• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಷೇರುಪೇಟೆ: ‘ಸೆನ್ಸೆಕ್ಸ್’ ಅಂಕ ಏರಿಕೆ, 24,600 ಗಡಿ ದಾಟಿದ ನಿಫ್ಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 24, 2025 - 5:39 pm
in ವಾಣಿಜ್ಯ
0 0
0
Untitled design 2025 03 24t172218.860

ಮುಂಬೈ: ವಹಿವಾಟಿನ ದಿನವಾದ ಸೋಮವಾರದಂದು ದೇಶೀಯ ಷೇರು ಮಾರುಕಟ್ಟೆಗಳು ಹಸಿರು ನಿಶಾನೆಗಳೊಂದಿಗೆ ಪ್ರಾರಂಭಗೊಂಡವು. ಸತತ ಆರನೇ ವಹಿವಾಟಿನ ದಿನದಂದು ಸೆನ್ಸೆಕ್ಸ್ ಮತ್ತು ನಿಫ್ಟಿ ಲಾಭದೊಂದಿಗೆ ವಹಿವಾಟು ಆರಂಭಿಸಿತು. ಬ್ಯಾಂಕಿಂಗ್ ಮತ್ತು ಹಣಕಾಸು ವಲಯದ ಪ್ರಮುಖ ಷೇರುಗಳ ಏರಿಕೆಯಾಗಿದೆ. 

ಅಮೆರಿಕದ ಮಾರುಕಟ್ಟೆಗಳಲ್ಲಿ ಕಂಡು ಬಂದ ಸಕಾರಾತ್ಮಕ ಪ್ರವೃತ್ತಿ, ವಿದೇಶಿ ನಿಧಿಯ ಒಳಹರಿವು ಮತ್ತು ಬ್ಲೂ-ಚಿಪ್ ಷೇರುಗಳ ಖರೀದಿಯಿಂದಾಗಿ ಸೆನ್ಸೆಕ್ಸ್ ಮತ್ತು ನಿಫ್ಟಿಯಲ್ಲಿ ಏರಿಕೆ ಕಂಡುಬಂದಿದೆ. ಸೋಮವಾರ ಬೆಳಿಗ್ಗೆ 11:29 ಕ್ಕೆ ಬಿಎಸ್‌ಇ ಸೆನ್ಸೆಕ್ಸ್ 965.08 ಅಂಕಗಳಷ್ಟು ಏರಿಕೆಗೊಂಡು 50,777.91 ಪಾಯಿಂಟ್‌ಗೆ ತಲುಪಿತು, ಇದು ಶೇಕಡಾ 1.25ರಷ್ಟು ಏರಿಕೆಯಾಗಿತ್ತು. ಅದೇ ವೇಳೆ ನಿಫ್ಟಿ 283.45 ಅಂಕಗಳಷ್ಟು (1.21%) ಏರಿಕೆಯನ್ನು ಕಂಡು 23,633.85 ಪಾಯಿಂಟ್‌ಗೆ ತಲುಪಿತು.

RelatedPosts

ಚಿನ್ನದ ಬೆಲೆ ಅಲ್ಪ ಇಳಿಕೆ : ಇಲ್ಲಿದೆ ಇಂದಿನ ದರಪಟ್ಟಿ

ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ! 10 ದಿನಗಳಲ್ಲಿ ₹6,100 ಹೆಚ್ಚಳ

ಅಕ್ಷಯ ತೃತೀಯ ಬೆನ್ನಲ್ಲೇ ಚಿನ್ನದ ಬೆಲೆ ಸ್ಥಿರ! ಖರೀದಿದಾರರೇ ಇಂದಿನ ದರ ಗಮನಿಸಿ

ಏಷ್ಯಾದ ನಂ.1 ಶ್ರೀಮಂತ ಅಂಬಾನಿಯಲ್ಲ, ಅದಾನಿ!

ADVERTISEMENT
ADVERTISEMENT
ಯಾರಿಗೆ ಲಾಭ, ಯಾರಿಗೆ ನಷ್ಟ?

ಬಿಎಸ್‌ಇ ಸೆನ್ಸೆಕ್ಸ್‌ನಲ್ಲಿ, ಪವರ್ ಗ್ರಿಡ್, ಕೋಟಕ್ ಮಹೀಂದ್ರಾ ಬ್ಯಾಂಕ್, ಲಾರ್ಸೆನ್ & ಟೂಬೊ, ಆಕ್ಸಿಸ್ ಬ್ಯಾಂಕ್, ಎನ್‌ಟಿಪಿಸಿ, ಬಜಾಜ್ ಫಿನ್‌ಸರ್ವ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಹೆಚ್ಚು ಲಾಭ ಕಂಡವು. ಟೈಟಾನ್, ಮಹೀಂದ್ರಾ & ಮಹೀಂದ್ರಾ, ಇನ್ಫೋಸಿಸ್ ಮತ್ತು ಅಲ್ಯಾಟೆಕ್ ಸಿಮೆಂಟ್ ಷೇರುಗಳು ನಷ್ಟ ಅನುಭವಿಸಿವೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐಗಳು) ಶುಕ್ರವಾರ ರೂ.7,470.36 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರಿಂದ ಮಾರುಕಟ್ಟೆಯ ಮೇಲೆ ಹೆಚ್ಚಿನ ಪ್ರಭಾವವನ್ನು ಮೂಡಿಸಿದೆ.

ಏಷ್ಯನ್ ಮತ್ತು ಅಮೆರಿಕನ್ ಮಾರುಕಟ್ಟೆಗಳ ಸ್ಥಿತಿ:

ಸಿಯೋಲ್, ಟೋಕಿಯೊ, ಶಾಂಘೈ ಮತ್ತು ಹಾಂಗ್ ಕಾಂಗ್ ಸೇರಿದಂತೆ ಏಷ್ಯಾದ ಪ್ರಮುಖ ಷೇರು ಮಾರುಕಟ್ಟೆಗಳು ಸೋಮವಾರ ನಷ್ಟವನ್ನು ದಾಖಲಿಸಿದವು. ಆದರೆ, ಅಮೆರಿಕದ ಮಾರುಕಟ್ಟೆಗಳು ಶುಕ್ರವಾರ ಸಕಾರಾತ್ಮಕವಾಗಿ ಮುಕ್ತಾಯಗೊಂಡಿದೆ. 

ಕಳೆದ ವಾರದ ಮಾರುಕಟ್ಟೆ ಏರಿಳಿತಗಳು

ಹಿಂದಿನ ವಾರದ ಷೇರು ಮಾರುಕಟ್ಟೆಯ ಏರಿಳಿತಗಳು ಬಂಡವಾಳದಾರರಲ್ಲಿ ಕುತೂಹಲ ಮೂಡಿಸಿತು. ಕಳೆದ ವಾರ ನಿಫ್ಟಿ ಶೇಕಡಾ 4 ಕ್ಕಿಂತ ಹೆಚ್ಚು ಏರಿಕೆ ಕಂಡಿತ್ತು. ಇದು ಮಾರುಕಟ್ಟೆಯ ಬಲವನ್ನೂ, ಲಾಭಾಂಶದ ಸಾಧನೆಯನ್ನು ಕೂಡಾ ತೋರಿಸುತ್ತದೆ. ಏಪ್ರಿಲ್ 2 ರಿಂದ ಡೊನಾಲ್ಡ್ ಟ್ರಂಪ್ ಅವರ ಪರಸ್ಪರ ಸುಂಕಗಳು ಜಾರಿಗೆ ಬರುವ ಸಾಧ್ಯತೆಯಿಂದಾಗಿ ಜಾಗತಿಕ ಮಾರುಕಟ್ಟೆಗಳು ಆತಂಕಗೊಂಡಿದ್ದವು. ಆದರೆ, ಈ ನೈಸರ್ಗಿಕ ಏರಿಳಿತವು ಹೂಡಿಕೆದಾರರಿಗೆ ನಂಬಿಕೆಯನ್ನು ನೀಡಿತ್ತು.

ಬಿಎಸ್‌ಇ ಮಾನದಂಡ ಸೂಚ್ಯಂಕವು ಕಳೆದ ವಾರ 3,076.6 ಪಾಯಿಂಟ್‌ಗಳು ಅಥವಾ ಶೇಕಡಾ 4.16 ರಷ್ಟು ಏರಿಕೆ ಕಂಡಿತ್ತು, ನಿಫ್ಟಿ 953.2 ಪಾಯಿಂಟ್‌ಗಳು ಅಥವಾ ಶೇಕಡಾ 4.25 ರಷ್ಟು ಏರಿಕೆಯಾಗಿ ಮುನ್ನಡೆಗೊಂಡಿತ್ತು. ಶುಕ್ರವಾರದ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ 557.45 ಅಂಕಗಳ (0.73%) ಏರಿಕೆಯೊಂದಿಗೆ 76,905.51 ಪಾಯಿಂಟ್‌ಗೆ ತಲುಪಿದರೆ, ನಿಫ್ಟಿ 159.75 ಅಂಕಗಳ (0.69%) ಏರಿಕೆಯೊಂದಿಗೆ 23,350.40 ಪಾಯಿಂಟ್‌ಗೆ ಮುಕ್ತಾಯಗೊಂಡಿತು.

ಮಾರುಕಟ್ಟೆಯ ಈ ಏರಿಳಿತಗಳನ್ನು ಗಮನಿಸುವ ಹೂಡಿಕೆದಾರರು, ಬಜೆಟ್ ಘೋಷಣೆಗಳು, ಜಾಗತಿಕ ರಾಜಕೀಯ ಸ್ಥಿತಿಗತಿಗಳು ಮತ್ತು ವಿದೇಶಿ ಹೂಡಿಕೆಗಳ ಮೇಲೆ ಕಣ್ಣು ಹಾಕಿ ಇವುಗಳ ಪ್ರಭಾವವನ್ನು ವಿಶ್ಲೇಷಿಸಬೇಕು. ದೀರ್ಘಕಾಲಿಕ ಹೂಡಿಕೆದಾರರು ತಮ್ಮ ಹೂಡಿಕೆಗಳನ್ನು ಪರಿಷ್ಕರಿಸಿ, ಅವುಗಳ ಭದ್ರತೆಯನ್ನು ಪರೀಕ್ಷಿಸಿಕೊಳ್ಳುವುದು ಒಳ್ಳೆಯದು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (96)

ವಿರಾಟ್ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಶಟ್ ಡೌನ್

by ಶ್ರೀದೇವಿ ಬಿ. ವೈ
April 21, 2026 - 2:30 pm
0

BeFunky collage (95)

ಬೆಂಗಳೂರಿನಲ್ಲಿ ಭಯಾನಕ ಆ*ತ್ಮಹ*ತ್ಯೆ! ಲಾರಿ ಚಕ್ರಕ್ಕೆ ಸಿಲುಕಿ ಜಾರ್ಖಂಡ್ ಯುವಕ ಸಾ*ವು

by ಶ್ರೀದೇವಿ ಬಿ. ವೈ
April 21, 2026 - 2:15 pm
0

BeFunky collage (94)

ತುಮಕೂರಿನಲ್ಲಿ KSRTC ಬಸ್ ಪಲ್ಟಿ! 40 ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರು

by ಶ್ರೀದೇವಿ ಬಿ. ವೈ
April 21, 2026 - 1:42 pm
0

BeFunky collage (91)

ಆಪಲ್‌ ಸಾಮ್ರಾಜ್ಯದಲ್ಲಿ ಹೊಸ ಯುಗ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೂತನ ಸಿಇಒ

by ಶ್ರೀದೇವಿ ಬಿ. ವೈ
April 21, 2026 - 1:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (70)
    ಚಿನ್ನದ ಬೆಲೆ ಅಲ್ಪ ಇಳಿಕೆ : ಇಲ್ಲಿದೆ ಇಂದಿನ ದರಪಟ್ಟಿ
    April 20, 2026 | 0
  • BeFunky collage (48)
    ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ! 10 ದಿನಗಳಲ್ಲಿ ₹6,100 ಹೆಚ್ಚಳ
    April 19, 2026 | 0
  • BeFunky collage (22)
    ಅಕ್ಷಯ ತೃತೀಯ ಬೆನ್ನಲ್ಲೇ ಚಿನ್ನದ ಬೆಲೆ ಸ್ಥಿರ! ಖರೀದಿದಾರರೇ ಇಂದಿನ ದರ ಗಮನಿಸಿ
    April 18, 2026 | 0
  • Mukesh ambani gautam adani wealth1200
    ಏಷ್ಯಾದ ನಂ.1 ಶ್ರೀಮಂತ ಅಂಬಾನಿಯಲ್ಲ, ಅದಾನಿ!
    April 17, 2026 | 0
  • Untitled design 2026 04 16T110559.836
    ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version