• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

CJP ಪ್ರತಿಭಟನೆ ಎಫೆಕ್ಟ್‌: ದೆಹಲಿ ಪೊಲೀಸ್‌ ಇಲಾಖೆಯ ಎಲ್ಲಾ ಸಿಬ್ಬಂದಿ ರಜೆ ರದ್ದು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 24, 2026 - 1:17 pm
in ದೇಶ
0 0
0
1

ನವದೆಹಲಿ, ಜುಲೈ 24: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸ್ ಇಲಾಖೆ ತನ್ನ ಎಲ್ಲಾ ಸಿಬ್ಬಂದಿಯ ರಜೆಗಳನ್ನು ಮುಂದಿನ ಆದೇಶದವರೆಗೆ ರದ್ದುಗೊಳಿಸಿದೆ. ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಪ್ರಮುಖ ಸರ್ಕಾರಿ ಕಟ್ಟಡಗಳು, ಮೆಟ್ರೋ ನಿಲ್ದಾಣಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಸಿಜೆಪಿ ಜುಲೈ 24ರಂದು ದೇಶದ ಪ್ರತಿಯೊಂದು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದು, ದೆಹಲಿಯಲ್ಲಿ ಇದರ ಪರಿಣಾಮ ಹೆಚ್ಚು ಕಾಣುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಪ್ರಮುಖ ಆದ್ಯತೆಯಾಗಿದ್ದು, ಯಾವುದೇ ಅಹಿತಕರ ಪರಿಸ್ಥಿತಿ ನಿರ್ಮಾಣವಾಗದಂತೆ ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ.

RelatedPosts

ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

ADVERTISEMENT
ADVERTISEMENT

ಇದೇ ವೇಳೆ, ಸಿಜೆಪಿ ಪ್ರತಿನಿಧಿ ಮಂಡಳಿ ಇಂದು ಮಧ್ಯಾಹ್ನ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಗಳೊಂದಿಗೆ ಮಹತ್ವದ ಮಾತುಕತೆ ನಡೆಸಲಿದೆ. ಸರ್ಕಾರದೊಂದಿಗೆ ನಡೆಯುವ ಸಂವಾದ ತಟಸ್ಥ ಸ್ಥಳದಲ್ಲೇ ಇರಬೇಕು ಎಂಬ ತಮ್ಮ ನಿಲುವನ್ನು ಸಿಜೆಪಿ ಮತ್ತೊಮ್ಮೆ ಪುನರುಚ್ಚರಿಸಿದೆ. ಈ ಸಭೆಯಲ್ಲಿ ನೀಟ್ ಪರೀಕ್ಷೆ ಅಕ್ರಮ, ವಿದ್ಯಾರ್ಥಿಗಳ ಬೇಡಿಕೆಗಳು ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ಹಲವು ವಿಷಯಗಳು ಚರ್ಚೆಯಾಗುವ ಸಾಧ್ಯತೆ ಇದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಅಕ್ರಮಗಳಿಗೆ ಯಾರು ಹೊಣೆ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿಲ್ಲ ಎಂದು ಸಿಜೆಪಿ ಆರೋಪಿಸಿದೆ. ಜೊತೆಗೆ, ನೀಟ್ ಪರೀಕ್ಷಾ ಅಕ್ರಮ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ತಮ್ಮ ಪ್ರಮುಖ ಬೇಡಿಕೆಗೆ ಸರ್ಕಾರ ಇನ್ನೂ ಸ್ಪಂದಿಸಿಲ್ಲ ಎಂದು ಪಕ್ಷ ಹೇಳಿದೆ. ಈ ಕಾರಣದಿಂದ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಸಿಜೆಪಿ ಸ್ಪಷ್ಟಪಡಿಸಿದೆ.

ಇನ್ನೊಂದೆಡೆ, ಪ್ರತಿಭಟನೆಗಳ ನಡುವೆ ದೆಹಲಿ ಪೊಲೀಸರು ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಿದ್ದಾರೆ. ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದವು ಎಂದು ಶಂಕಿಸಲಾದ ಸುಮಾರು 480 ಸಾಮಾಜಿಕ ಜಾಲತಾಣ ಖಾತೆಗಳನ್ನು ಬ್ಲಾಕ್ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಖಾತೆಗಳ ಮೂಲಕ ಸಂಘಟಿತ ರೀತಿಯಲ್ಲಿ ವದಂತಿಗಳು ಮತ್ತು ತಪ್ಪು ಮಾಹಿತಿಯನ್ನು ಹರಡಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಯುವಜನರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ರಾಷ್ಟ್ರವ್ಯಾಪಿ ಪ್ರತಿಭಟನೆ, ಸರ್ಕಾರದೊಂದಿಗೆ ನಡೆಯಲಿರುವ ಮಾತುಕತೆ ಹಾಗೂ ಭದ್ರತಾ ವ್ಯವಸ್ಥೆಗಳ ನಡುವೆ ದೆಹಲಿಯ ರಾಜಕೀಯ ಮತ್ತು ಆಡಳಿತಾತ್ಮಕ ಚಟುವಟಿಕೆಗಳು ತೀವ್ರಗೊಳ್ಳಿದ್ದು, ಇಂದಿನ ಬೆಳವಣಿಗೆಗಳತ್ತ ದೇಶದಾದ್ಯಂತ ಗಮನ ನೆಟ್ಟಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (2)

ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು

by ಕವಿತಾ
September 9, 2026 - 7:45 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

by ಕವಿತಾ
September 9, 2026 - 7:04 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

by ಕವಿತಾ
September 9, 2026 - 6:42 pm
0

Untitled design (57)

ಶಿಕಾರಿಪುರದ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿ ಶವ ಪತ್ತೆ

by ಕವಿತಾ
September 9, 2026 - 6:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (2)
    ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು
    September 9, 2026 | 0
  • Untitled design (42)
    ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (17)
    ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (11)
    ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (3)
    ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version