• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ನಾಳೆಯಿಂದ ಗ್ಲಾಸ್ಗೋ ಕಾಮನ್‌ವೆಲ್ತ್ ಗೇಮ್ಸ್ ಆರಂಭ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 22, 2026 - 10:48 am
in ಕ್ರೀಡೆ
0 0
0
ಸ್ವ (45)

ಗ್ಲಾಸ್ಗೋದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಜುಲೈ 23ರಿಂದ ಆಗಸ್ಟ್ 2ರವರೆಗೆ ನಡೆಯಲಿರುವ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಕಾಮನ್‌ವೆಲ್ತ್ ರಾಷ್ಟ್ರಗಳ ಸುಮಾರು 3,000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದು, 10 ಪ್ರಮುಖ ಕ್ರೀಡೆಗಳ 215 ವಿಭಾಗಗಳಲ್ಲಿ ಪದಕಕ್ಕಾಗಿ ಸೆಣಸಾಟ ನಡೆಸಲಿದ್ದಾರೆ.

ಈ ಬಾರಿ ಭಾರತವು 126 ಅಥ್ಲೀಟ್‌ಗಳನ್ನೊಳಗೊಂಡ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದು, ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಪದಕ ಬೇಟೆ ನಡೆಸುವ ನಿರೀಕ್ಷೆಯಿದೆ. ಆದರೆ ಈ ಬಾರಿ ಭಾರತೀಯ ಕ್ರೀಡಾಭಿಮಾನಿಗಳಿಗೆ ನಿರಾಸೆ ಉಂಟುಮಾಡುವ ಬೆಳವಣಿಗೆಯೂ ನಡೆದಿದೆ. ಭಾರತಕ್ಕೆ ಕಳೆದ ಹಲವು ಕಾಮನ್‌ವೆಲ್ತ್ ಗೇಮ್ಸ್‌ಗಳಲ್ಲಿ ಅಪಾರ ಪದಕಗಳನ್ನು ತಂದುಕೊಟ್ಟಿದ್ದ ಕೆಲವು ಪ್ರಮುಖ ಕ್ರೀಡೆಗಳನ್ನು ಆಯೋಜಕರು ಪಟ್ಟಿಯಿಂದ ಕೈಬಿಟ್ಟಿದ್ದಾರೆ.

RelatedPosts

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ

ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ

ಶಫಾಲಿ ಅಬ್ಬರಕ್ಕೆ ಶ್ರೀಲಂಕಾ ತತ್ತರ; 8ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ!

ADVERTISEMENT
ADVERTISEMENT

ಆಯೋಜಕರ ಬಜೆಟ್ ಕೊರತೆಯಿಂದಾಗಿ ಪಂದ್ಯಾವಳಿಯ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇವಲ 10 ಕ್ರೀಡೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದರ ಪರಿಣಾಮವಾಗಿ ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಟೇಬಲ್ ಟೆನಿಸ್, ಶೂಟಿಂಗ್, ಕ್ರಿಕೆಟ್ ಹಾಗೂ ಸ್ಕ್ವಾಷ್ ಸೇರಿದಂತೆ ಭಾರತದ ಪದಕದ ಪ್ರಮುಖ ಆಶಾಕಿರಣಗಳಾಗಿದ್ದ ಕ್ರೀಡೆಗಳು ಈ ಬಾರಿ ಗೇಮ್ಸ್‌ನಲ್ಲಿ ಸ್ಥಾನ ಪಡೆಯಲಿಲ್ಲ.

2022ರ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತವು 22 ಚಿನ್ನ, 16 ಬೆಳ್ಳಿ ಹಾಗೂ 23 ಕಂಚು ಸೇರಿ ಒಟ್ಟು 61 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿತ್ತು. ವಿಶೇಷವೆಂದರೆ, ಈ ಬಾರಿ ಕೈಬಿಡಲಾದ ನಾಲ್ಕು ಪ್ರಮುಖ ಕ್ರೀಡೆಗಳಾದ ಕುಸ್ತಿ, ಬ್ಯಾಡ್ಮಿಂಟನ್, ಹಾಕಿ ಮತ್ತು ಟೇಬಲ್ ಟೆನಿಸ್ಗಳಿಂದಲೇ ಭಾರತಕ್ಕೆ 30ಕ್ಕೂ ಹೆಚ್ಚು ಪದಕಗಳು ಲಭಿಸಿದ್ದವು.

ಕುಸ್ತಿಯಲ್ಲಿ ಭಾರತವು 12 ಪದಕಗಳನ್ನು, ಅದರಲ್ಲಿ 6 ಚಿನ್ನಗಳನ್ನು ಗೆದ್ದಿತ್ತು. ಬ್ಯಾಡ್ಮಿಂಟನ್‌ನಲ್ಲಿ ಪಿ.ವಿ. ಸಿಂಧು, ಲಕ್ಷ್ಯ ಸೇನ್ ಹಾಗೂ ಸಾತ್ವಿಕ್-ಚಿರಾಗ್ ಜೋಡಿ ಸೇರಿ 6 ಪದಕಗಳನ್ನು, ಹಾಕಿಯಲ್ಲಿ ಪುರುಷ ಮತ್ತು ಮಹಿಳಾ ತಂಡಗಳು ಪದಕ ಗೆದ್ದಿದ್ದವು. ಟೇಬಲ್ ಟೆನಿಸ್‌ನಲ್ಲಿ ಶರತ್ ಕಮಲ್ ನೇತೃತ್ವದ ತಂಡ 7 ಪದಕಗಳನ್ನು ದೇಶಕ್ಕೆ ತಂದುಕೊಟ್ಟಿತ್ತು. ಈ ಎಲ್ಲ ಕ್ರೀಡೆಗಳು ಇಲ್ಲದಿರುವುದರಿಂದ ಭಾರತದ ಒಟ್ಟಾರೆ ಪದಕ ಸಂಖ್ಯೆ ಮೇಲೆ ನೇರ ಪರಿಣಾಮ ಬೀಳುವ ಸಾಧ್ಯತೆ ಇದೆ.

ಆರಂಭದಲ್ಲಿ ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯ ಈ ಕ್ರೀಡಾಕೂಟವನ್ನು ಆಯೋಜಿಸಲು ಮುಂದಾಗಿತ್ತು. ಆದರೆ ಅತಿಯಾದ ವೆಚ್ಚದ ಕಾರಣದಿಂದ ಅದು ಹಿಂದೆ ಸರಿದ ಬಳಿಕ, ಕೊನೆಯ ಕ್ಷಣದಲ್ಲಿ ಗ್ಲಾಸ್ಗೋ ಆತಿಥ್ಯ ವಹಿಸಿತು. ಕಡಿಮೆ ಬಜೆಟ್‌ನಲ್ಲಿ ಕ್ರೀಡಾಕೂಟ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಕೇವಲ ನಾಲ್ಕು ಕ್ರೀಡಾಂಗಣಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಿ, ಕ್ರೀಡೆಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಲಾಗಿದೆ.

ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಅಥ್ಲೆಟಿಕ್ಸ್, ಸ್ವಿಮ್ಮಿಂಗ್, ಬಾಕ್ಸಿಂಗ್, ವೇಟ್‌ಲಿಫ್ಟಿಂಗ್, ಜಿಮ್ನಾಸ್ಟಿಕ್ಸ್, ಜೂಡೋ, ಟ್ರ್ಯಾಕ್ ಸೈಕ್ಲಿಂಗ್, ಬಾಸ್ಕೆಟ್‌ಬಾಲ್, ನೆಟ್‌ಬಾಲ್ ಹಾಗೂ ಲಾನ್ ಬೌಲ್ಸ್ ಕ್ರೀಡೆಗಳು ಮಾತ್ರ ನಡೆಯಲಿವೆ. ಭಾರತಕ್ಕೆ ಪದಕದ ಅವಕಾಶಗಳು ಕಡಿಮೆಯಾಗಿದ್ದರೂ, ಆಯ್ಕೆಯಾದ ಅಥ್ಲೀಟ್‌ಗಳು ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ಅಭಿಮಾನಿಗಳಲ್ಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (18)
    ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
  • ಹ್ಮೋ (8)
    ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ
    September 15, 2026 | 0
  • ಯ್ಯ (2)
    ಶಫಾಲಿ ಅಬ್ಬರಕ್ಕೆ ಶ್ರೀಲಂಕಾ ತತ್ತರ; 8ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ!
    September 14, 2026 | 0
  • ಯ್ಯ
    ಮಹಿಳಾ ಏಷ್ಯಾ ಕಪ್‌ನಲ್ಲೂ ಟ್ರೋಫಿ ವಿವಾದ; ನಖ್ವಿಗೆ ಶಾಕ್ ಕೊಟ್ಟ ಭಾರತ!
    September 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version