• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 18, 2026 - 9:44 pm
in ಸಿನಿಮಾ
0 0
0
Untitled design 2026 07 18T214120.575

ಭಾರತೀಯ ಸಿನಿರಂಗದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಈ ವರ್ಷದ ದೀಪಾವಳಿ ಸಂದರ್ಭದಲ್ಲಿ ತೆರೆಗೆ ಬರಲು ಸಜ್ಜಾಗಿದೆ. ಚಿತ್ರತಂಡ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದು, ಜುಲೈ 24ರಂದು ಚಿತ್ರದ ಟ್ರೇಲರ್ ಬಿಡುಗಡೆಗೊಳ್ಳಲಿದೆ. ಟ್ರೇಲರ್ ಬಿಡುಗಡೆಯ ಮುನ್ನ ದೆಹಲಿಯಲ್ಲಿ ‘ಪ್ರಥಮ ಸಂಕಲ್ಪ’ ಹೆಸರಿನ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಚಿತ್ರರಂಗದ ಅನೇಕ ಗಣ್ಯರು, ನಿರ್ಮಾಪಕರು, ನಿರ್ದೇಶಕರು ಹಾಗೂ ಚಿತ್ರದ ಪ್ರಮುಖ ಕಲಾವಿದರು ಭಾಗವಹಿಸಿದ್ದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವರು ರಾಕಿಂಗ್ ಸ್ಟಾರ್ ಯಶ್. ಈ ಚಿತ್ರದಲ್ಲಿ ಅವರು ರಾವಣನ ಪಾತ್ರವನ್ನು ನಿರ್ವಹಿಸಿದ್ದು, ಜೊತೆಗೆ ಸಹ-ನಿರ್ಮಾಪಕರಾಗಿಯೂ ಕೈಜೋಡಿಸಿದ್ದಾರೆ. ವೇದಿಕೆಯಲ್ಲಿ ಮಾತನಾಡಿದ ನಿರ್ಮಾಪಕ ನಿತೇಶ್ ತಿವಾರಿ, ಯಶ್ ಅವರ ಕೊಡುಗೆಯನ್ನು ವಿಶೇಷವಾಗಿ ಸ್ಮರಿಸಿದರು.

RelatedPosts

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ADVERTISEMENT
ADVERTISEMENT

“‘ರಾಮಾಯಣ’ ಚಿತ್ರವನ್ನು ಈ ಹಂತದವರೆಗೆ ತಲುಪಿಸಲು ಯಶ್ ಅವರು ಕೇವಲ ನಟನಾಗಿ ಮಾತ್ರವಲ್ಲ, ಸಹ-ನಿರ್ಮಾಪಕರಾಗಿ ಹಾಗೂ ಆತ್ಮೀಯ ಸ್ನೇಹಿತರಾಗಿ ಅಪಾರ ಬೆಂಬಲ ನೀಡಿದ್ದಾರೆ. ಅವರ ಸಹಕಾರ ಚಿತ್ರತಂಡಕ್ಕೆ ದೊಡ್ಡ ಶಕ್ತಿಯಾಗಿದೆ” ಎಂದು ನಿತೇಶ್ ತಿವಾರಿ ಹೇಳಿದರು.

ವೇದಿಕೆಯಲ್ಲಿ ಮಾತನಾಡಿದ ಯಶ್, ಮೊದಲು “ಎಲ್ಲರಿಗೂ ನಮಸ್ಕಾರ” ಎಂದು ಕನ್ನಡದಲ್ಲೇ ಮಾತು ಆರಂಭಿಸಿ, ಬಳಿಕ ವಿವಿಧ ಭಾಷೆಗಳಲ್ಲಿ ಪ್ರೇಕ್ಷಕರನ್ನು ಅಭಿನಂದಿಸಿದರು. ನಂತರ ಮಾತನಾಡುತ್ತಾ, “ಇದು ನಿಜಕ್ಕೂ ವಿಶೇಷ ಹಾಗೂ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್. ಈ ಅವಕಾಶ ನೀಡಿದ ನಮಿತ್ ಮಲ್ಹೋತ್ರ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ಈ ಸಿನಿಮಾದ ಮೂಲಕ ಹೊಸ ಅನುಭವಗಳ ಜೊತೆಗೆ ಹಿಂದಿ ಭಾಷೆಯನ್ನು ಇನ್ನಷ್ಟು ಕಲಿಯುವ ಅವಕಾಶವೂ ಸಿಕ್ಕಿತು” ಎಂದು ಹೇಳಿದರು.

ಇದು ಕೇವಲ ಒಂದು ಸಿನಿಮಾ ಅಲ್ಲ, ಭಾರತದ ಕನಸು. ನಮ್ಮ ದೇಶದ ಮಹಾನ್ ಕಥೆಯನ್ನು ವಿಶ್ವದ ಪ್ರೇಕ್ಷಕರ ಮುಂದೆ ಅತ್ಯುತ್ತಮ ಗುಣಮಟ್ಟದಲ್ಲಿ ತಲುಪಿಸಬೇಕು ಎಂಬುದು ನಮ್ಮೆಲ್ಲರ ಆಶಯ. ಈ ಚಿತ್ರ ಆ ಕನಸಿನ ಸಾಕಾರ ರೂಪವಾಗಿದೆ ಎಂದರು.

ಚಿತ್ರದ ನಾಯಕ ನಟ ರಣಬೀರ್ ಕಪೂರ್ ಅವರ ಅಭಿನಯವನ್ನು ಮೆಚ್ಚಿದ ಯಶ್, “ರಣಬೀರ್ ಕಪೂರ್ ಈ ಪಾತ್ರಕ್ಕಾಗಿ ಸಂಪೂರ್ಣವಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಸಿನಿಮಾ ನೋಡಿದಾಗ ಅವರ ಸಮರ್ಪಣೆ ಎಲ್ಲರಿಗೂ ಸ್ಪಷ್ಟವಾಗುತ್ತದೆ. ಸಾಯಿ ಪಲ್ಲವಿ ಕೂಡ ಅತ್ಯುತ್ತಮವಾಗಿ ಅಭಿನಯಿಸಿದ್ದಾರೆ. ಅವರ ಅಭಿನಯ ಪ್ರೇಕ್ಷಕರ ಮನಸ್ಸು ಗೆಲ್ಲಲಿದೆ ಎಂದರು.

ಈ ಮಹತ್ವಾಕಾಂಕ್ಷೆಯ ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನ ಪಾತ್ರ, ಸಾಯಿ ಪಲ್ಲವಿ ಸೀತೆಯ ಪಾತ್ರ, ಹಾಗೂ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಚಿತ್ರವನ್ನು ನಿರ್ದೇಶಿಸಿದ್ದು, ನಿರ್ಮಾಪಕ ನಮಿತ್ ಮಲ್ಹೋತ್ರಾ ಎರಡು ಭಾಗಗಳಿಗಾಗಿ ಒಟ್ಟು ಸುಮಾರು ₹4,000 ಕೋಟಿ ಬಂಡವಾಳ ಹೂಡಿದ್ದಾರೆ. ಈ ಮೂಲಕ ‘ರಾಮಾಯಣ’ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದುಬಾರಿ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೀಪಾವಳಿಯಂದು ಬಿಡುಗಡೆಯಾಗಲಿರುವ ಈ ಚಿತ್ರವು ಭಾರತೀಯ ಸಿನಿರಂಗದ ಮಟ್ಟವನ್ನು ಜಾಗತಿಕ ವೇದಿಕೆಯಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿರೀಕ್ಷೆ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 09 16T205228.783

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

by ಶಾಲಿನಿ ಕೆ. ಡಿ
September 16, 2026 - 8:54 pm
0

Your paragraph text 2026 09 16T202850.831

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

by ಶಾಲಿನಿ ಕೆ. ಡಿ
September 16, 2026 - 8:29 pm
0

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T202850.831
    ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ
    September 16, 2026 | 0
  • Your paragraph text 2026 09 16T194559.743
    ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ
    September 16, 2026 | 0
  • Your paragraph text 2026 09 16T184121.195
    ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T172549.893
    ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version