• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 21, 2026 - 11:25 am
in ಸಿನಿಮಾ
0 0
0
ಸ್ವ (14)

ದಕ್ಷಿಣ ಭಾರತದ ಖ್ಯಾತ ನಟಿ ವರ್ಷ ಬೊಳ್ಳಮ್ಮ ಕನ್ನಡ ಸಿನಿಮಾದಲ್ಲಿ ಮೊದಲ ಬಾರಿಗೆ ನಟಿಸಿದ್ದಾರೆ. ಕನ್ನಡದವರೇ ಆಗಿರುವ ವರ್ಷ, ಕೊಡಗಿನವರು. ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಅನೇಕ ಯಶಸ್ವಿ ಸಿನಿಮಾಗಳಲ್ಲಿ ಅಭಿನಯಿಸಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಗಳಿಸಿರುವ ಅವರು, ಇದೀಗ ಆಕಾಶ ಪಿಕ್ಚರ್ಸ್ ನಿರ್ಮಾಣದ “ಮಹಾನ್” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ವರ್ಷ ಬೊಳ್ಳಮ್ಮ ಅವರ ಮಹಾನ್ ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿ ಸಿನಿಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುತ್ತಿದೆ.

ಸಿನಿಮಾ ಕೇವಲ ಮನರಂಜನೆಗೆ ಸೀಮಿತವಲ್ಲ; ಅದು ಸಮಾಜವನ್ನು ಸಂಪರ್ಕಿಸುವ ಶಕ್ತಿಶಾಲಿ ಮಾಧ್ಯಮವಾಗಿದೆ. ಆಕಾಶ ಪಿಕ್ಚರ್ಸ್ ನಿರ್ಮಾಣದ ‘ಮಹಾನ್’ ಚಿತ್ರದ ಮೂಲಕ ದೇಶದ ಪ್ರತಿಯೊಬ್ಬ ರೈತನ ಪರಿಶ್ರಮ, ಹೋರಾಟ ಮತ್ತು ಬದುಕಿಗೆ ಗೌರವ ಸಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. “ಈ ಕಥೆಯನ್ನು ಅತ್ಯುನ್ನತ ಮಟ್ಟದಲ್ಲಿ ಪ್ರೇಕ್ಷಕರ ಮುಂದೆ ತರುವ ಉದ್ದೇಶದಿಂದ ಕನ್ನಡ ಚಿತ್ರರಂಗದ ಪ್ರತಿಭಾವಂತ ಕಲಾವಿದರು ಮತ್ತು ಅನುಭವಸಂಪನ್ನ ತಾಂತ್ರಿಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ್ದೇವೆ. ‘ಮಹಾನ್’ ಪ್ರತಿಯೊಬ್ಬ ಅನ್ನದಾತನಿಗೆ ನಮ್ಮ ಹೃದಯಪೂರ್ವಕ ನಮನ. ಶಿವರಾಜಕುಮಾರ್, ವಿಜಯ್ ರಾಘವೇಂದ್ರ, ರಾಧಿಕಾ ಚೇತನ್, ಕಿರಣ್ ಶ್ರೀನಿವಾಸ್, ದೇವರಾಜ್, ರಂಗಾಯಣ ರಘು, ಮಿತ್ರ, ಶರತ್ ಲೋಹಿತಾಶ್ವ, ಅವಿನಾಶ್, ನಮ್ರತಾ ಗೌಡ, ರಮೇಶ್ ಇಂದಿರ ಅವರಂತಹ ಅನುಭವಿ ಹಾಗೂ ಹಿರಿಯ ಕಲಾವಿದರ ತಾರಾಬಳಗವಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟಿ ವರ್ಷ ಬೊಳ್ಳಮ್ಮ ಅವರು ಅಭಿನಯಿಸಿರುವುದು ನಮಗೆ ಅಪಾರ ಸಂತಸ ತಂದಿದೆ” ಎಂದು ಆಕಾಶ ಪಿಕ್ಚರ್ಸ್ ಸಂಸ್ಥೆಯ ನಿರ್ಮಾಪಕ ಪ್ರಕಾಶ್ ಎಸ್. ಬೂದೂರು ಹೇಳಿದ್ದಾರೆ.

RelatedPosts

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

“NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ

ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!

ಟಾಕ್ಸಿಕ್ ಡೈರೆಕ್ಟರ್ ಗೀತು ಯಾರು? ಹಿನ್ನೆಲೆ ಏನು ಗೊತ್ತಾ..?

ADVERTISEMENT
ADVERTISEMENT

‘ಮಹಾನ್’ ಚಿತ್ರದ ದುರ್ಗಾ ಪಾತ್ರವು ಭಾರತೀಯ ಕೃಷಿಯಲ್ಲಿ ಮಹಿಳೆಯರ ಮಹತ್ವವನ್ನು ಸಾರುತ್ತದೆ. ಇಂದಿನ ಹೊಸ ತಲೆಮಾರಿನ ರೈತೆಯರ ಪ್ರತೀಕವಾದ ದುರ್ಗಾ ಪಾತ್ರದಲ್ಲಿ ವರ್ಷ ಬೊಳ್ಳಮ್ಮ ಅಭಿನಯಿಸಿದ್ದಾರೆ. ದುರ್ಗಾ ವಿದ್ಯಾವಂತೆ, ಆತ್ಮವಿಶ್ವಾಸಿ ಹಾಗೂ ಪ್ರಗತಿಪರ ರೈತೆಯಾಗಿದ್ದು, ಆಧುನಿಕ ತಂತ್ರಜ್ಞಾನವನ್ನು ಪ್ರಕೃತಿಯೊಂದಿಗೆ ಸಮನ್ವಯಗೊಳಿಸಿ ಸುಸ್ಥಿರ ಕೃಷಿಗೆ ಉತ್ತೇಜನ ನೀಡುವ ವ್ಯಕ್ತಿತ್ವ ಹೊಂದಿದ್ದಾಳೆ. ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣೆ ಹಾಗೂ ಯುವಜನರನ್ನು ಕೃಷಿಯತ್ತ ಆಕರ್ಷಿಸುವ ಸಂದೇಶವನ್ನು ಈ ಪಾತ್ರ ಪರಿಣಾಮಕಾರಿಯಾಗಿ ಸಾರುತ್ತದೆ. ಸಿನಿಮಾ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕು ಎಂಬ ಆಶಯವನ್ನು ದುರ್ಗಾ ಪಾತ್ರ ಪ್ರತಿಬಿಂಬಿಸುತ್ತದೆ. ಕೃಷಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದರೂ, ಅವರಿಗೆ ಸಿಗಬೇಕಾದ ಮಾನ್ಯತೆ ಇನ್ನೂ ಸಂಪೂರ್ಣವಾಗಿ ದೊರಕಿಲ್ಲ. ಅವರಿಗೆ ಸೂಕ್ತ ಗೌರವ ಹಾಗೂ ಪ್ರಾಮುಖ್ಯತೆ ದೊರಕಬೇಕು ಎಂಬ ಉದ್ದೇಶದಿಂದ ಈ ಪಾತ್ರವನ್ನು ರೂಪಿಸಲಾಗಿದೆ. “ಈ ಪಾತ್ರ ವಿದ್ಯಾವಂತ ಯುವತಿಯರಿಗೆ ಖಂಡಿತವಾಗಿಯೂ ಸ್ಫೂರ್ತಿಯಾಗುತ್ತದೆ ಎಂಬ ನಂಬಿಕೆ ನನಗಿದೆ. ಜ್ಞಾನ, ಆತ್ಮವಿಶ್ವಾಸ ಹಾಗೂ ನಾಯಕತ್ವದೊಂದಿಗೆ ಕೃಷಿ ಕ್ಷೇತ್ರದಲ್ಲಿ ಹೊಸ ದಾರಿಯನ್ನು ನಿರ್ಮಿಸಬಹುದು ಎಂಬ ವಿಶ್ವಾಸವನ್ನು ಈ ಪಾತ್ರ ಮೂಡಿಸಲಿದೆ” ಎಂದು ನಿರ್ದೇಶಕ ಪಿ. ಸಿ. ಶೇಖರ್ ತಿಳಿಸಿದ್ದಾರೆ.

“ಪ್ರಾರಂಭದಿಂದಲೂ ನನಗೆ ಪರಭಾಷೆಯ ಚಿತ್ರಗಳಲ್ಲೇ ಹೆಚ್ಚಿನ ಅವಕಾಶಗಳು ಬಂದಿದ್ದವು. ಕನ್ನಡದಲ್ಲಿ ನಟಿಸುವ ಅವಕಾಶ ಸಿಕ್ಕಿರಲಿಲ್ಲ. ಈಗ ನನ್ನ ತಾಯ್ನಾಡಿನಲ್ಲಿ, ಕನ್ನಡದ ಸಿನಿಮಾದಲ್ಲಿ ನಟಿಸುತ್ತಿರುವುದು ತುಂಬಾ ಹೆಮ್ಮೆಯ ವಿಷಯ. ಅದರಲ್ಲೂ ಶಿವಣ್ಣ ಹಾಗೂ ವಿಜಯ್ ರಾಘವೇಂದ್ರ ಅವರಂತಹ ಅದ್ಭುತ ಕಲಾವಿದರೊಂದಿಗೆ ಅಭಿನಯಿಸಿರುವುದು ನನ್ನ ಪಾಲಿನ ದೊಡ್ಡ ಸಂತಸ. ಮಹಾನ್ ಚಿತ್ರದಲ್ಲಿನ ನನ್ನ ಪಾತ್ರ ಬಹಳ ವಿಶೇಷವಾಗಿದೆ. ನನ್ನ ಮೇಲೆ ವಿಶ್ವಾಸವಿಟ್ಟು ಈ ಅವಕಾಶ ನೀಡಿದ ನಿರ್ದೇಶಕ ಪಿ. ಸಿ. ಶೇಖರ್ ಅವರಿಗೆ ಹಾಗೂ ಈ ಅದ್ಭುತ ಚಿತ್ರವನ್ನು ನಿರ್ಮಿಸುತ್ತಿರುವ ಆಕಾಶ ಪಿಕ್ಚರ್ಸ್ ಸಂಸ್ಥೆಗೆ ನಾನು ಸದಾ ಚಿರಋಣಿಯಾಗಿರುತ್ತೇನೆ” ಎಂದು ವರ್ಷ ಬೊಳ್ಳಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 25T091657.805

ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌

by ಶಾಲಿನಿ ಕೆ. ಡಿ
August 25, 2026 - 9:17 am
0

Untitled design 2026 08 25T085637.761

ದಿಢೀರ್‌‌ ಈರುಳ್ಳಿ ದರ ಏರಿಕೆ: ಕೆ.ಜಿ.ಗೆ 50 ರೂಪಾಯಿ ದಾಟಿದ ಬೆಲೆ

by ಶಾಲಿನಿ ಕೆ. ಡಿ
August 25, 2026 - 8:57 am
0

Untitled design 2026 08 25T083754.868

ಟ್ರಂಪ್ ಪುತ್ರ ಬ್ಯಾರನ್ ಹ*ತ್ಯೆಗೆ 95 ಕೋಟಿ ಬಹುಮಾನ ಘೋಷಿಸಿದ ಇರಾನ್

by ಶಾಲಿನಿ ಕೆ. ಡಿ
August 25, 2026 - 8:40 am
0

Untitled design 2026 08 25T075747.669

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
August 25, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • ಗುಟ್ಕಾ (10)
    ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’
    August 24, 2026 | 0
  • ಗುಟ್ಕಾ (8)
    “NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ
    August 24, 2026 | 0
  • ಗುಟ್ಕಾ (4)
    ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!
    August 24, 2026 | 0
  • ಗುಟ್ಕಾ (3)
    ಟಾಕ್ಸಿಕ್ ಡೈರೆಕ್ಟರ್ ಗೀತು ಯಾರು? ಹಿನ್ನೆಲೆ ಏನು ಗೊತ್ತಾ..?
    August 24, 2026 | 0
  • Untitled design 2026 08 24T114335.465
    ರೇಣುಕಾಸ್ವಾಮಿ ಕೇಸ್: ಇಂದು ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಕೋರ್ಟ್ ಆದೇಶ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version