• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 18, 2026 - 5:40 pm
in ಕರ್ನಾಟಕ
0 0
0
Untitled design 2026 07 18T173805.563

ಬೆಂಗಳೂರು, ಜುಲೈ 18: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ಹಿರಿಯ ನಾಯಕ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ (85) ಅವರು ಶನಿವಾರ ನಿಧನ ಹೊಂದಿದರು. ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 15ರಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಡಾ. ಸತ್ಯನಾರಾಯಣ ಅವರ ನೇತೃತ್ವದಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಚನ್ನಮ್ಮ ಅವರ ನಿಧನದಿಂದ ದೇವೇಗೌಡ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ರಾಜಕೀಯ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಹಲವು ದಶಕಗಳ ಕಾಲ ದೇವೇಗೌಡರ ಸಾರ್ವಜನಿಕ ಜೀವನದ ಹಿಂದೆ ಮೌನವಾಗಿ ನಿಂತು ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದ ಚನ್ನಮ್ಮ ಅವರನ್ನು ಆದರ್ಶ ಗೃಹಿಣಿ ಎಂದು ಹಲವರು ಸ್ಮರಿಸುತ್ತಿದ್ದಾರೆ.

RelatedPosts

ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ

HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ

ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ

ಬಿಡದಿ ಟೌನ್‌ಶಿಪ್ ವಿರೋಧಿಸಿ ಜು.30ರಿಂದ ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ

ADVERTISEMENT
ADVERTISEMENT

ಹಾಸನ ಜಿಲ್ಲೆಯ ಮುತ್ತಿಗೆ ಹಿರೇಹಳ್ಳಿ ಗ್ರಾಮದ ಚನ್ನಮ್ಮ ಅವರು 1954ರ ಮೇ 25ರಂದು ಹೆಚ್.ಡಿ. ದೇವೇಗೌಡ ಅವರೊಂದಿಗೆ ವೈವಾಹಿಕ ಜೀವನ ಆರಂಭಿಸಿದ್ದರು. ಈ ದಂಪತಿಗೆ ಹೆಚ್.ಡಿ. ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಗೌಡ, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ನಾಲ್ವರು ಪುತ್ರರು ಹಾಗೂ ಶೈಲಜಾ ಮತ್ತು ಅನಸೂಯಾ ಎಂಬ ಇಬ್ಬರು ಪುತ್ರಿಯರು ಇದ್ದಾರೆ.

ದೇವೇಗೌಡರು ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಸಂದರ್ಭದಲ್ಲೂ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಚನ್ನಮ್ಮ ಅವರು ಹೊತ್ತಿದ್ದರು. ಆರು ಮಕ್ಕಳ ಶಿಕ್ಷಣ, ಸಂಸ್ಕಾರ ಮತ್ತು ಕುಟುಂಬದ ನಿರ್ವಹಣೆಯನ್ನು ಯಶಸ್ವಿಯಾಗಿ ನಿಭಾಯಿಸಿ, ದೇವೇಗೌಡರ ರಾಜಕೀಯ ಪಯಣಕ್ಕೆ ಗಟ್ಟಿಯಾದ ಬೆಂಬಲವಾಗಿ ನಿಂತಿದ್ದರು. ಸಾರ್ವಜನಿಕ ಜೀವನದಿಂದ ದೂರವಿದ್ದರೂ ಕುಟುಂಬದ ಒಗ್ಗಟ್ಟನ್ನು ಕಾಪಾಡುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು.

ಚನ್ನಮ್ಮ ಅವರ ಜೀವನದಲ್ಲಿ ಕಹಿ ಘಟನೆಗಳೂ ನಡೆದಿದ್ದವು. 2001ರ ಫೆಬ್ರವರಿಯಲ್ಲಿ ಹರದನಹಳ್ಳಿಯ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಅವರ ಮೇಲೆ ಆಸಿಡ್ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಆ ಘಟನೆ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು.

ದೇವೇಗೌಡ ಮತ್ತು ಕಾಳಮ್ಮ ದಂಪತಿಯ ಹಿರಿಯ ಪುತ್ರಿಯಾಗಿದ್ದ ಚನ್ನಮ್ಮ ಅವರು ಆ ಕಾಲದಲ್ಲೇ ಎಸ್‌ಎಸ್‌ಎಲ್‌ಸಿ ವರೆಗೆ ಶಿಕ್ಷಣ ಪಡೆದಿದ್ದರು. ಮನೆಯ ಹಿರಿಯ ಮಗಳಾಗಿ ನಾಲ್ವರು ತಮ್ಮಂದಿರು ಮತ್ತು ಮೂವರು ತಂಗಿಯರ ಜವಾಬ್ದಾರಿಯನ್ನು ತಾಯಿಯಂತೆ ಹೊತ್ತು ಬೆಳೆಸಿದವರು. ಕುಟುಂಬ ಮೌಲ್ಯಗಳಿಗೆ ಆದ್ಯತೆ ನೀಡಿದ ಅವರು ಸರಳತೆ, ಸಹನೆ ಮತ್ತು ಸೇವಾ ಮನೋಭಾವಕ್ಕೆ ಹೆಸರಾಗಿದ್ದರು.

ಚನ್ನಮ್ಮ ಅವರ ಅಗಲಿಕೆಯಿಂದ ದೇವೇಗೌಡ ಕುಟುಂಬದ ಜೊತೆಗೆ ರಾಜ್ಯ ರಾಜಕೀಯವೂ ಒಬ್ಬ ಶಾಂತ ಸ್ವಭಾವದ, ಕುಟುಂಬವನ್ನು ಒಂದಾಗಿ ಕಟ್ಟಿ ಹಿಡಿದಿದ್ದ ಹಿರಿಯ ವ್ಯಕ್ತಿತ್ವವನ್ನು ಕಳೆದುಕೊಂಡಂತಾಗಿದೆ. ಅವರ ಜೀವನ ಮತ್ತು ಸೇವೆ ಕುಟುಂಬದ ಸದಸ್ಯರು ಹಾಗೂ ಅನೇಕರಿಗೆ ಸದಾ ಸ್ಫೂರ್ತಿಯಾಗಿರಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 07 18T195637.567

ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ

by ದಿಶಾ ಕೆ. ಎಸ್.
July 18, 2026 - 8:04 pm
0

Untitled design 2026 07 18T193249.222

HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 18, 2026 - 7:33 pm
0

Untitled design 2026 07 18T190508.552

ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ

by ದಿಶಾ ಕೆ. ಎಸ್.
July 18, 2026 - 7:06 pm
0

Untitled design 2026 07 18T184447.416

ಎಫ್‌ಐಎಚ್ ಮಹಿಳಾ ಹಾಕಿ ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

by ದಿಶಾ ಕೆ. ಎಸ್.
July 18, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 18T195637.567
    ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ
    July 18, 2026 | 0
  • Untitled design 2026 07 18T193249.222
    HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ
    July 18, 2026 | 0
  • Untitled design 2026 07 18T190508.552
    ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ
    July 18, 2026 | 0
  • Untitled design 2026 07 18T180154.651
    ಬಿಡದಿ ಟೌನ್‌ಶಿಪ್ ವಿರೋಧಿಸಿ ಜು.30ರಿಂದ ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ
    July 18, 2026 | 0
  • Untitled design 2026 07 18T155813.933
    ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್ ಸಿ ಬಾಲಕೃಷ್ಣ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version