• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾನೂನು ಸಮರದಲ್ಲಿ ‘ಬಾಸ್’ ಸಿನಿಮಾಗೆ ಭರ್ಜರಿ ಜಯ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 18, 2026 - 1:37 pm
in ಸಿನಿಮಾ
0 0
0
ಜ್ಞಾನಪೀಠ ಪ್ರಶಸ್ತಿ (11)

ಸ್ಯಾಂಡಲ್‌ವುಡ್ ಅಂಗಳದಲ್ಲಿ ಕಳೆದ ಮೂರು ತಿಂಗಳಿನಿಂದ ಸಂಚಲನ ಮೂಡಿಸಿದ್ದ ಬಾಸ್ ಸಿನಿಮಾ ರಿಲೀಸ್ ಕಾದಾಟಕ್ಕೆ ಕೊನೆಗೂ ತೆರೆಬಿದ್ದಿದೆ. ಹೈಕೋರ್ಟ್ ಮಹತ್ವದ ತೀರ್ಪು ನೀಡುವ ಮೂಲಕ ಚಿತ್ರತಂಡಕ್ಕೆ ಭರ್ಜರಿ ಗ್ರೀನ್ ಸಿಗ್ನಲ್ ನೀಡಿದೆ. ಆದರೆ, ಈ ತೀರ್ಪಿನ ಹಿಂದಿನ ಕಾನೂನು ಸಮರ ಎಂತಹದ್ದು. ? ದರ್ಶನ್ ಆಂಡ್ ಫ್ಯಾಮಿಲಿಯ ಮೇಲ್ಮನವಿ ವಜಾಗೊಳಿಸಲು ಹೈಕೋರ್ಟ್ ಹೇಳಿದ್ದೇನು..? ಇಲ್ಲಿದೆ ಸಂಪೂರ್ಣ ವರದಿ.

  • ಕಾನೂನು ಸಮರದಲ್ಲಿ ‘ಬಾಸ್’ಗೆ ಭರ್ಜರಿ ಜಯ..!
  • ರಿಲೀಸ್ ಮೋಡ್ ಗೆ ‘ಬಾಸ್’.. ಟೆನ್ಷನ್ ನಲ್ಲಿ ‘ಡಿಬಾಸ್’..!
  • ಬಾಸ್ ಟ್ರೈಲರ್ ರಿಲೀಸ್.. ಮತ್ತೆ ಶುರುವಾಯ್ತು ಅನುಮಾನ
  • 30 ಸೆಕೆಂಡ್ ಡಿಸ್ ಕ್ಲೈಮರ್.. ಕೋರ್ಟ್ ಖಡಕ್ ಆದೇಶ

ತನುಷ್ ಶಿವಣ್ಣ ನಾಯಕನಾಗಿ ನಟಿಸಿ, ಲವಾ ವಿ ನಿರ್ದೇಶನದಲ್ಲಿ ಮೂಡಿಬಂದಿರುವ ‘ಬಾಸ್’ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡಿತ್ತು. ಈ ಚಿತ್ರದ ಟೀಸರ್ ಬಿಡುಗಡೆಯಾದ ದಿನದಿಂದಲೇ ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ದರ್ಶನ್ ಅವರು ಚಿತ್ರತಂಡದ ವಿರುದ್ಧ ಕಾನೂನು ಸಮರ ಸಾರಿದ್ದರು. ಚಿತ್ರದ ಕಥಾಹಂದರವು ದರ್ಶನ್ ಅವರ ವೈಯಕ್ತಿಕ ಜೀವನ ಮತ್ತು ಇತ್ತೀಚಿನ ರೇಣುಕಾಸ್ವಾಮಿ ಪ್ರಕರಣಕ್ಕೆ ಹತ್ತಿರವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಇದರಿಂದಾಗಿ ಬಿಡುಗಡೆಗೆ ಸಿದ್ಧವಾಗಿದ್ದ ಸಿನಿಮಾ ಸುಮಾರು ಮೂರು ತಿಂಗಳ ಕಾಲ ನ್ಯಾಯಾಲಯದ ಮೆಟ್ಟಿಲೇರಬೇಕಾಯಿತು.

RelatedPosts

ನೋಲನ್‌ಗೆ ಮತ್ತೊಂದು ಗೆಲುವು: ‘ದಿ ಆಡಸ್ಸಿ’ ವಿಶ್ವದಾದ್ಯಂತ ಭರ್ಜರಿ ಓಪನಿಂಗ್

ಪ್ರಿಯಾಂಕಾ ಹುಟ್ಟುಹಬ್ಬದಂದು ‘ಮಂದಾಕಿನಿ’ ಫಸ್ಟ್ ಲುಕ್ ಬಿಡುಗಡೆ

ಹಂಸಲೇಖರಿಗೆ ಪದ್ಮ ಅಥವಾ ಜ್ಞಾನಪೀಠ ನೀಡಿ: ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೇಮ್ ಮನವಿ

ಇಂದು ದೆಹಲಿಯಲ್ಲಿ ‘ರಾಮಾಯಣ’ ಟ್ರೈಲರ್‌ ಗ್ರ್ಯಾಂಡ್ ಲಾಂಚ್!

ADVERTISEMENT
ADVERTISEMENT

ಕಳೆದ ಒಂದೂವರೆ ತಿಂಗಳಿನಿಂದ ಕಾನೂನು ಹೋರಾಟದಲ್ಲಿ ಸಿಲುಕಿದ್ದ ‘ಬಾಸ್’ ಚಿತ್ರದ ಬಿಡುಗಡೆಗೆ ಕರ್ನಾಟಕ ಹೈಕೋರ್ಟ್ ಅಂತಿಮವಾಗಿ ಗ್ರೀನ್ ಸಿಗ್ನಲ್ ನೀಡಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿರುವ ಹೈಕೋರ್ಟ್, ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ. ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಅಕ್ರಮ ಅಥವಾ ಕಾನೂನುಬಾಹಿರ ದೋಷಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ ಎಂದು ಹೇಳುವ ಮೂಲಕ ಚಿತ್ರತಂಡದ ಕಾನೂನು ಅಡೆತಡೆಗಳನ್ನು ಸಂಪೂರ್ಣವಾಗಿ ನಿವಾರಿಸಿದೆ.

ವಿಚಾರಣಾ ನ್ಯಾಯಾಲಯದ ಆದೇಶದ ನಂತರವೂ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಬೇಕೆಂದು ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು. ಆದರೆ, ಇದಕ್ಕೆ ಹೈಕೋರ್ಟ್ ನೀಡಿರುವ ಉತ್ತರ ತುಂಬಾ ಖಡಕ್ ಆಗಿತ್ತು. “ವಿಚಾರಣಾ ನ್ಯಾಯಾಲಯ ಮಧ್ಯಂತರ ತಡೆ ತೆರವುಗೊಳಿಸಿದ್ದ ಆದೇಶವನ್ನು ನಾವು ಎತ್ತಿಹಿಡಿದಿರುವುದೇ ಚಿತ್ರದ ಬಿಡುಗಡೆಗಾಗಿ, ಹೀಗಿರುವಾಗ ಮತ್ತೊಮ್ಮೆ ತಡೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

  • ಮೂರು ತಿಂಗಳ ಕಾದಾಟಕ್ಕೆ ಕೊನೆ.. ಬಾಸ್ ರಿಲೀಸ್ ಫಿಕ್ಸ್!
  • ಫಲಿಸಲಿಲ್ಲ ವಿಜಯಲಕ್ಷ್ಮಿ ಪೂಜಾಫಲ.. ಮುನಿದ ಚಾಮುಂಡಿ
  • ಸುಪ್ರೀಂ ಕೋರ್ಟ್‌ಗೆ ಹೋಗುತ್ತಾರಾ ವಿಜಯಲಕ್ಷ್ಮಿ..?

ಚಿತ್ರ ಬಿಡುಗಡೆಗೆ ಅವಕಾಶ ನೀಡಿದರೂ, ಸಿರಿ ಪ್ರೊಡಕ್ಷನ್ಸ್‌ಗೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಚಿತ್ರದ ಆರಂಭದಲ್ಲಿ 30 ಸೆಕೆಂಡುಗಳ Disclaimer ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಈ ಚಿತ್ರದಲ್ಲಿರುವ ಯಾವುದೇ ಘಟನೆಗಳು ದರ್ಶನ್, ಅವರ ಕುಟುಂಬ, ವೈಯಕ್ತಿಕ ಜೀವನ ಅಥವಾ ನಟನ ವ್ಯಕ್ತಿತ್ವಕ್ಕೆ ಸಂಬಂಧಪಟ್ಟ ನೈಜ ಘಟನೆಗಳಲ್ಲ ಎಂಬುದನ್ನು ಡಿಸ್ಕ್ಲೈಮರ್‌ನಲ್ಲಿ ಸ್ಪಷ್ಟಪಡಿಸಬೇಕು. ಈ ಬಗ್ಗೆ ನೀವು ನ್ಯಾಯಾಲಯಕ್ಕೆ ನೀಡಿದ ಭರವಸೆಯನ್ನು ಆದೇಶದಲ್ಲೂ ದಾಖಲಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕೋರ್ಟ್ ಎಚ್ಚರಿಸಿದೆ.

ಹೈಕೋರ್ಟ್ ಆದೇಶದ ಬೆನ್ನಲ್ಲೇ ತುರ್ತು ಸುದ್ದಿಗೋಷ್ಠಿ ನಡೆಸಿದ ನಾಯಕ-ನಿರ್ಮಾಪಕ ತನುಷ್ ಶಿವಣ್ಣ ಮತ್ತು ನಿರ್ದೇಶಕ ಲವಾ ವಿ, ತಮಗೆ ದೊರೆತ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಸುದೀರ್ಘ ಕಾನೂನು ಹೋರಾಟದಿಂದ ಸಮಯ ಹಾಗೂ ಕೋಟ್ಯಂತರ ರೂಪಾಯಿಗಳ ಆರ್ಥಿಕ ನಷ್ಟವಾಗಿದೆ ಎಂದು ಲವಾ ಬೇಸರ ವ್ಯಕ್ತಪಡಿಸಿದರೂ, “ಯಾರ ಮೇಲೂ ನಮಗೆ ದ್ವೇಷವಿಲ್ಲ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಶೀಘ್ರವೇ ಎಲ್ಲ ಸಂಕಷ್ಟಗಳಿಂದ ಹೊರ ಬರಲಿ” ಎಂದು ಹಾರೈಸಿದ್ದಾರೆ. ತನುಷ್ ಶಿವಣ್ಣ ಅವರು ಪ್ರೇಕ್ಷಕರು ಸಿನಿಮಾವನ್ನು ಪ್ರೀತಿಯಿಂದ ಸ್ವೀಕರಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ವಿಜಯಲಕ್ಷ್ಮಿ ಈ ಚಿತ್ರವನ್ನು ತಡೆಯಲು ತಮ್ಮದೇ ಆದ ರೀತಿಯಲ್ಲಿ ದೇವರ ಮೊರೆ ಹೋಗಿದ್ದರು, ವಿಶೇಷ ಪೂಜೆಗಳನ್ನು ಸಲ್ಲಿಸಿದ್ದರು ಎಂಬ ಮಾತುಗಳು ಹರಿದಾಡಿದ್ದವು. ಆದರೆ, ನ್ಯಾಯಾಲಯದ ತೀರ್ಪು ಚಿತ್ರತಂಡದ ಪರವಾಗಿ ಬಂದಿರುವುದು, ವಿಜಯಲಕ್ಷ್ಮಿ ಅವರ ಪೂಜಾಪಲ ಫಲಿಸಲಿಲ್ಲವೇ ಅಥವಾ ಚಾಮುಂಡಿ ತಾಯಿ ಈ ವಿಚಾರದಲ್ಲಿ ಮುನಿಸಿಕೊಂಡಿದ್ದಾಳೆಯೇ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ನಡೆಯುತ್ತಿವೆ. ದೈವಭಕ್ತಿಯ ಮೂಲಕ ನ್ಯಾಯಾಲಯದಲ್ಲಿ ಗೆಲುವು ಸಾಧಿಸಲು ಹೊರಟಿದ್ದ ದರ್ಶನ್ ದಂಪತಿಗೆ ಕೊನೆಗೂ ನಿರಾಶೆಯೇ ದಕ್ಕಿದೆ.

ಕೋರ್ಟ್ ಆದೇಶದ ಬೆನ್ನಲ್ಲೇ ಬಾಸ್ ಸಿನಿಮಾದ ಟ್ರೈಲರ್ ಕೂಡ ಬಿಡುಗಡೆಯಾಗಿದೆ. ಆದರೆ, ಈ ಟ್ರೈಲರ್ ದೃಶ್ಯಗಳು ರೇಣುಕಾಸ್ವಾಮಿ ಪ್ರಕರಣದ ಘಟನೆಗಳನ್ನು ಹೋಲುತ್ತಿವೆಯೇ ಎಂಬ ಅನುಮಾನ ಈಗಲೂ ಪ್ರೇಕ್ಷಕರಲ್ಲಿ ಮುಂದುವರೆದಿದೆ. ಹೈಕೋರ್ಟ್‌ನಲ್ಲಿ ಸೋತಿರುವ ದರ್ಶನ್ ಹಾಗೂ ಅವರ ಟೀಮ್ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಾರಾ ಅಥವಾ ಈ ವಿಷಯಕ್ಕೆ ಕಾಂಪ್ರಮೈಸ್ ಮೂಲಕ ತೆರೆ ಎಳೆಯುತ್ತಾರಾ ಎಂಬುದು ಸದ್ಯದ ಕುತೂಹಲ. ಏನಾಗುತ್ತದೋ ಕಾದು ನೋಡಬೇಕಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Image (30)

ಮೈತ್ರಿಯಲ್ಲಿ ಮತ್ತೆ ಮನಸ್ತಾಪ: ಬಿಜೆಪಿ ಚರ್ಚೆಗೂ ಮುನ್ನವೇ ಜೆಡಿಎಸ್ ಪಾದಯಾತ್ರೆ ಘೋಷಣೆ

by ದಿಶಾ ಕೆ. ಎಸ್.
July 18, 2026 - 3:25 pm
0

ವ

ನೋಲನ್‌ಗೆ ಮತ್ತೊಂದು ಗೆಲುವು: ‘ದಿ ಆಡಸ್ಸಿ’ ವಿಶ್ವದಾದ್ಯಂತ ಭರ್ಜರಿ ಓಪನಿಂಗ್

by ಶಾಲಿನಿ ಕೆ. ಡಿ
July 18, 2026 - 2:48 pm
0

ಜ್ಞಾನಪೀಠ ಪ್ರಶಸ್ತಿ (14)

ಕೊಲೆ ಪ್ರಕರಣದ ಸಾಕ್ಷಿಯಾಗಿದ್ದ ಯುವಕನ ಬರ್ಬರ ಹತ್ಯೆ!

by ಕವಿತಾ
July 18, 2026 - 2:44 pm
0

ಜ್ಞಾನಪೀಠ ಪ್ರಶಸ್ತಿ (10)

ವೈಷ್ಣೋದೇವಿ ದೇಣಿಗೆಯಲ್ಲಿ ಹಗರಣ ಆರೋಪ: ತನಿಖೆ ಆರಂಭ

by ಕವಿತಾ
July 18, 2026 - 2:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ
    ನೋಲನ್‌ಗೆ ಮತ್ತೊಂದು ಗೆಲುವು: ‘ದಿ ಆಡಸ್ಸಿ’ ವಿಶ್ವದಾದ್ಯಂತ ಭರ್ಜರಿ ಓಪನಿಂಗ್
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ (9)
    ಪ್ರಿಯಾಂಕಾ ಹುಟ್ಟುಹಬ್ಬದಂದು ‘ಮಂದಾಕಿನಿ’ ಫಸ್ಟ್ ಲುಕ್ ಬಿಡುಗಡೆ
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ
    ಹಂಸಲೇಖರಿಗೆ ಪದ್ಮ ಅಥವಾ ಜ್ಞಾನಪೀಠ ನೀಡಿ: ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೇಮ್ ಮನವಿ
    July 18, 2026 | 0
  • Untitled design (33)
    ಇಂದು ದೆಹಲಿಯಲ್ಲಿ ‘ರಾಮಾಯಣ’ ಟ್ರೈಲರ್‌ ಗ್ರ್ಯಾಂಡ್ ಲಾಂಚ್!
    July 18, 2026 | 0
  • Untitled design (14)
    ‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version