• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನ ಖರೀದಿಸುವ ಮುನ್ನ ಗಮನಿಸಿ: ಸತತ 5ನೇ ದಿನ ಚಿನ್ನದ ದರ ಜಿಗಿತ

ಕವಿತಾ by ಕವಿತಾ
July 23, 2026 - 12:34 pm
in ವಾಣಿಜ್ಯ
0 0
0
1600 900 (13)

ನವದೆಹಲಿ, ಜುಲೈ 23: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ ಐದನೇ ದಿನವೂ ಏರಿಕೆ ಕಂಡಿದ್ದು, ಆಭರಣ ಖರೀದಿಸಲು ಮುಂದಾಗಿರುವ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಬುಧವಾರ ಭಾರೀ ಏರಿಕೆ ಕಂಡಿದ್ದ ಚಿನ್ನದ ದರ, ಗುರುವಾರವೂ ಪ್ರತಿ ಗ್ರಾಂಗೆ ₹70 ಏರಿಕೆಯಾಗಿದೆ. ಕಳೆದ ಐದು ದಿನಗಳಿಂದ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿರುವುದು ಚಿನ್ನದ ಹೂಡಿಕೆದಾರರು ಹಾಗೂ ಖರೀದಿದಾರರ ಗಮನ ಸೆಳೆದಿದೆ.

ಇಂದಿನ ದರದ ಪ್ರಕಾರ, 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹1,35,000 ಆಗಿದ್ದರೆ, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ₹1,47,280 ತಲುಪಿದೆ. ಇದೇ ವೇಳೆ 18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹11,046 ಆಗಿದ್ದು, ಮೊದಲ ಬಾರಿಗೆ ₹11 ಸಾವಿರ ಗಡಿಯನ್ನು ದಾಟಿದೆ.

RelatedPosts

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ

Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ

ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು

ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ

ADVERTISEMENT
ADVERTISEMENT

ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ದೇಶದ ಬಹುತೇಕ ನಗರಗಳಲ್ಲಿ ಪ್ರತಿ ಗ್ರಾಂ ಬೆಳ್ಳಿ ₹235 ರಿಂದ ₹240 ದರದಲ್ಲಿ ಮಾರಾಟವಾಗುತ್ತಿದೆ. ಕೆಲವು ರಾಜ್ಯಗಳಲ್ಲಿ, ವಿಶೇಷವಾಗಿ ತಮಿಳುನಾಡು ಮತ್ತು ಕೇರಳದಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂ 245 ರೂ. ಇದೆ

ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಬಹುತೇಕ ಒಂದೇ ಮಟ್ಟದಲ್ಲಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನ ಪ್ರತಿ ಗ್ರಾಂಗೆ ₹13,500 ಹಾಗೂ 24 ಕ್ಯಾರಟ್ ಚಿನ್ನ ₹14,728 ದರದಲ್ಲಿದೆ. ದೆಹಲಿ, ಜೈಪುರ ಮತ್ತು ಲಕ್ನೋ ನಗರಗಳಲ್ಲಿ ಮಾತ್ರ ದರ ಸ್ವಲ್ಪ ಹೆಚ್ಚಾಗಿದ್ದು, 22 ಕ್ಯಾರಟ್ ಚಿನ್ನ ಪ್ರತಿ ಗ್ರಾಂಗೆ ₹13,515 ದಾಖಲಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ಅಮೆರಿಕ, ದುಬೈ, ಸಿಂಗಾಪುರ, ಕತಾರ್, ಸೌದಿ ಅರೇಬಿಯಾ, ಮಲೇಷ್ಯಾ ಸೇರಿದಂತೆ ಹಲವು ದೇಶಗಳಲ್ಲಿ ಚಿನ್ನದ ದರ ಏರಿಕೆಯಾಗಿದೆ.

24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ:

ಮಲೇಷ್ಯಾ: 556 ರಿಂಗಿಟ್ (13,126 ರೂಪಾಯಿ)

ದುಬೈ: 500.75 ಡಿರಾಮ್ (13,158 ರೂಪಾಯಿ)

ಅಮೆರಿಕ: 137 ಡಾಲರ್ (13,225 ರೂಪಾಯಿ)

ಸಿಂಗಾಪುರ: 182 ಸಿಂಗಾಪುರ್ ಡಾಲರ್ (13,629 ರೂಪಾಯಿ)

ಸೌದಿ ಅರೇಬಿಯಾ: 515 ಸೌದಿ ರಿಯಾಲ್ (13,243 ರೂಪಾಯಿ)

ಕುವೇತ್: 41.89 ಕುವೇತಿ ದಿನಾರ್ (13,139 ರೂಪಾಯಿ)

ಕತಾರ್: 501 ಕತಾರಿ ರಿಯಾಲ್ (13,267 ರೂಪಾಯಿ)

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಿಜಿ (5)

ಹಾರ್ದಿಕ್ ಪಾಂಡ್ಯ-ಅಮೀಷಾ ಪಟೇಲ್ ಡೇಟಿಂಗ್? ಟ್ರೋಲಿಗರಿಗೆ ಕೌಂಟರ್ ಕೊಟ್ಟ ನಟಿ

by ಶಾಲಿನಿ ಕೆ. ಡಿ
September 7, 2026 - 6:57 pm
0

ಪಿಜಿ (4)

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

by ಶಾಲಿನಿ ಕೆ. ಡಿ
September 7, 2026 - 6:36 pm
0

ಪಿಜಿ (3)

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

by ಶಾಲಿನಿ ಕೆ. ಡಿ
September 7, 2026 - 6:09 pm
0

ಪಿಜಿ (2)

ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್

by ಶಾಲಿನಿ ಕೆ. ಡಿ
September 7, 2026 - 5:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (61)
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ
    September 7, 2026 | 0
  • ಪಶ್ಚಾತ್ತಾಪ (16)
    Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ
    September 4, 2026 | 0
  • Gemini Generated Image howf0howf0howf0h
    ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು
    September 2, 2026 | 0
  • Untitled design (24)
    ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ
    September 1, 2026 | 0
  • Untitled design (16)
    ಆಭರಣ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version