• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಫಿಫಾ ವೇದಿಕೆಯಲ್ಲಿ ಟ್ರೋಲ್ ಆದ ಟ್ರಂಪ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 20, 2026 - 11:17 am
in ಕ್ರೀಡೆ
0 0
0
CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (10)

2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಅರ್ಜೆಂಟೀನಾವನ್ನು 1-0 ಗೋಲುಗಳಿಂದ ಮಣಿಸಿದ ಸ್ಪೇನ್, ಎರಡನೇ ಬಾರಿಗೆ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ನ್ಯೂಜೆರ್ಸಿಯ ಮೆಟ್‌ಲೈಫ್ ಕ್ರೀಡಾಂಗಣದಲ್ಲಿ ನಡೆದ ಟ್ರೋಫಿ ವಿತರಣಾ ಸಮಾರಂಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಫಿಫಾ ಅಧ್ಯಕ್ಷ ಜಿಯಾನಿ ಇನ್ಫಾಂಟಿನೋ ಉಪಸ್ಥಿತರಿದ್ದು, ಸ್ಪೇನ್ ತಂಡಕ್ಕೆ ವಿಶ್ವಕಪ್ ಟ್ರೋಫಿಯನ್ನು ಪ್ರದಾನ ಮಾಡಿದರು. ಆದರೆ ಟ್ರೋಫಿ ವಿತರಣೆಯ ನಂತರ ನಡೆದ ಒಂದು ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ವಿಶ್ವದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ಸಾಮಾನ್ಯವಾಗಿ ಟ್ರೋಫಿ ವಿತರಿಸಿದ ಬಳಿಕ ಗಣ್ಯರು ವೇದಿಕೆಯಿಂದ ಕೆಳಗಿಳಿದು, ವಿಜೇತ ತಂಡದ ಆಟಗಾರರು ಟ್ರೋಫಿ ಎತ್ತಿಹಿಡಿದು ಸಂಭ್ರಮಿಸುವುದು ಸಂಪ್ರದಾಯ. ಆದರೆ ಈ ಬಾರಿ ಡೊನಾಲ್ಡ್ ಟ್ರಂಪ್ ವೇದಿಕೆಯಿಂದ ತಕ್ಷಣ ಕೆಳಗಿಳಿಯದೆ ಸ್ಪೇನ್ ಆಟಗಾರರ ನಡುವೆಯೇ ನಿಂತು ಫೋಟೋ ಹಾಗೂ ವಿಡಿಯೊಗಳಿಗೆ ಪೋಸ್ ನೀಡಲು ಮುಂದಾದರು ಎನ್ನಲಾಗಿದೆ.

RelatedPosts

ನಾಳೆಯಿಂದ ಗ್ಲಾಸ್ಗೋ ಕಾಮನ್‌ವೆಲ್ತ್ ಗೇಮ್ಸ್ ಆರಂಭ

ಸೋಲನ್ನು ಗೆಲುವಾಗಿ ಬರೆದ ಸದಾನಂದ ಅಮರಾಪುರ

ಅಭಿಮಾನಿಗಳ ಮಧ್ಯೆ ಕುಳಿತು ಫಿಫಾ ವಿಶ್ವಕಪ್ ಫೈನಲ್ ವೀಕ್ಷಿಸಿದ ಮೋಹನ್‌ಲಾಲ್

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು

ADVERTISEMENT
ADVERTISEMENT

ಟ್ರಂಪ್ ಸ್ಪೇನ್ ನಾಯಕನ ಪಕ್ಕದಲ್ಲೇ ನಿಲ್ಲಲು ಯತ್ನಿಸಿದ ವೇಳೆ, ತಂಡದ ನಾಯಕ ಕೈ ಸನ್ನೆ ಮೂಲಕ ಸ್ವಲ್ಪ ಪಕ್ಕಕ್ಕೆ ಸರಿಯುವಂತೆ ಸೂಚಿಸಿರುವ ದೃಶ್ಯಗಳು ವೈರಲ್ ಆಗಿವೆ. ಬಳಿಕ ಟ್ರಂಪ್ ಸ್ವಲ್ಪ ದೂರ ಸರಿದು ಆಟಗಾರರ ಸಾಲಿನ ಬಲಭಾಗದಲ್ಲಿ ನಿಂತರೂ, ವೇದಿಕೆಯಿಂದ ಕೆಳಗಿಳಿಯದೆ ಕೆಲ ಕ್ಷಣಗಳ ಕಾಲ ಅಲ್ಲೇ ಉಳಿದರು.

ಈ ಬೆಳವಣಿಗೆಯನ್ನು ಗಮನಿಸಿದ ಫಿಫಾ ಅಧ್ಯಕ್ಷ ಜಿಯಾನಿ ಇನ್ಫಾಂಟಿನೋ ಕೂಡಲೇ ಟ್ರಂಪ್ ಅವರ ಬಳಿ ತೆರಳಿ, ಆಟಗಾರರು ಸಂಭ್ರಮಾಚರಣೆ ಆರಂಭಿಸಲಿದ್ದಾರೆ ಎಂದು ಸೂಚಿಸಿ ವೇದಿಕೆಯಿಂದ ಕೆಳಗಿಳಿಯುವಂತೆ ಮನವಿ ಮಾಡಿದರೆಂದು ವರದಿಯಾಗಿದೆ. ಕೆಲ ಕ್ಷಣಗಳ ನಂತರ ಟ್ರಂಪ್ ಅನಿವಾರ್ಯವಾಗಿ ವೇದಿಕೆಯಿಂದ ಕೆಳಗಿಳಿದರು.

ಈ ಸಂದರ್ಭ ಕ್ರೀಡಾಂಗಣದಲ್ಲಿದ್ದ ಕೆಲ ಅಭಿಮಾನಿಗಳು ಟ್ರಂಪ್ ವಿರುದ್ಧ “ಬೂ” ಎಂದು ಕೂಗಿದ ದೃಶ್ಯಗಳು ಸಹ ವಿಡಿಯೊಗಳಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿಹಂಚಿಕೊಳ್ಳಲಾಗುತ್ತಿದೆ. ಟ್ರಂಪ್ ಮಾತ್ರ ಅಭಿಮಾನಿಗಳ ಪ್ರತಿಕ್ರಿಯೆಯನ್ನು ಲೆಕ್ಕಿಸದೆ ತಮ್ಮ ನಡವಳಿಕೆಯನ್ನು ಮುಂದುವರಿಸಿದಂತೆ ಕಾಣಿಸಿಕೊಂಡಿದ್ದಾರೆ.

ಘಟನೆಯ ವಿಡಿಯೊ ವೈರಲ್ ಆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು, “ಇದು ಸ್ಪೇನ್ ತಂಡದ ಸಂಭ್ರಮಾಚರಣೆಯ ಕ್ಷಣವಾಗಿದ್ದು, ರಾಜಕೀಯ ನಾಯಕರು ಆಟಗಾರರ ಸಂಭ್ರಮಕ್ಕೆ ಅಡ್ಡಿಯಾಗಬಾರದು” ಎಂದು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ಟ್ರಂಪ್ ಅವರ ನಡೆಗೆ ಬೆಂಬಲ ವ್ಯಕ್ತಪಡಿಸಿದವರೂ ಇದ್ದಾರೆ.

ಇನ್ನೂ ಹಲವರು ಹಾಸ್ಯಮಯವಾಗಿ ಪ್ರತಿಕ್ರಿಯಿಸಿ, “ಒಂದು ವೇಳೆ ಅಮೆರಿಕವೇ ವಿಶ್ವಕಪ್ ಗೆದ್ದಿದ್ದರೆ ಟ್ರಂಪ್ ಸ್ವತಃ ಟ್ರೋಫಿಯನ್ನು ಎತ್ತಿಹಿಡಿದು ಸಂಭ್ರಮಿಸುತ್ತಿದ್ದರು” ಎಂದು ವ್ಯಂಗ್ಯವಾಡಿದ್ದಾರೆ. ಈ ಘಟನೆ ವಿಶ್ವಕಪ್ ವಿಜಯಕ್ಕಿಂತಲೂ ಹೆಚ್ಚು ಚರ್ಚೆಯಾಗುವಂತೆ ಮಾಡಿದ್ದು, ಟ್ರೋಫಿ ವಿತರಣಾ ಸಮಾರಂಭದ ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿ ಪರಿಣಮಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 07 22T153424.835

ಕಾಂಗ್ರೆಸ್ ಕಚೇರಿ ಬಳಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ

by ಶಾಲಿನಿ ಕೆ. ಡಿ
July 22, 2026 - 3:35 pm
0

ಸ್ವ (66)

ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ

by ದಿಶಾ ಕೆ. ಎಸ್.
July 22, 2026 - 2:38 pm
0

ಸ್ವ (64)

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

by ದಿಶಾ ಕೆ. ಎಸ್.
July 22, 2026 - 2:12 pm
0

ಸ್ವ (62)

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 2:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (45)
    ನಾಳೆಯಿಂದ ಗ್ಲಾಸ್ಗೋ ಕಾಮನ್‌ವೆಲ್ತ್ ಗೇಮ್ಸ್ ಆರಂಭ
    July 22, 2026 | 0
  • Untitled design 2026 07 20T165559.161
    ಸೋಲನ್ನು ಗೆಲುವಾಗಿ ಬರೆದ ಸದಾನಂದ ಅಮರಾಪುರ
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (17)
    ಅಭಿಮಾನಿಗಳ ಮಧ್ಯೆ ಕುಳಿತು ಫಿಫಾ ವಿಶ್ವಕಪ್ ಫೈನಲ್ ವೀಕ್ಷಿಸಿದ ಮೋಹನ್‌ಲಾಲ್
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (4)
    ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (2)
    ಅರ್ಜೆಂಟೀನಾ ಕನಸು ನುಚ್ಚು ನೂರು: ಸ್ಪೇನ್ ಮುಡಿಗೆ ವಿಶ್ವ ಫುಟ್‌ಬಾಲ್ ಕಿರೀಟ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version