• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2026 - 6:47 pm
in ಸಿನಿಮಾ
0 0
0

 ಬೆಂಗಳೂರು (ಜುಲೈ 10) : ಸಾಮಾಜಿಕ ಜಾಲತಾಣಗಳಲ್ಲಿ ನಟಿಯರ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳು ಮಾಡುವ ಘಟನೆಗಳು ಹೆಚ್ಚಾಗುತ್ತಿದೆ. ಪೊಲೀಸ್ ಇಲಾಖೆ ಮತ್ತು ಮಹಿಳಾ ಆಯೋಗದ ಎಚ್ಚರಿಕೆಗಳ ನಡುವೆಯೂ ಇಂತಹ ಕೃತ್ಯಗಳು ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ನಟಿ ರಮ್ಯಾ ಹಾಗೂ ವಿಜಯಲಕ್ಷ್ಮೀ ದರ್ಶನ್ ಬಳಿಕ ಇದೀಗ ಕನ್ನಡ ನಟಿ ಐಶ್ವರ್ಯಾ ಸಿಂಧೋಗಿ ಕೂಡ ಇಂತಹ ಕಿರುಕುಳಕ್ಕೆ ಒಳಗಾಗಿದ್ದಾರೆ.

ಐಶ್ವರ್ಯಾ ಸಿಂಧೋಗಿ ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳುವ ಪೋಸ್ಟ್‌ಗಳಿಗೆ ಕೆಲವರು ನಿರಂತರವಾಗಿ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆಗಳಿಂದ ಬೇಸತ್ತ ಅವರು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.

RelatedPosts

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ADVERTISEMENT
ADVERTISEMENT

ದೂರಿನಲ್ಲಿ ನಟಿ ತಮಗೆ ಪರಿಚಿತನಾಗಿರುವ ವ್ಯಕ್ತಿಯೊಬ್ಬರ ಹೆಸರನ್ನು ಉಲ್ಲೇಖಿಸಿದ್ದಾರೆ. ಇದೇ ವ್ಯಕ್ತಿ ಈ ಹಿಂದೆ ಕೂಡ ತಮ್ಮ ವಿರುದ್ಧ ಬೆದರಿಕೆ ಹಾಕಿದ್ದ ಎಂದು ಅವರು ಆರೋಪಿಸಿದ್ದಾರೆ. ಆ ಸಂದರ್ಭದಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅದೇ ವ್ಯಕ್ತಿ ಹಲವು ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸಿ, ಅವುಗಳ ಮೂಲಕ ಅಶ್ಲೀಲ ಮತ್ತು ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮೊದಲು ನಟಿ ರಮ್ಯಾ ಮತ್ತು ವಿಜಯಲಕ್ಷ್ಮೀ ದರ್ಶನ್ ಅವರು ಕೂಡ ಇಂತಹ ಸೈಬರ್ ಕಿರುಕುಳದ ವಿರುದ್ಧ ದೂರು ದಾಖಲಿಸಿದ್ದು, ಆ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. 

ತಮ್ಮ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡುತ್ತಿರುವ ನಕಲಿ ಖಾತೆಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಐಶ್ವರ್ಯಾ ಮನವಿ ಮಾಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T162239.970

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 21, 2026 - 4:23 pm
0

Untitled design 2026 07 21T155016.226

ನಮ್ಮ ಮೆಟ್ರೋದಲ್ಲಿ ಹೊಸ ರೂಲ್ಸ್: ಟ್ರ್ಯಾಕ್‌ಗೆ ಇಳಿದರೆ ₹25 ಸಾವಿರ ದಂಡ!

by ಶಾಲಿನಿ ಕೆ. ಡಿ
July 21, 2026 - 3:50 pm
0

ವಾಂಗ್ಚುಕ್ (15)

ಫುಟ್‌ಪಾತ್ ಕಾರ್ಯಾಚರಣೆಗೆ ಅಡ್ಡಿ: ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ಬಂಧನಕ್ಕೆ ಸಚಿವ ಕೃಷ್ಣಭೈರೇಗೌಡ ಸೂಚನೆ

by ದಿಶಾ ಕೆ. ಎಸ್.
July 21, 2026 - 2:54 pm
0

ಸ್ವ (24)

ನೀಟ್ ಪೇಪರ್ ಲೀಕ್‌ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಪ್ರಧಾನಿ ಮೋದಿ

by ದಿಶಾ ಕೆ. ಎಸ್.
July 21, 2026 - 2:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
  • ಸ್ವ (14)
    ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version