• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್

ಕವಿತಾ by ಕವಿತಾ
July 23, 2026 - 9:06 am
in ಸಿನಿಮಾ
0 0
0
1600 900 (5)

ಬೆಂಗಳೂರು: ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಎಲ್ಲಾ ಅಡೆ-ತಡೆಗಳನ್ನು ಮೀರಿ ಇಂದು (ಜುಲೈ 23) ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ನಗರಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನಗಳು ಆರಂಭವಾಗಿದ್ದು, ಚಿತ್ರಮಂದಿರಗಳ ಮುಂದೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ರಾಜಕೀಯ ಪ್ರವೇಶದ ಬಳಿಕ ಬಿಡುಗಡೆಯಾಗಿರುವ ವಿಜಯ್ ಅವರ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿತ್ತು. ಬಿಡುಗಡೆಯ ಮುನ್ನವೇ ಚಿತ್ರದ ಮುಂಗಡ ಬುಕ್ಕಿಂಗ್ ಭರ್ಜರಿಯಾಗಿ ನಡೆದಿದ್ದು, ಕರ್ನಾಟಕದ ಅನೇಕ ಚಿತ್ರಮಂದಿರಗಳಲ್ಲಿ ಮೊದಲ ದಿನದ ಟಿಕೆಟ್‌ಗಳು ಸಂಪೂರ್ಣ ಸೋಲ್ಡ್ ಔಟ್ ಆಗಿವೆ.

RelatedPosts

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ADVERTISEMENT
ADVERTISEMENT

ಅಡೆತಡೆಗಳ ಬಳಿಕ ಬೆಳ್ಳಿತೆರೆಗೆ ಎಂಟ್ರಿ

‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಮುನ್ನ ಹಲವು ಸವಾಲುಗಳನ್ನು ಎದುರಿಸಿತ್ತು. ಸೆನ್ಸಾರ್ ಪ್ರಕ್ರಿಯೆ, ಆನ್‌ಲೈನ್ ಸೋರಿಕೆ ಸೇರಿದಂತೆ ಹಲವು ಅಡೆತಡೆಗಳಿಂದ ಚಿತ್ರದ ಬಿಡುಗಡೆಯಲ್ಲಿ ವಿಳಂಬ ಉಂಟಾಗಿತ್ತು. ಆದರೆ ಎಲ್ಲಾ ಸಮಸ್ಯೆಗಳು ನಿವಾರಣೆಯಾದ ಬಳಿಕ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ದೊರೆತು ಇಂದು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಚಿತ್ರಮಂದಿರಗಳ ಮುಂದೆ ಹಬ್ಬದ ಸಂಭ್ರಮ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ಅಭಿಮಾನಿಗಳು ಮುಂಜಾನೆಯಿಂದಲೇ ಚಿತ್ರಮಂದಿರಗಳ ಬಳಿ ಸೇರಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ವಿಜಯ್ ಅವರ ಬೃಹತ್ ಕಟೌಟ್‌ಗಳಿಗೆ ಹಾಲಿನ ಅಭಿಷೇಕ, ಪಟಾಕಿ ಸಿಡಿಸುವುದು, ಡೋಲು-ತಾಳಗಳೊಂದಿಗೆ ನೃತ್ಯ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಅನೇಕ ಥಿಯೇಟರ್‌ಗಳನ್ನು ಬ್ಯಾನರ್‌ಗಳು, ಹೂವಿನ ಅಲಂಕಾರ ಮತ್ತು ತೋರಣಗಳಿಂದ ಸಿಂಗರಿಸಲಾಗಿದೆ.

ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ನಿರೀಕ್ಷೆ

ಮುಂಗಡ ಬುಕ್ಕಿಂಗ್‌ಗೆ ಸಿಕ್ಕಿರುವ ಪ್ರತಿಕ್ರಿಯೆ ನೋಡಿದರೆ ‘ಜನ ನಾಯಗನ್’ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ. ಚಿತ್ರಕ್ಕೆ ಉತ್ತಮ ವಿಮರ್ಶೆಗಳು ಸಿಕ್ಕರೆ ಆರಂಭಿಕ ದಿನಗಳಲ್ಲೇ ಭಾರೀ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ದಳಪತಿ ವಿಜಯ್ ಅವರ ಸಿನಿ ಪಯಣದ ಕೊನೆಯ ಚಿತ್ರವಾಗಿರುವುದರಿಂದ ಅಭಿಮಾನಿಗಳ ಭಾವನಾತ್ಮಕ ಬೆಂಬಲವೂ ಚಿತ್ರದ ಮೇಲಿನ ಕ್ರೇಜ್ ಅನ್ನು ಹೆಚ್ಚಿಸಿದೆ.

ಈ ಚಿತ್ರವನ್ನು ಎಚ್. ವಿನೋದ್ ನಿರ್ದೇಶಿಸಿದ್ದಾರೆ. ಮಮಿತಾ ಬೈಜು ಮತ್ತು ಪೂಜಾ ಹೆಗ್ಡೆ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

9cfaf4f9 78f8 465a a57f 029c09304f2b

ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

by ದಿಶಾ ಕೆ. ಎಸ್.
July 24, 2026 - 12:18 pm
0

Web Photo Editor 2026 07 24T102509.339

ಕಾವೇರಿ ವಿವಾದಕ್ಕೆ ಹೊಸ ತಿರುವು?: ಸಿಎಂ ಡಿಕೆ ಶಿವಕುಮಾರ್-ವಿಜಯ್ ಮಾತುಕತೆಗೆ ಸಿದ್ಧತೆ

by ದಿಶಾ ಕೆ. ಎಸ್.
July 24, 2026 - 12:03 pm
0

ಶಿ (2)

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

by ಶಾಲಿನಿ ಕೆ. ಡಿ
July 24, 2026 - 11:52 am
0

ಶಿ (1)

ದೆಹಲಿ ಮೆಟ್ರೋಗೆ ಬ್ರೇಕ್: 17 ನಿಲ್ದಾಣಗಳು ಸತತ 3ನೇ ದಿನವೂ ಬಂದ್

by ಶಾಲಿನಿ ಕೆ. ಡಿ
July 24, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • 1
    ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್
    July 24, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version