• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 23, 2026 - 4:57 pm
in Flash News, ಸಿನಿಮಾ
0 0
0
ಟಿ (2)

RelatedPosts

ಕಾವೇರಿ ಮೇಕೆದಾಟು ವಿವಾದ: ಆಗಸ್ಟ್‌ 3ಕ್ಕೆ ಕರ್ನಾಟಕ-ತಮಿಳುನಾಡು ಸಿಎಂ ಸಭೆ

ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ: ಹೊಸ ಮಾರ್ಗಸೂಚಿ ಜಾರಿ

ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ

NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ

ADVERTISEMENT
ADVERTISEMENT

ಚೆನ್ನೈ: ತಮಿಳು ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ಜನನಾಯಗನ್’ (Jananayagan) ಗುರುವಾರ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ನಟ ದಳಪತಿ ವಿಜಯ್ ಅಭಿನಯದ ಕೊನೆಯ ಸಿನಿಮಾ ಎಂಬ ಕಾರಣದಿಂದ ಈಗಾಗಲೇ ಭಾರಿ ನಿರೀಕ್ಷೆ ಮೂಡಿಸಿದ್ದ ಈ ಚಿತ್ರಕ್ಕೆ, ಜನಪ್ರಿಯ ನಟಿ ತ್ರಿಶಾ ಕೃಷ್ಣನ್ ಅವರ ಸರ್ಪ್ರೈಸ್ ಭೇಟಿ ಸಂಚಲನ ಸೃಷ್ಟಿಸಿದೆ.

ಚಿತ್ರ ಬಿಡುಗಡೆಯಾದ ದಿನವೇ ಚೆನ್ನೈನ ಪ್ರಸಿದ್ಧ ರೋಹಿಣಿ ಥಿಯೇಟರ್‌ಗೆ ಆಗಮಿಸಿದ ತ್ರಿಶಾ, ಅಭಿಮಾನಿಗಳ ಗಮನವನ್ನು  ತನ್ನತ್ತ ಸೆಳೆದರು. ಯಾವುದೇ ಆಡಂಬರವಿಲ್ಲದೆ ಬಿಳಿ ಬಣ್ಣದ ಟೀ-ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಧರಿಸಿ ಸರಳ ಉಡುಪಿನಲ್ಲಿ ಬಂದಿದ್ದ ನಟಿಯ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ತ್ರಿಶಾ ಥಿಯೇಟರ್‌ಗೆ ಪ್ರವೇಶಿಸುತ್ತಿದ್ದಂತೆ ಅಲ್ಲಿದ್ದ ವಿಜಯ್ ಅಭಿಮಾನಿಗಳು ಭಾರೀ ಕೇಕೆ, ಶಿಳ್ಳೆ ಹಾಗೂ ಚಪ್ಪಾಳೆಗಳ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು. ಕೆಲವರು ಮೊಬೈಲ್‌ನಲ್ಲಿ ಈ ದೈಶ್ಯವನ್ನು ಸೆರೆಹಿಡಿದರೆ, ಇನ್ನೂ ಕೆಲವರು “ವಿಜಯ್-ತ್ರಿಶಾ” ಜೋಡಿಗೆ ಜೈಕಾರ ಕೂಗಿದರು. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋಗಳು ಲಕ್ಷಾಂತರ ವೀಕ್ಷಣೆಗಳನ್ನು ಪಡೆದು ಟ್ರೆಂಡಿಂಗ್ ಆಗ್ತಿದೆ.

Actor Trisha Krishnan leaves from theatre after watching actor and Tamil Nadu Chief Minister C Joseph Vijay’s movie ‘Jana Nayagan’
.
.
.
.
Video: ANI pic.twitter.com/A0iSGbCHSD

— WION Showbiz (@WIONShowbiz) July 23, 2026

ವಿಜಯ್ ಮತ್ತು ತ್ರಿಶಾ ತಮಿಳು ಚಿತ್ರರಂಗದ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಒಬ್ಬರು. ‘ಗಿಲ್ಲಿ’, ‘ತಿರುಪಾಚಿ’, ‘ಆಧಿ’, ‘ಕುರುವಿ’ ಹಾಗೂ ಇತ್ತೀಚಿನ ‘ಲಿಯೋ’ ಸಿನಿಮಾಗಳಲ್ಲಿ ಇಬ್ಬರೂ ಒಟ್ಟಿಗೆ ನಟಿಸಿ ಅನೇಕ ಸೂಪರ್‌ಹಿಟ್ ಚಿತ್ರಗಳನ್ನು ನೀಡಿದ್ದಾರೆ.

ಇದರ ಜೊತೆಗೆ ವಿಜಯ್ ಅಭಿನಯದ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ (GOAT)’ ಸಿನಿಮಾದ ವಿಶೇಷ ಹಾಡೊಂದರಲ್ಲಿ ತ್ರಿಶಾ ಕಾಣಿಸಿಕೊಂಡಿದ್ದರು. ಆ ಹಾಡಿಗೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ‘ಜನನಾಯಗನ್’ ಚಿತ್ರದ ಮೊದಲ ಪ್ರದರ್ಶನಕ್ಕೆ ತ್ರಿಶಾ ಸ್ವತಃ ಆಗಮಿಸಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಸಂತಸ ಮೂಡಿಸಿದೆ.

ಕಳೆದ ಕೆಲವು ತಿಂಗಳುಗಳಿಂದ ವಿಜಯ್ ಮತ್ತು ತ್ರಿಶಾ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದರಿಂದ ಇವರ ಸ್ನೇಹ ಹಾಗೂ ಬಾಂಧವ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಊಹಾಪೋಹಗಳು ಹರಿದಾಡಿದ್ದವು. ಆದರೆ ಈ ಕುರಿತು ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ವಿಜಯ್ ಅವರ ಕೊನೆಯ ಚಿತ್ರದ ಮೊದಲ ದಿನವೇ ತ್ರಿಶಾ ಥಿಯೇಟರ್‌ಗೆ ಭೇಟಿ ನೀಡಿದ್ದಾರೆ. ಈ ಘಟನೆ ಮತ್ತೆ ಇದೇ ವಿಚಾರವನ್ನು ಚರ್ಚೆಗೆ ತಂದಿದೆ.

ಇನ್ನು ‘ಜನನಾಯಗನ್’ ಚಿತ್ರವನ್ನು ನಿರ್ದೇಶಕ ಎಚ್. ವಿನೋತ್ ನಿರ್ದೇಶಿಸಿದ್ದಾರೆ. ರಾಜಕೀಯ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ವಿಜಯ್ ಜೊತೆಗೆ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಮ್ ವಾಸುದೇವ್ ಮೆನನ್ ಹಾಗೂ ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (5)

ಕಾವೇರಿ ಮೇಕೆದಾಟು ವಿವಾದ: ಆಗಸ್ಟ್‌ 3ಕ್ಕೆ ಕರ್ನಾಟಕ-ತಮಿಳುನಾಡು ಸಿಎಂ ಸಭೆ

by ಶಾಲಿನಿ ಕೆ. ಡಿ
July 23, 2026 - 6:25 pm
0

ಟಿ (4)

ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ: ಹೊಸ ಮಾರ್ಗಸೂಚಿ ಜಾರಿ

by ಶಾಲಿನಿ ಕೆ. ಡಿ
July 23, 2026 - 5:48 pm
0

ಟಿ (3)

ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ

by ಶಾಲಿನಿ ಕೆ. ಡಿ
July 23, 2026 - 5:22 pm
0

ಟಿ (2)

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 23, 2026 - 4:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (5)
    ಕಾವೇರಿ ಮೇಕೆದಾಟು ವಿವಾದ: ಆಗಸ್ಟ್‌ 3ಕ್ಕೆ ಕರ್ನಾಟಕ-ತಮಿಳುನಾಡು ಸಿಎಂ ಸಭೆ
    July 23, 2026 | 0
  • ಟಿ (4)
    ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ: ಹೊಸ ಮಾರ್ಗಸೂಚಿ ಜಾರಿ
    July 23, 2026 | 0
  • ಟಿ (3)
    ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ
    July 23, 2026 | 0
  • ಟಿ (1)
    NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ
    July 23, 2026 | 0
  • ಟಿ
    ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version