• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 20, 2026 - 8:20 am
in ಕರ್ನಾಟಕ
0 0
0
CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (7)

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರ ನಿಧನದಿಂದ ಹಾಸನ ಜಿಲ್ಲೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅವರ ಪಾರ್ಥಿವ ಶರೀರವನ್ನು ಹೊಳೆನರಸೀಪುರ ಪಟ್ಟಣದ ಹೆಚ್.ಡಿ. ರೇವಣ್ಣ ಅವರ ನಿವಾಸಕ್ಕೆ ತರಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಯ ನಂತರ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿ ಗ್ರಾಮದ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನಲ್ಲಿರುವ ಕುಟುಂಬದ ಜಮೀನಿನಲ್ಲಿ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಚೆನ್ನಮ್ಮ ಅವರು ದೇವೇಗೌಡರ ಕುಟುಂಬದ ಹಿರಿಯ ಯಜಮಾನಿಯಾಗಿದ್ದು, ಸರಳತೆ, ಸೌಜನ್ಯ ಮತ್ತು ಆತಿಥ್ಯಕ್ಕೆ ಹೆಸರಾಗಿದ್ದರು. ಮನೆಗೆ ಬಂದ ಪ್ರತಿಯೊಬ್ಬರನ್ನೂ ಆತ್ಮೀಯವಾಗಿ ಬರಮಾಡಿಕೊಳ್ಳುತ್ತಿದ್ದ ಅವರು, ಯಾರನ್ನೂ ಊಟ ಮಾಡಿಸದೇ ಕಳುಹಿಸುತ್ತಿರಲಿಲ್ಲ. ರಾಜಕೀಯ ಕುಟುಂಬದ ಸದಸ್ಯೆಯಾಗಿದ್ದರೂ ಗ್ರಾಮೀಣ ಸಂಸ್ಕೃತಿ, ಮಾನವೀಯತೆ ಮತ್ತು ಕರುಣೆಯ ಮೂರ್ತಿಯಾಗಿ ಬದುಕಿದ ಚೆನ್ನಮ್ಮ ಅವರು ಕುಟುಂಬದವರಷ್ಟೇ ಅಲ್ಲ, ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರ ಪಾಲಿಗೂ “ಅಮ್ಮ” ಎಂದೇ ಗುರುತಿಸಿಕೊಂಡಿದ್ದರು.

RelatedPosts

ಬೆಂಗಳೂರಿನಲ್ಲಿ ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ಮಿಂಚಿನ ದಾಳಿ!

ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!

ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!

ADVERTISEMENT
ADVERTISEMENT

ಅವರ ಅಂತ್ಯಕ್ರಿಯೆಗಾಗಿ ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲಿ ಬೃಹತ್ ಜರ್ಮನ್ ಟೆಂಟ್ ನಿರ್ಮಿಸಲಾಗಿದ್ದು, ಸುಮಾರು 30 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಾಸ್ತು ತಜ್ಞ ಹರಿಪ್ರಸಾದ್ ಮಾರ್ಗದರ್ಶನದಲ್ಲಿ ಸ್ಥಳವನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಜೆ.ಪಿ.ನಗರದ ಕನಕಗಿರಿ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಕಣ್ಣನ್ ಸ್ವಾಮಿ ನೇತೃತ್ವದಲ್ಲಿ ವೈದಿಕ ವಿಧಿವಿಧಾನಗಳು ನಡೆಯಲಿದ್ದು, ಸಂಜೆ 4.30ರೊಳಗೆ ಅಂತ್ಯಸಂಸ್ಕಾರ ಪೂರ್ಣಗೊಳಿಸುವಂತೆ ಕಾರ್ಯಕ್ರಮ ರೂಪಿಸಲಾಗಿದೆ.

ಅಂತ್ಯಕ್ರಿಯೆಗೆ ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನ ಜಾಗವನ್ನು ಆಯ್ಕೆ ಮಾಡಿರುವುದಕ್ಕೂ ವಿಶೇಷ ಕಾರಣಗಳಿವೆ. ಹರದನಹಳ್ಳಿ ದೇವೇಗೌಡರ ತವರೂರಾಗಿದ್ದು, ಚೆನ್ನಮ್ಮ ಅವರು ದೀರ್ಘಕಾಲ ಇದೇ ಭಾಗದಲ್ಲಿ ವಾಸವಿದ್ದರು. ಹಳೆಕೋಟೆ, ಮುತ್ತಿಗೆಹಿರಿಹಳ್ಳಿ, ಹರದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರೊಂದಿಗೆ ಅವರಿಗೆ ಅವಿನಾಭಾವ ಸಂಬಂಧವಿತ್ತು. ರಂಗನಾಥಸ್ವಾಮಿ ದೇವರ ಮೇಲಿದ್ದ ಅಪಾರ ಭಕ್ತಿ ಹಾಗೂ ಕುಟುಂಬದ ಒಡೆತನದ 32 ಎಕರೆ ಕೃಷಿ ಜಮೀನಿನ ನೈಸರ್ಗಿಕ ವಾತಾವರಣವನ್ನು ಗಮನದಲ್ಲಿಟ್ಟುಕೊಂಡು ಇದೇ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬ ತೀರ್ಮಾನಿಸಿದೆ. ಮುಂದಿನ ದಿನಗಳಲ್ಲಿ ಇದೇ ಸ್ಥಳದಲ್ಲಿ ಸ್ಮಾರಕ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮುಂಜಾನೆ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರು ಮುತ್ತಿಗೆಹಿರಿಹಳ್ಳಿಗೆ ಕೊಂಡೊಯ್ಯಲಾಯಿತು. ಗ್ರಾಮಸ್ಥರು ಸಂಪ್ರದಾಯದಂತೆ ಮುತ್ತೈದೆ ಮಡಿಲು ತುಂಬಿಸುವ ಶಾಸ್ತ್ರ ನೆರವೇರಿಸಿ, ಹೂವಿನ ಹಾರ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು. ಬಳಿಕ ಪಾರ್ಥಿವ ಶರೀರವನ್ನು ಹೊಳೆನರಸೀಪುರದ ರೇವಣ್ಣ ನಿವಾಸಕ್ಕೆ ತರಲಾಯಿತು. ಕುಟುಂಬ ಸದಸ್ಯರ ಪೂಜೆಯ ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (51)

ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರು ವಿದ್ಯಾರ್ಥಿಗಳು ಸಾವು

by ದಿಶಾ ಕೆ. ಎಸ್.
September 6, 2026 - 11:11 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (50)

ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ‘ಸೀತಾ ರಾಮ’ ಖ್ಯಾತಿಯ ಗಗನ್ ಚಿನ್ನಪ್ಪ

by ದಿಶಾ ಕೆ. ಎಸ್.
September 6, 2026 - 10:32 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (49)

ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2026 - 10:08 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (46)

ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!

by ದಿಶಾ ಕೆ. ಎಸ್.
September 6, 2026 - 9:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (45)
    ಬೆಂಗಳೂರಿನಲ್ಲಿ ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ಮಿಂಚಿನ ದಾಳಿ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (41)
    ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (40)
    ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (35)
    ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (32)
    ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version