• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2026 - 5:08 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 07 22T170743.088

ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮ ಪ್ರಕರಣದ ಹಿನ್ನೆಲೆ ಬೆಂಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌‌ ರಾಜಕೀಯ ಕದನಕ್ಕೆ ಸಾಕ್ಷಿಯಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಪ್ರತಿಭಟನೆ ನಡೆಸಿದ ಪರಿಣಾಮ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ನೀಟ್ ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಬಿಜೆಪಿ ಕಚೇರಿಯತ್ತ ಪ್ರತಿಭಟನೆ ನಡೆಸಲು ಮುಂದಾದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಕೆಪಿಸಿಸಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಲು ಯತ್ನಿಸಿದರು. ಈ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ, ತಳ್ಳಾಟ-ನೂಕಾಟ ನಡೆದಿದ್ದು, ನಂತರ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

RelatedPosts

ಬಗೆಹರಿಯದ ಕಬ್ಬು ಬೆಳೆಗಾರರ ಸಮಸ್ಯೆ: ಹೋರಾಟ ಮುಂದುವರಿಸಲು ನಿರ್ಧಾರ

ನಾಳೆ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ; ಕರ್ನಾಟಕದಲ್ಲಿ 1.7 ಕೋಟಿ ಹೆಸರು ಡಿಲೀಟ್?

ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

ತಮಿಳುನಾಡಿನಲ್ಲಿ ಭಾರಿ ಮಳೆ: ಸಿಡಿಲಿಗೆ 14 ಮಂದಿ ಬಲಿ, ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧ

ADVERTISEMENT
ADVERTISEMENT

ಈ ಬೆಳವಣಿಗೆಗಳ ಮಧ್ಯೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಕೆಪಿಸಿಸಿ ಕಚೇರಿ ಬಳಿ ಆಗಮಿಸಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಶಾಸಕ ಹರೀಶ್ ಅವರತ್ತ ಮೊಟ್ಟೆ ಎಸೆದ ಘಟನೆ ನಡೆಯಿತು. ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಅವರನ್ನು ಸುರಕ್ಷಿತವಾಗಿ ಸ್ಥಳದಿಂದ ತೆರಳುವಂತೆ ಮಾಡಿದರು. ಈ ಘಟನೆಯಿಂದ ಕೆಲಕಾಲ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದ್ದು, ಪೊಲೀಸರು ಎರಡೂ ಪಕ್ಷಗಳ ಕಾರ್ಯಕರ್ತರನ್ನು ಚದುರಿಸಲು ಹರಸಾಹಸಪಟ್ಟರು.

ಘಟನೆಯ ಬಳಿಕ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆಡಳಿತಾರೂಢ ಪಕ್ಷದ ಕಾರ್ಯಕರ್ತರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಲ್ಲಂಘಿಸಿ ಹಿಂಸಾತ್ಮಕ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಜನಪ್ರತಿನಿಧಿಯ ಮೇಲೆ ನಡೆದ ದಾಳಿ ಖಂಡನೀಯವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಹಿರಿಯ ನಾಯಕ ಜಿ. ಜನಾರ್ದನ ರೆಡ್ಡಿ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಹಲವು ನಾಯಕರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲೇ ಕುಳಿತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಬಳಿಕ ಬಿಜೆಪಿ ನಿಯೋಗವು ನಗರ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿತು. ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸಿದವರನ್ನು ಗುರುತಿಸಿ ತಕ್ಷಣ ಬಂಧಿಸಬೇಕು, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಜನಪ್ರತಿನಿಧಿಗಳ ಭದ್ರತೆಯನ್ನು ಖಚಿತಪಡಿಸಬೇಕು ಎಂದು ಮನವಿ ಮಾಡಿತು.

ಇನ್ನೊಂದೆಡೆ, ಘಟನೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 10 26T223432.143

ಬಗೆಹರಿಯದ ಕಬ್ಬು ಬೆಳೆಗಾರರ ಸಮಸ್ಯೆ: ಹೋರಾಟ ಮುಂದುವರಿಸಲು ನಿರ್ಧಾರ

by ಶಾಲಿನಿ ಕೆ. ಡಿ
October 26, 2026 - 10:35 pm
0

Untitled Design 2026 10 26T222318.241

ನಾಳೆ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ; ಕರ್ನಾಟಕದಲ್ಲಿ 1.7 ಕೋಟಿ ಹೆಸರು ಡಿಲೀಟ್?

by ಶಾಲಿನಿ ಕೆ. ಡಿ
October 26, 2026 - 10:24 pm
0

Untitled Design 2026 10 26T220755.445

ಕಾರಿನ ಬಾನೆಟ್ ಮೇಲೆ ಏರಿ ಮಹಿಳೆ ಹೈಡ್ರಾಮಾ: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
October 26, 2026 - 10:08 pm
0

ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್

by ಶಾಲಿನಿ ಕೆ. ಡಿ
October 26, 2026 - 9:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    October 26, 2026 | 0
  • Untitled Design 2026 10 26T204759.914
    ತಮಿಳುನಾಡಿನಲ್ಲಿ ಭಾರಿ ಮಳೆ: ಸಿಡಿಲಿಗೆ 14 ಮಂದಿ ಬಲಿ, ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧ
    October 26, 2026 | 0
  • Untitled Design 2026 10 26T202259.237
    ಫೇಕ್ ಕಂಟೆಂಟ್ ವಿರುದ್ಧ ದೂರು ನೀಡಿದ ನಟಿ ರಶ್ಮಿಕಾ-ವಿಜಯ್
    October 26, 2026 | 0
  • Untitled design 2026 10 24T164223.446
    ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು: ಕಿವೀಸ್‌ಗೆ ಸತತ 2ನೇ ಸೋಲು
    October 24, 2026 | 0
  • Untitled design 2026 10 23T181329.555
    ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು: ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ
    October 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version