• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

16 ವರ್ಷಗಳ ಬಳಿಕ ಭಾರತಕ್ಕೆ ಮರಳಲಿರುವ ಲಲಿತ್ ಮೋದಿ

ಕವಿತಾ by ಕವಿತಾ
July 23, 2026 - 8:15 am
in ದೇಶ
0 0
0
1600 900 (2)

ನವದೆಹಲಿ (ಜುಲೈ 23): ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸಂಸ್ಥಾಪಕ ಹಾಗೂ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರಿಗೆ 2009ರ ಐಪಿಎಲ್‌ನ್ನು ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಿದ್ದಕ್ಕೆ ಸಂಬಂಧಿಸಿದ  ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (Foreign Exchange Management Act) ಪ್ರಕರಣದಲ್ಲಿ ಮಹತ್ವದ ಕಾನೂನು ಗೆಲುವು ದೊರೆತಿದೆ. ಫೆಮಾ (FEMA) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ವಿಧಿಸಿದ್ದ ಪ್ರಮುಖ ಆರೋಪಗಳು ಹಾಗೂ ದಂಡವನ್ನು ರದ್ದುಗೊಳಿಸಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ಲಲಿತ್ ಮೋದಿ 16 ವರ್ಷಗಳ ಬಳಿಕ ಭಾರತಕ್ಕೆ ಮರಳುವುದಾಗಿ ಘೋಷಿಸಿದ್ದಾರೆ.

ತೀರ್ಪಿನ ಕುರಿತು Xಮೂಲಕ ಪ್ರತಿಕ್ರಿಯಿಸಿರುವ ಲಲಿತ್ ಮೋದಿ, “16 ವರ್ಷಗಳಿಂದ ನಾನು ನಡೆಸಿದ ಹೋರಾಟಕ್ಕೆ ನ್ಯಾಯ ಸಿಕ್ಕಿದೆ. ನಾನು ಹೇಳುತ್ತಿದ್ದ ಸತ್ಯವೇ ಕೊನೆಗೂ ಸಾಬೀತಾಗಿದೆ. ನನ್ನ ಉದ್ದೇಶ ಯಾವಾಗಲೂ ಐಪಿಎಲ್‌ನ ಅಭಿವೃದ್ಧಿಯೇ ಆಗಿತ್ತು. ಈಗ ಆ ಅಧ್ಯಾಯ ಮುಗಿದಿದ್ದು, ಜೀವನದ ಹೊಸ ಹಂತವನ್ನು ಆರಂಭಿಸಲು ಭಾರತಕ್ಕೆ ಮರಳಲು ಬಯಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

RelatedPosts

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ

ಕೇಂದ್ರದ ಮುಂದಿನ ನಡೆ ಏನು? CJP ಜೊತೆ ಇಂದು ಮಹತ್ವದ ಮಾತುಕತೆ

ನೀಟ್ ಪೇಪರ್ ಲೀಕ್ ಪ್ರಕರಣ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಉಪವಾಸ ಸತ್ಯಾಗ್ರಹದ ಬಗ್ಗೆ ಟೀಕೆಗಳಿಗೆ ಸೋನಂ ವಾಂಗ್ಚುಕ್ ತಿರುಗೇಟು: ‘ನನ್ನ ಪ್ರಾಮಾಣಿಕತೆಗೆ ಪ್ರಮಾಣಪತ್ರ ಕೊಡಬೇಕೇ’?

ADVERTISEMENT
ADVERTISEMENT

ಈ ವರ್ಷದ ಅಂತ್ಯದಲ್ಲಿ ಅಥವಾ 2027ರ ಆರಂಭದಲ್ಲಿ ಭಾರತಕ್ಕೆ ವಾಪಸಾಗುವ ಯೋಜನೆ ಹೊಂದಿರುವುದಾಗಿ ಅವರು ಹೇಳಿದ್ದಾರೆ. ತಮ್ಮ ಮಗಳು ಅಕ್ಟೋಬರ್‌ನಲ್ಲಿ ಮಗುವಿಗೆ ಜನ್ಮ ನೀಡಲಿದ್ದು, ತಾವು ಶೀಘ್ರದಲ್ಲೇ ಅಜ್ಜನಾಗಲಿರುವ ಸಂತೋಷವನ್ನೂ ಕೂಡಾ ಇದೇ ಸಮಯದಲ್ಲಿ ಅವರು ಹಂಚಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?

2009ರಲ್ಲಿ ಭಾರತದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯನ್ನು ಭಾರತದಿಂದ ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸಲಾಗಿತ್ತು. ಈ ವೇಳೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಪೂರ್ವಾನುಮತಿ ಪಡೆಯದೆ ಸುಮಾರು ₹243.45 ಕೋಟಿ ವಿದೇಶಿ ವಿನಿಮಯ ವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಲಲಿತ್ ಮೋದಿ ವಿರುದ್ಧ FEMA ಪ್ರಕರಣ ದಾಖಲಿಸಿ ಭಾರಿ ದಂಡ ವಿಧಿಸಿತ್ತು.

ಆದರೆ, ನ್ಯಾಯಮೂರ್ತಿ ಮುನೀಶ್ವರ್ ನಾಥ್ ಭಂಡಾರಿ ನೇತೃತ್ವದ ಮೇಲ್ಮನವಿ ಪೀಠ, ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಆಯೋಜನೆಗೆ ಮಾಡಿದ ವೆಚ್ಚವು ‘ಚಾಲ್ತಿ ಖಾತೆ ವಹಿವಾಟು (Current Account Transaction)‘ ಆಗಿದ್ದು, ಇದಕ್ಕೆ RBIಯ ಪೂರ್ವಾನುಮತಿ ಅಗತ್ಯವಿರಲಿಲ್ಲ ಎಂದು ಸ್ಪಷ್ಟಪಡಿಸಿದೆ. ಜೊತೆಗೆ, BCCI ನಿಯಮಗಳ ಉಲ್ಲಂಘನೆಗೆ ಲಲಿತ್ ಮೋದಿ ವೈಯಕ್ತಿಕವಾಗಿ ಹೊಣೆಗಾರರಲ್ಲ ಎಂದು ಹೇಳಿ ಅವರ ಮೇಲಿದ್ದ ದಂಡವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ.

2010ರಲ್ಲಿ ಭಾರತ ತೊರೆದ ಲಲಿತ್ ಮೋದಿ

2010ರಲ್ಲಿ ಐಪಿಎಲ್ ಆಡಳಿತದಲ್ಲಿ ಅಕ್ರಮಗಳ ಆರೋಪ ಕೇಳಿಬಂದ ನಂತರ ಭಾರತ ತೊರೆದು ಲಂಡನ್‌ನಲ್ಲಿ ನೆಲೆಸಿದ್ದ ಲಲಿತ್ ಮೋದಿ, ಇದೀಗ ಈ ತೀರ್ಪಿನೊಂದಿಗೆ ತಮ್ಮ ವಿರುದ್ಧದ ಪ್ರಮುಖ ಕಾನೂನು ಅಡೆತಡೆ ನಿವಾರಣೆಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಈ ಬೆಳವಣಿಗೆ ಭಾರತೀಯ ಕ್ರಿಕೆಟ್ ಮತ್ತು ಐಪಿಎಲ್ ಇತಿಹಾಸದಲ್ಲಿ ಮತ್ತೊಂದು ಮಹತ್ವದ ತಿರುವಾಗಿ ಪರಿಗಣಿಸಲಾಗುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 25T145526.336

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ

by ದಿಶಾ ಕೆ. ಎಸ್.
July 25, 2026 - 2:56 pm
0

Untitled design 2026 07 25T141826.709

DRDO ಹೆಸರು ಬಳಸಿ ಸೈಬರ್ ವಂಚನೆ: ತಾಯಿಯ ಸ್ಮಾರಕದ ಹೆಸರಿನಲ್ಲಿ ₹2.3 ಲಕ್ಷ ದೋಚಿದ ಆರೋಪಿ

by ಶಾಲಿನಿ ಕೆ. ಡಿ
July 25, 2026 - 2:25 pm
0

ಭರ್ತಿಯ

KRSನಲ್ಲಿಇನ್ನೂ ನೀರಿನ ಕೊರತೆ: ಹಾರಂಗಿ-ಆಲಮಟ್ಟಿ ಡ್ಯಾಂಗಳು ಭರ್ತಿಯ ಹಂತಕ್ಕೆ!

by ಶಾಲಿನಿ ಕೆ. ಡಿ
July 25, 2026 - 1:57 pm
0

ಕೈಗೊಳ್ಳಲಿರುವ (19)

ಕೇಂದ್ರದ ಮುಂದಿನ ನಡೆ ಏನು? CJP ಜೊತೆ ಇಂದು ಮಹತ್ವದ ಮಾತುಕತೆ

by ದಿಶಾ ಕೆ. ಎಸ್.
July 25, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 25T145526.336
    ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ
    July 25, 2026 | 0
  • ಕೈಗೊಳ್ಳಲಿರುವ (19)
    ಕೇಂದ್ರದ ಮುಂದಿನ ನಡೆ ಏನು? CJP ಜೊತೆ ಇಂದು ಮಹತ್ವದ ಮಾತುಕತೆ
    July 25, 2026 | 0
  • ಕೈಗೊಳ್ಳಲಿರುವ (18)
    ನೀಟ್ ಪೇಪರ್ ಲೀಕ್ ಪ್ರಕರಣ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
    July 25, 2026 | 0
  • ಕೈಗೊಳ್ಳಲಿರುವ (16)
    ಉಪವಾಸ ಸತ್ಯಾಗ್ರಹದ ಬಗ್ಗೆ ಟೀಕೆಗಳಿಗೆ ಸೋನಂ ವಾಂಗ್ಚುಕ್ ತಿರುಗೇಟು: ‘ನನ್ನ ಪ್ರಾಮಾಣಿಕತೆಗೆ ಪ್ರಮಾಣಪತ್ರ ಕೊಡಬೇಕೇ’?
    July 25, 2026 | 0
  • ಕೈಗೊಳ್ಳಲಿರುವ (15)
    ದೆಹಲಿಯಲ್ಲಿ ಹೈ ಅಲರ್ಟ್: NEET ಪ್ರತಿಭಟನೆ ಹಿನ್ನೆಲೆ ಮೆಟ್ರೋ ಸೇವೆ ಸ್ಥಗಿತ, ಪ್ರಧಾನ್ ರಾಜೀನಾಮೆಗೆ ‘CJP’ ಬಿಗಿ ಪಟ್ಟು
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version