitled design (85)
    ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್
    July 16, 2026 | 0
  • Untitled design (74)
    ಬೆಂಗಳೂರಿನಲ್ಲಿ ದುರಂತ: ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆ*ತ್ಮಹ*ತ್ಯೆ
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version