• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2026 - 11:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪುತ್ರನೊಬ್ಬ ತನ್ನ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆಗೈದಿರುವ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಸೋಂಪುರ ಗೇಟ್ ಸಮೀಪ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ತಂದೆ ಮತ್ತು ಮಗನ ನಡುವೆ ಜಗಳ ನಡೆದಿದ್ದು, ಕೋಪಗೊಂಡ ಮಗ ತನ್ನ ತಂದೆಯ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ತಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ವರ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.

ಮೃತರನ್ನು ಚಂದ್ರ ಬಹದ್ದೂರ್ ಶಾಹಿ (58) ಎಂದು ಗುರುತಿಸಲಾಗಿದೆ. ಆರೋಪಿ ಪುತ್ರ ದ್ರೋಣ ಬಹದ್ದೂರ್ ಶಾಹಿ. ಇಬ್ಬರೂ ನೇಪಾಳ ಮೂಲದವರಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಜೀವನೋಪಾಯಕ್ಕಾಗಿ ತಂದೆ ಮತ್ತು ಮಗ ಇಬ್ಬರೂ ಖಾಸಗಿ ಸಂಸ್ಥೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

RelatedPosts

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

ADVERTISEMENT
ADVERTISEMENT

ಭಾನುವಾರ ಬೆಳಿಗ್ಗೆ ಇಬ್ಬರೂ ಕೆಲಸಕ್ಕೆ ತೆರಳಿದ್ದ ವೇಳೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ಆರಂಭವಾಗಿದೆ. ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ಜಗಳಕ್ಕೆ ತಿರುಗಿದೆ. ನಂತರ ಕೋಪಗೊಂಡ ದ್ರೋಣ ಬಹದ್ದೂರ್ ಅಲ್ಲೇ ಇದ್ದ ಕಬ್ಬಿಣದ ರಾಡ್ ತೆಗೆದುಕೊಂಡು ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಹಲ್ಲೆಯ ಪರಿಣಾಮ ಚಂದ್ರ ಬಹದ್ದೂರ್ ಅವರ ತಲೆ ಸೇರಿದಂತೆ ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು,  ರಕ್ತಸ್ರಾವವಾಗಿದೆ. ಘಟನೆಯನ್ನು ಕಂಡ ಸ್ಥಳೀಯರು ಹಾಗೂ ಸಹೋದ್ಯೋಗಿಗಳು ಕೂಡಲೇ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದರೂ, ಗಾಯಗಳಾದ ಕಾರಣ ಸೋಮವಾರ ಸಂಜೆ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಚಂದ್ರ ಬಹದ್ದೂರ್ ಅವರ ಸಾವಿನೊಂದಿಗೆ ಪ್ರಕರಣವು ಕೊಲೆ ಪ್ರಕರಣವಾಗಿದ್ದು, ವರ್ತೂರು ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ನಡೆದ ಕೆಲವೇ ಸಮಯದಲ್ಲಿ ಆರೋಪಿ ಪುತ್ರ ದ್ರೋಣ ಬಹದ್ದೂರ್ ಶಾಹಿಯನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ವರ್ತೂರು ಠಾಣೆಯ ಪೊಲೀಸರು ಮಹಜರು ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಹಲ್ಲೆಗೆ ಬಳಸಲಾಗಿದೆ ಎನ್ನಲಾದ ಕಬ್ಬಿಣದ ರಾಡ್‌ನ್ನು ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲದೆ, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿ ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಕೂಡ ಸಂಗ್ರಹಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version