• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2026 - 10:43 pm
in ವಿದೇಶ
0 0
0
Untitled design 2026 07 20T224251.302

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದ ನಡುವೆ ಮತ್ತೊಂದು ಘಟನೆ ಸಂಭವಿಸಿದ್ದು, ಉಕ್ರೇನ್‌ನ ದಕ್ಷಿಣ ಭಾಗದಲ್ಲಿರುವ ಒಡೆಸಾ ಬಂದರಿನಿಂದ ಹೊರಟಿದ್ದ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ನಡೆದ ಕ್ಷಿಪಣಿ ದಾಳಿ ನಡೆದಿದೆ. ನಾಲ್ವರು ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಮತ್ತೋರ್ವ ಭಾರತೀಯ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಭಾರತದಲ್ಲಿ ಆತಂಕ ಮೂಡಿಸಿದ್ದು, ಕೇಂದ್ರ ಸರ್ಕಾರ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಮಾಹಿತಿಯ ಪ್ರಕಾರ, ಗಿನಿಯಾ-ಬಿಸ್ಸೌ ಧ್ವಜದಡಿ ಕಾರ್ಯನಿರ್ವಹಿಸುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿ ಭಾರತೀಯರು ಹಾಗೂ ಸಿರಿಯಾದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಜುಲೈ 19ರಂದು ಒಡೆಸಾ ಬಂದರಿನಿಂದ ಹಡಗು ಸಮುದ್ರಯಾನ ಆರಂಭಿಸಿದ ಕೆಲವೇ ಸಮಯದಲ್ಲಿ ಅದರ ಮೇಲೆ ಮೂರು ಕ್ಷಿಪಣಿಗಳ ದಾಳಿ ನಡೆದಿರುವುದಾಗಿ ವರದಿಯಾಗಿದೆ. ದಾಳಿಯಿಂದ ಹಡಗು ತೀವ್ರ ಹಾನಿಗೊಳಗಾಗಿದ್ದು, ನಾಲ್ವರು ಭಾರತೀಯ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದು, ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

RelatedPosts

ಜರ್ಮನಿ ಮೇಲೆ ಯುದ್ಧಕ್ಕೆ ಮುಂದಾಗುತ್ತಾ ರಷ್ಯಾ?

ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!

ADVERTISEMENT
ADVERTISEMENT

ಈ ಘಟನೆಗೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ವಾಣಿಜ್ಯ ಸಾಗಣೆಯನ್ನು ಗುರಿಯಾಗಿಸಿಕೊಂಡು ನಾಗರಿಕ ಸಿಬ್ಬಂದಿಯ ಜೀವಕ್ಕೆ ಅಪಾಯ ಉಂಟುಮಾಡುವ ಯಾವುದೇ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

“ನಿರಪರಾಧ ನಾಗರಿಕ ಸಿಬ್ಬಂದಿಯ ಸುರಕ್ಷತೆಗೆ ಧಕ್ಕೆ ತರುವಂತಹ ದಾಳಿಗಳು, ಅಂತರರಾಷ್ಟ್ರೀಯ ಸಮುದ್ರ ಸಂಚಾರದ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವ ಕ್ರಮಗಳು ಹಾಗೂ ಜಾಗತಿಕ ವ್ಯಾಪಾರಕ್ಕೆ ತೊಂದರೆ ಉಂಟುಮಾಡುವ ಯಾವುದೇ ಕೃತ್ಯಗಳು ಅತ್ಯಂತ ಶೋಚನೀಯ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲ ರಾಷ್ಟ್ರಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು,” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸ್ಥಳೀಯ ಆಡಳಿತ ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಗಾಯಗೊಂಡಿರುವ ಭಾರತೀಯನಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸುವ ಜೊತೆಗೆ ಮೃತರ ಕುಟುಂಬಗಳಿಗೆ ಸಹಾಯ ಮಾಡುವ ಕ್ರಮಗಳನ್ನು ಕೈಗೊಂಡಿದೆ. ಮೃತದೇಹಗಳನ್ನು ಭಾರತಕ್ಕೆ ತರಿಸುವ ಪ್ರಕ್ರಿಯೆ ಸೇರಿದಂತೆ ಅಗತ್ಯವಿರುವ ಎಲ್ಲಾ ನೆರವನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.

ಮೃತರಾದ ನಾಲ್ವರು ಭಾರತೀಯರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಆಳವಾದ ಸಂತಾಪ ಸೂಚಿಸಿದೆ. ಗಾಯಗೊಂಡಿರುವ ಭಾರತೀಯ ಸಿಬ್ಬಂದಿ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿರುವ ವಿದೇಶಾಂಗ ಸಚಿವಾಲಯ, ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ ಎಂದು ತಿಳಿಸಿದೆ.

ರಷ್ಯಾ-ಉಕ್ರೇನ್ ಯುದ್ಧ ಆರಂಭವಾದ ಬಳಿಕ ಕಪ್ಪು ಸಮುದ್ರ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಮೇಲಿನ ಅಪಾಯಗಳು ಹೆಚ್ಚುತ್ತಿವೆ. ಧಾನ್ಯ, ತೈಲ ಹಾಗೂ ಇತರ ಸರಕು ಸಾಗಿಸುವ ಹಡಗುಗಳು ಯುದ್ಧದ ಪರಿಣಾಮದಿಂದ ಹಲವು ಬಾರಿ ದಾಳಿಗೆ ಒಳಗಾಗಿರುವ ಘಟನೆಗಳು ನಡೆದಿವೆ.

ಭಾರತವು ಆರಂಭದಿಂದಲೂ ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವಂತೆ ಕರೆ ನೀಡುತ್ತಿದ್ದು, ಸಂವಾದ ಮತ್ತು ರಾಜತಾಂತ್ರಿಕ ಮಾರ್ಗವೇ ಶಾಶ್ವತ ಪರಿಹಾರ ಎಂಬ ನಿಲುವನ್ನು ಪುನರುಚ್ಚರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

by ಕವಿತಾ
September 9, 2026 - 11:10 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

by ಕವಿತಾ
September 9, 2026 - 9:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

by ಕವಿತಾ
September 9, 2026 - 8:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 09T142821.405
    ಜರ್ಮನಿ ಮೇಲೆ ಯುದ್ಧಕ್ಕೆ ಮುಂದಾಗುತ್ತಾ ರಷ್ಯಾ?
    September 9, 2026 | 0
  • ವ್ಯರ್ಥವಾಗಬಹುದು, (12)
    ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!
    September 9, 2026 | 0
  • ವ್ಯರ್ಥವಾಗಬಹುದು, (4)
    ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ
    September 9, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (3)
    ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!
    September 8, 2026 | 0
  • ಮಾಡಲು (6)
    ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೊಮಿನಿಕನ್ ರಿಪಬ್ಲಿಕ್‌ನ ಜೊಹೆರಿ ಮೊಲಾ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version