• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ಕವಿತಾ by ಕವಿತಾ
July 23, 2026 - 11:37 am
in ಕರ್ನಾಟಕ
0 0
0
1600 900 (10)

ಮಂಡ್ಯ (ಜುಲೈ 23): ಕಳೆದ ವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಈ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿತ್ತು. ಆದರೆ ಇದೀಗ ಮತ್ತೆ ಮುಂಗಾರು ಮಳೆ ಕೈಕೊಟ್ಟು ಹಿನ್ನಲೆಯಲ್ಲಿ ರೈತರಿಗೆ ದಿಕ್ಕು ತೋಚದಂತಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಪ್ರಮುಖ ಜಲಾಶಯಗಳಾದ KRS, ಕಬಿನಿ ಹಾಗೂ ಹೇಮಾವತಿ ಅಣೆಕಟ್ಟುಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬರುತ್ತಿಲ್ಲ. ಇದರ ಪರಿಣಾಮ ಕಾವೇರಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿದ್ದು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿಂಷಾ–ಶಿವನಸಮುದ್ರ ಜಲವಿದ್ಯುತ್ ಘಟಕದಲ್ಲಿ ಕಳೆದ ಒಂದು ತಿಂಗಳಿಂದ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಂಡಿದೆ. ಇದು ಆತಂಕಕ್ಕೆ ಕಾರಣವಾಗಿದೆ.

ಏಷ್ಯಾದ ಮೊದಲ ಜಲವಿದ್ಯುತ್ ಘಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿವನ ಸಮುದ್ರ ವಿದ್ಯುತ್ ಕೇಂದ್ರದಲ್ಲಿ ನೀರಿನ ಕೊರತೆಯಿಂದ ಟರ್ಬೈನ್‌ಗಳನ್ನು ಸ್ಥಗಿತಗೊಳಿಸಲಾಗಿದೆ. ಇಲ್ಲಿ ಒಟ್ಟು 10 ವಿದ್ಯುತ್ ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ವಾರ್ಷಿಕವಾಗಿ ಸುಮಾರು 518 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿತ್ತು. ಇದೀಗ ನೀರಿನ ಅಭಾವದಿಂದ ಉತ್ಪಾದನೆ ನಿಂತಿರುವುದು ರಾಜ್ಯದ ವಿದ್ಯುತ್ ವ್ಯವಸ್ಥೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

RelatedPosts

ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ

ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಆಗಲ್ಲ: ಕಾರಾಗೃಹ ಇಲಾಖೆ ಸ್ಪಷ್ಟನೆ

ನಕಲಿ PhD ಹಗರಣ ಬಯಲು: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್!

ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ADVERTISEMENT
ADVERTISEMENT

ಕೊಡಗು ಹಾಗೂ ಕೇರಳದ ವೈನಾಡು ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿದಿರುವುದರಿಂದ KRS ಹಾಗೂ ಕಬಿನಿ ಜಲಾಶಯಗಳಿಗೆ ಹರಿದು ಬರುತ್ತಿದ್ದ ಒಳಹರಿವು ಕಳೆದ ವಾರಕ್ಕೆ ಹೋಲಿಸಿದರೆ ಗಣನೀಯವಾಗಿ ಇಳಿಕೆಯಾಗಿದೆ. ಪರಿಣಾಮವಾಗಿ ಜಲಾಶಯಗಳ ನೀರಿನ ಮಟ್ಟ ಕಳೆದ ವರ್ಷದಷ್ಟೂ ಏರಿಕೆಯಾಗಿಲ್ಲ.

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲವಾಗಿರುವ KRS ಅಣೆಕಟ್ಟಿಗೂ ನೀರಿನ ಹರಿವು ಕಡಿಮೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಆದಾಗ್ಯೂ, ಸದ್ಯಕ್ಕೆ ಕುಡಿಯುವ ನೀರು ಹಾಗೂ ಅಗತ್ಯ ಬಳಕೆಗೆ ಜಲಾಶಯಗಳಿಂದ ನೀರು ಬಿಡುಗಡೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಳೆ ಕೊರತೆಯಿಂದ ರೈತರು ಕೂಡ ಆತಂಕಕ್ಕೊಳಗಾಗಿದ್ದು, ನೀರಾವರಿ ಹಾಗೂ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಆದರೆ, ಭಾರತೀಯ ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿ ಮಳೆ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚುವ ನಿರೀಕ್ಷೆ ಮೂಡಿಸಿದೆ.

ಆದರೆ ಇದೇ ರೀತಿಯಲ್ಲಿ ಮುಂಗಾರು ಮಳೆ ಕೈಕೊಟ್ಟರೆ ಬರಗಾಲ ಎದುರಾದರೆ, ಮುಂದಿನ ದಿನಗಳಲ್ಲಿ ಜನರಿಗೆ ಕುಡಿಯುವ ನೀರಿಗೂ ಕೂಡಾ ಪರದಾಡುವಂತಹ ಪರಿಸ್ಥಿತಿ ಎದುರಾಗುವ ಭೀತಿ ಕಾಡುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor 2026 07 24T140502.272

ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ

by ದಿಶಾ ಕೆ. ಎಸ್.
July 24, 2026 - 2:30 pm
0

Web Photo Editor 2026 07 24T140502.272

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 24, 2026 - 2:25 pm
0

Image 24c5663e

ಬಜೆಟ್ ಬೆಲೆಯಲ್ಲಿ ಬೊಂಬಾಟ್ ಫೀಚರ್ಸ್: ಲಾವಾದಿಂದ ಹೊಸ ‘ವಿರಾಟ್’ ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ

by ದಿಶಾ ಕೆ. ಎಸ್.
July 24, 2026 - 2:16 pm
0

Web Photo Editor 2026 07 24T134025.989

ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಆಗಲ್ಲ: ಕಾರಾಗೃಹ ಇಲಾಖೆ ಸ್ಪಷ್ಟನೆ

by ದಿಶಾ ಕೆ. ಎಸ್.
July 24, 2026 - 2:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 24T140502.272
    ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ
    July 24, 2026 | 0
  • Web Photo Editor 2026 07 24T134025.989
    ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಆಗಲ್ಲ: ಕಾರಾಗೃಹ ಇಲಾಖೆ ಸ್ಪಷ್ಟನೆ
    July 24, 2026 | 0
  • ಶಿ (4)
    ನಕಲಿ PhD ಹಗರಣ ಬಯಲು: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್!
    July 24, 2026 | 0
  • 9cfaf4f9 78f8 465a a57f 029c09304f2b
    ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
    July 24, 2026 | 0
  • ಶಿ (2)
    SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version