• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನೋಲನ್‌ಗೆ ಮತ್ತೊಂದು ಗೆಲುವು: ‘ದಿ ಆಡಸ್ಸಿ’ ವಿಶ್ವದಾದ್ಯಂತ ಭರ್ಜರಿ ಓಪನಿಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 18, 2026 - 2:48 pm
in ಸಿನಿಮಾ
0 0
0
ವ

ಹಾಲಿವುಡ್‌ನ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ ಬಹು ನಿರೀಕ್ಷಿತ ಸಿನಿಮಾ ‘ದಿ ಆಡಸ್ಸಿ’ (The Odyssey) ವಿಶ್ವದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಜುಲೈ 17ರಂದು ಬಿಡುಗಡೆಯಾದ ಈ ಚಿತ್ರ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಮಟ್ಟದ ಗಳಿಕೆ ಮಾಡುವ ಮೂಲಕ ಸಿನಿಪ್ರಿಯರ ಗಮನ ಸೆಳೆದಿದೆ. ಬಿಡುಗಡೆಯ ಮುನ್ನವೇ ಈ ಸಿನಿಮಾದ ಟಿಕೆಟ್‌ಗಳಿಗೆ ಅಪಾರ ಬೇಡಿಕೆ ವ್ಯಕ್ತವಾಗಿದ್ದು, ಕೆಲವು ವಿಶೇಷ ಪ್ರದರ್ಶನಗಳ ಟಿಕೆಟ್‌ಗಳು ಒಂದು ವರ್ಷ ಮುಂಚೆಯೇ ಮಾರಾಟವಾಗಿದ್ದವು ಎಂಬ ವರದಿಗಳು ಚರ್ಚೆಗೆ ಕಾರಣವಾಗಿದ್ದವು.

ಮ್ಯಾಟ್ ಡೇಮನ್, ಟಾಮ್ ಹಾಲೆಂಡ್, ಅನ್ನಾ ಹಾಥ್ವೇ, ಜೆಂಡೆಯಾ ಸೇರಿದಂತೆ ಅನೇಕ ಹಾಲಿವುಡ್ ಸೂಪರ್‌ಸ್ಟಾರ್‌ಗಳು ನಟಿಸಿರುವ ಈ ಚಿತ್ರಕ್ಕೆ ವಿಶ್ವದಾದ್ಯಂತ ಅದ್ಭುತ ಪ್ರತಿಕ್ರಿಯೆ ದೊರೆತಿದೆ. ಮೊದಲ ದಿನವೇ ಸಿನಿಮಾ ಸುಮಾರು 50 ಮಿಲಿಯನ್ ಡಾಲರ್ (ಸುಮಾರು ₹481 ಕೋಟಿ) ಗಳಿಕೆ ಮಾಡಿ ನೋಲನ್ ಅವರ ವೃತ್ತಿಜೀವನದ ಅತಿದೊಡ್ಡ ಓಪನಿಂಗ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

RelatedPosts

ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!

ಕಾನೂನು ಸಮರದಲ್ಲಿ ‘ಬಾಸ್’ ಸಿನಿಮಾಗೆ ಭರ್ಜರಿ ಜಯ..!

ಪ್ರಿಯಾಂಕಾ ಹುಟ್ಟುಹಬ್ಬದಂದು ‘ಮಂದಾಕಿನಿ’ ಫಸ್ಟ್ ಲುಕ್ ಬಿಡುಗಡೆ

ಹಂಸಲೇಖರಿಗೆ ಪದ್ಮ ಅಥವಾ ಜ್ಞಾನಪೀಠ ನೀಡಿ: ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೇಮ್ ಮನವಿ

ADVERTISEMENT
ADVERTISEMENT

ಭಾರತದಲ್ಲಿಯೂ ‘ದಿ ಆಡಸ್ಸಿ’ಗೆ ಭರ್ಜರಿ ಸ್ವಾಗತ ಸಿಕ್ಕಿದೆ. ದೇಶದ ಪ್ರಮುಖ ನಗರಗಳ ಮಲ್ಟಿಪ್ಲೆಕ್ಸ್‌ಗಳಲ್ಲಿ ಬಿಡುಗಡೆಯಾದ ಈ ಚಿತ್ರ ಮೊದಲ ದಿನವೇ ಸುಮಾರು ₹17.40 ಕೋಟಿ ಗಳಿಕೆ ಮಾಡಿದೆ. ಅಡ್ವಾನ್ಸ್ ಬುಕ್ಕಿಂಗ್ ಮೊತ್ತವನ್ನು ಸೇರಿಸಿದರೆ ಮೊದಲ ದಿನದ ಒಟ್ಟು ಗಳಿಕೆ ಸುಮಾರು ₹20 ಕೋಟಿ ತಲುಪಿದೆ. ಹೀಗಾಗಿ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಅತ್ಯುತ್ತಮ ಆರಂಭ ಪಡೆದ ಹಾಲಿವುಡ್ ಚಿತ್ರಗಳ ಪಟ್ಟಿಯಲ್ಲಿ ‘ದಿ ಆಡಸ್ಸಿ’ ಸ್ಥಾನ ಪಡೆದಿದೆ.

ಚಿತ್ರವು ಇಂಗ್ಲಿಷ್ ಜೊತೆಗೆ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿಯೂ ಬಿಡುಗಡೆಯಾಗಿದೆ. ಇಂಗ್ಲಿಷ್ ಆವೃತ್ತಿಯೇ ಅತಿ ಹೆಚ್ಚು ಗಳಿಕೆ ಮಾಡಿದ್ದು, ಸುಮಾರು ₹13.75 ಕೋಟಿ ಸಂಗ್ರಹಿಸಿದೆ. ಹಿಂದಿ ಆವೃತ್ತಿ ಸುಮಾರು ₹2 ಕೋಟಿ, ತೆಲುಗು ₹1.10 ಕೋಟಿ ಹಾಗೂ ತಮಿಳು ಆವೃತ್ತಿ ₹65 ಲಕ್ಷ ಗಳಿಕೆ ದಾಖಲಿಸಿದೆ.

ಭಾರತದಲ್ಲಿ ‘ಅವತಾರ್’, ‘ಅವೇಂಜರ್ಸ್’, ‘ಅವೆಂಜರ್ಸ್: ಎಂಡ್‌ಗೇಮ್’ ಮತ್ತು ‘ಡೆಡ್ಪೂಲ್ & ವುಲ್ವರಿನ್’ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡಿದ್ದವು. ಇದೀಗ ಆ ಪಟ್ಟಿಗೆ ‘ದಿ ಆಡಸ್ಸಿ’ ಕೂಡ ಸೇರ್ಪಡೆಯಾಗಿದೆ. ಸಿನಿ ತಜ್ಞರ ಪ್ರಕಾರ, ಉತ್ತಮ ವಿಮರ್ಶೆಗಳು ಮತ್ತು ಪ್ರೇಕ್ಷಕರ ಮೆಚ್ಚುಗೆ ಮುಂದುವರಿದರೆ ಈ ಸಿನಿಮಾ ಮುಂದಿನ ವಾರಾಂತ್ಯದಲ್ಲಿ ಇನ್ನಷ್ಟು ದೊಡ್ಡ ದಾಖಲೆಗಳನ್ನು ನಿರ್ಮಿಸುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 18T161834.532

FIFA ವಿಶ್ವಕಪ್ 2026: ಅರ್ಜೆಂಟೀನಾ-ಸ್ಪೇನ್ ನಡುವೆ ಫೈನಲ್ ಹಣಾಹಣಿ

by ದಿಶಾ ಕೆ. ಎಸ್.
July 18, 2026 - 4:19 pm
0

ಕಿ

ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!

by ಶಾಲಿನಿ ಕೆ. ಡಿ
July 18, 2026 - 4:12 pm
0

Untitled design 2026 07 18T155813.933

ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್ ಸಿ ಬಾಲಕೃಷ್ಣ

by ದಿಶಾ ಕೆ. ಎಸ್.
July 18, 2026 - 3:59 pm
0

Image (30)

ಮೈತ್ರಿಯಲ್ಲಿ ಮತ್ತೆ ಮನಸ್ತಾಪ: ಬಿಜೆಪಿ ಚರ್ಚೆಗೂ ಮುನ್ನವೇ ಜೆಡಿಎಸ್ ಪಾದಯಾತ್ರೆ ಘೋಷಣೆ

by ದಿಶಾ ಕೆ. ಎಸ್.
July 18, 2026 - 3:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಿ
    ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ (11)
    ಕಾನೂನು ಸಮರದಲ್ಲಿ ‘ಬಾಸ್’ ಸಿನಿಮಾಗೆ ಭರ್ಜರಿ ಜಯ..!
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ (9)
    ಪ್ರಿಯಾಂಕಾ ಹುಟ್ಟುಹಬ್ಬದಂದು ‘ಮಂದಾಕಿನಿ’ ಫಸ್ಟ್ ಲುಕ್ ಬಿಡುಗಡೆ
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ
    ಹಂಸಲೇಖರಿಗೆ ಪದ್ಮ ಅಥವಾ ಜ್ಞಾನಪೀಠ ನೀಡಿ: ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೇಮ್ ಮನವಿ
    July 18, 2026 | 0
  • Untitled design (33)
    ಇಂದು ದೆಹಲಿಯಲ್ಲಿ ‘ರಾಮಾಯಣ’ ಟ್ರೈಲರ್‌ ಗ್ರ್ಯಾಂಡ್ ಲಾಂಚ್!
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version