• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಫ್ರೀಡಂ ಪಾರ್ಕ್ ಬಿಟ್ಟು ಎಲ್ಲೂ ಪ್ರತಿಭಟನೆಗೆ ಅವಕಾಶವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ

ಕವಿತಾ by ಕವಿತಾ
July 23, 2026 - 7:37 am
in ಕರ್ನಾಟಕ
0 0
0
1600 900 (1)

ಬೆಂಗಳೂರು (ಜುಲೈ 23): ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಆಕ್ರೋಶ ಮುಂದುವರಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ನಡೆದಿದೆ. ಸಾವಿರಾರು ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿನ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಒತ್ತಾಯಿಸಿದ್ದಾರೆ.

ಈ ಪ್ರತಿಭಟನೆ ಕೇವಲ ದೆಹಲಿಯಲ್ಲಿ ಮಾತ್ರವಲ್ಲ ದೇಶದ ಹಲವು ಕಡೆ ನಡೆದಿದೆ. ನಿನ್ನೆ ಬೆಂಗಳೂರಿನಲ್ಲಿ ಕೂಡಾ ಪ್ರತಿಭಟನೆ ನಡೆದಿದೆ ಈ ಕುರಿತಂತೆ ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

RelatedPosts

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಇಂದಿನ ರಾಜ್ಯದ ಹವಾಮಾನ ವರದಿ (24-07-2026)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

ADVERTISEMENT
ADVERTISEMENT

ಕಾಂಗ್ರೆಸ್ ಹಾಗೂ ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಪ್ರತಿಭಟನೆಗೆ ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಹೈಕೋರ್ಟ್ ಆದೇಶದಂತೆ ಫ್ರೀಡಂ ಪಾರ್ಕ್ ಹೊರತುಪಡಿಸಿ ನಗರದ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸಾರ್ವಜನಿಕ ಶಾಂತಿ, ಸಂಚಾರ ವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಸೂಚನೆ ನೀಡಲಾಗಿದೆ. ಯಾವುದೇ ರಾಜಕೀಯ ಪಕ್ಷ, ಸಂಘಟನೆ ಅಥವಾ ಗುಂಪು ಪ್ರತಿಭಟನೆ ನಡೆಸಬೇಕಾದರೆ ಕಡ್ಡಾಯವಾಗಿ ಫ್ರೀಡಂ ಪಾರ್ಕ್‌ನಲ್ಲೇ ನಡೆಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಫ್ರೀಡಂ ಪಾರ್ಕ್ ಹೊರತುಪಡಿಸಿ ರಸ್ತೆ, ಸರ್ಕಾರಿ ಕಚೇರಿ, ಪಕ್ಷದ ಕಚೇರಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ಪ್ರತಿಭಟನೆ ನಡೆಸುವುದು, ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವುದು ಅಥವಾ ಶಾಂತಿ ಸುವ್ಯವಸ್ಥೆಗೆ ಭಂಗ ತರುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.

ಇದೇ ವೇಳೆ, ಇತ್ತೀಚೆಗೆ ಕೆಪಿಸಿಸಿ ಕಚೇರಿ ಎದುರು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರಿದಿದೆ.

ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ನ್ಯಾಯಸಮ್ಮತವಾಗಿ ತಮ್ಮ ಪ್ರತಿಭಟನೆಗಳನ್ನು ವ್ಯಕ್ತಪಡಿಸಬಹುದು. ಆದರೆ ನ್ಯಾಯಾಲಯದ ನಿರ್ದೇಶನ ಹಾಗೂ ಪೊಲೀಸ್ ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಗರ ಪೊಲೀಸರು ಮನವಿ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಅಥವಾ ಅನುಮತಿಯಿಲ್ಲದ ಪ್ರತಿಭಟನೆಗಳನ್ನು ಸಹಿಸಲಾಗುವುದಿಲ್ಲ ಎಂದು ಪೊಲೀಸರು ಪುನರುಚ್ಚರಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಶಿ

ನೀಟ್ ಹಗರಣ: ವಿನೀತ್ ಜೋಶಿ ವಜಾ, ಗಂಗ್ವಾರ್ ನೇಮಕ

by ಶಾಲಿನಿ ಕೆ. ಡಿ
July 24, 2026 - 10:48 am
0

Web Photo Editor 2026 07 24T101509.005

ಉದ್ಯೋಗಿಗಳಿಗೆ ಸಂಕಷ್ಟ: ಅಮೆಜಾನ್, ಉಬರ್, ಇಂಟೆಲ್‌ನಲ್ಲಿ ಮತ್ತೆ ಉದ್ಯೋಗ ಕಡಿತ

by ದಿಶಾ ಕೆ. ಎಸ್.
July 24, 2026 - 10:22 am
0

Web Photo Editor 2026 07 24T093104.493

ಪ್ರತಿಭಟನೆಗೆ ಪರಿಹಾರ ಸಿಗುತ್ತಾ? ಇಂದು ಕೇಂದ್ರ ಸರ್ಕಾರ-ಸಿಜೆಪಿ ಮಹತ್ವದ ಸಭೆ

by ದಿಶಾ ಕೆ. ಎಸ್.
July 24, 2026 - 9:45 am
0

Image (39)

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ

by ದಿಶಾ ಕೆ. ಎಸ್.
July 24, 2026 - 9:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Image (39)
    ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ
    July 24, 2026 | 0
  • 1
    ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    July 24, 2026 | 0
  • 1
    ಇಂದಿನ ರಾಜ್ಯದ ಹವಾಮಾನ ವರದಿ (24-07-2026)
    July 24, 2026 | 0
  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (11)
    ‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version