• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2026 - 11:21 pm
in Flash News, ದೇಶ
0 0
0

ನವದೆಹಲಿ, ಜುಲೈ 22: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಮತ್ತೊಮ್ಮೆ ಗಲಭೆ ಸೃಷ್ಟಿಸಿದ್ದಾರೆ. ಪ್ರತಿಭಟನಾಕಾರರಲ್ಲಿ ಕೆಲ ದುಷ್ಕರ್ಮಿಗಳು ಆರ್‌ಎಎಫ್ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಎಸಿಪಿಗಳು ಸೇರಿದಂತೆ 5 ಪೊಲೀಸರು ಗಾಯಗೊಂಡಿದ್ದಾರೆ. ಈ ಘಟನೆಯು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯು ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ ಸುಮಾರು 8.30ರ ವೇಳೆಗೆ ಪ್ರತಿಭಟನಾ ಸ್ಥಳದಲ್ಲಿ ಪರಿಸ್ಥಿತಿ ಏಕಾಏಕಿ ಉದ್ವಿಗ್ನಗೊಂಡಿತ್ತು. ಪ್ರತಿಭಟನಾಕಾರರ ಗುಂಪಿನಲ್ಲಿದ್ದ ಕೆಲವರು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ಆರಂಭಿಸಿದ್ದು, ಬಳಿಕ ಬಾಟಲಿಗಳನ್ನೂ ಎಸೆದಿದ್ದಾರೆ. ಕೆಲವರು ಲಾಠಿಗಳಿಂದಲೂ ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

RelatedPosts

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್

ADVERTISEMENT
ADVERTISEMENT

ಈ ದಾಳಿಯಲ್ಲಿ ಕನ್ನಾಟ್ ಪ್ಲೇಸ್ ವಿಭಾಗದ ಎಸಿಪಿ ವಿವೇಕ್ ಭಗತ್ ಸೇರಿದಂತೆ ಇಬ್ಬರು ಎಸಿಪಿಗಳು, ಇಬ್ಬರು ಇನ್ಸ್‌ಪೆಕ್ಟರ್‌ಗಳು ಹಾಗೂ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ. ಗಾಯಗೊಂಡ ಅಧಿಕಾರಿಗಳನ್ನು ತಕ್ಷಣವೇ ರಾಮ್ ಮನೋಹರ್ ಲೋಹಿಯಾ (RML) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಹಾಗೂ RAF ಸಿಬ್ಬಂದಿ ತಕ್ಷಣವೇ ಕಾರ್ಯಾಚರಣೆ ನಡೆಸಿದರು. ಕೆಲವೆಡೆ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿ ಗುಂಪನ್ನು ಚದುರಿಸಲಾಯಿತು. ಬಳಿಕ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಿ ಜಂತರ್ ಮಂತರ್, ಟಾಲ್‌ಸ್ಟಾಯ್ ಮಾರ್ಗ, ಜನಪಥ್ ಹಾಗೂ ಕನ್ನಾಟ್ ಪ್ಲೇಸ್ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಪ್ರತಿಭಟನೆಯ ಮಧ್ಯೆ ಹಿಂಸಾಚಾರ ಹೇಗೆ ಉಂಟಾಯಿತು, ಇದರಲ್ಲಿ ಹೊರಗಿನ ದುಷ್ಕರ್ಮಿಗಳ ಕೈವಾಡ ಇದೆಯೇ ಎಂಬ ಎಲ್ಲಾ ಆಯಾಮಗಳಿಂದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

ಇನ್ನೊಂದೆಡೆ, ಜಂತರ್ ಮಂತರ್ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಆದರೂ ಎಸ್‌ಎಂಎಸ್ ಸೇವೆಗಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಸಂದೇಶಗಳ ವಿನಿಮಯ ನಡೆದಿರುವ ಮಾಹಿತಿ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ. ಟಾಲ್‌ಸ್ಟಾಯ್ ಮಾರ್ಗ ಮತ್ತು ಜನಪಥ್ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಂಪರ್ಕ ಹಾಗೂ ಸಂದೇಶ ರವಾನೆ ಹೆಚ್ಚಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಕಳೆದ ಕೆಲವು ದಿನಗಳಿಂದ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಮಂಗಳವಾರ ನಡೆದ ಹಿಂಸಾತ್ಮಕ ಘಟನೆ ಬಳಿಕ ಪ್ರದೇಶದಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ಮರುಕಳಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
  • ಪ್ರೊಟೆಸ್ಟ್ ಗೆ (8)
    ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version