• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದ ಜನೆತೆಗೆ ಬೆಲೆ ಏರಿಕೆ ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಹೆಚ್ಚಳ!

ಕವಿತಾ by ಕವಿತಾ
July 24, 2026 - 3:46 pm
in ಕರ್ನಾಟಕ
0 0
0
Untitled design (18)

ಬೆಂಗಳೂರು (ಜುಲೈ 24): ರಾಜ್ಯದ ಜನತೆ ಕೆಲ ತಿಂಗಳ ಹಿಂದಷ್ಟೇ ಹಾಲಿನ ದರ ಏರಿಕೆಯ ಹೊರೆ ಅನುಭವಿಸಿದ್ದರೆ, ಇದೀಗ ಮತ್ತೊಮ್ಮೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಂಗಸಂಸ್ಥೆಯಾದ ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ಪ್ರಸಿದ್ಧ ನಂದಿನಿ ಬ್ರ್ಯಾಂಡ್‌ನ ತುಪ್ಪ ಮತ್ತು ಬೆಣ್ಣೆಯ ದರವನ್ನು ಪರಿಷ್ಕರಿಸಿದ್ದು, ಹೊಸ ದರಗಳು ಇಂದಿನಿಂದ ಜುಲೈ 24ರಿಂದ ಜಾರಿಗೆ ಬರಲಿವೆ.

ಹೊಸ ದರದ ಪ್ರಕಾರ, ನಂದಿನಿ ತುಪ್ಪದ ಪ್ರತಿ ಕೆಜಿಗೆ 22 ರೂ , ಅಂತೆಯೇ ಅರ್ಧ ಕೆಜಿ ಬೆಣ್ಣೆ ಬೆಲೆ 15 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ಇದುವರೆಗೆ ₹700 ಇದ್ದ ತುಪ್ಪದ ದರ ₹715ಕ್ಕೆ ಏರಿಕೆಯಾಗಿದ್ದು, ₹710 ಇದ್ದ ಬೆಣ್ಣೆಯ ಬೆಲೆ ₹735ಕ್ಕೆ ತಲುಪಿದೆ. ಈ ದರ ಪರಿಷ್ಕರಣೆ ಬೆಂಗಳೂರು ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಕೆಎಂಎಫ್ ಮಳಿಗೆಗಳಲ್ಲಿ ಪರಿಷ್ಕೃತ ದರದಲ್ಲೇ ಉತ್ಪನ್ನಗಳು ಲಭ್ಯವಾಗಲಿವೆ.

RelatedPosts

2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

11,000 ಕೋಟಿ ರೂ. ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಗುರಿ ನಿಗದಿ: ರೋಹಿಣಿ ಸಿಂಧೂರಿ

ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ

ADVERTISEMENT
ADVERTISEMENT

ಬೆಲೆ ಏರಿಕೆಗೆ ಕಾರಣವಾಗಿ ಉತ್ಪಾದನಾ ವೆಚ್ಚ, ಹಾಲಿನ ಸಂಸ್ಕರಣಾ ವೆಚ್ಚ ಹಾಗೂ ಸಾಗಾಣಿಕೆ ವೆಚ್ಚದಲ್ಲಿ ಗಣನೀಯ ಹೆಚ್ಚಳವಾಗಿರುವುದನ್ನು ಬಮೂಲ್ ಉಲ್ಲೇಖಿಸಿದೆ. ಇತ್ತೀಚಿನ ದಿನಗಳಲ್ಲಿ ಕಚ್ಚಾ ವಸ್ತುಗಳ ಬೆಲೆ ಏರಿಕೆ ಹಾಗೂ ಇಂಧನ ವೆಚ್ಚ ಹೆಚ್ಚಳದಿಂದಾಗಿ ಉತ್ಪಾದನಾ ವೆಚ್ಚ ನಿರಂತರವಾಗಿ ಏರುತ್ತಿದ್ದು, ಅದರ ಪರಿಣಾಮವಾಗಿ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬೆಲೆ ಏರಿಕೆಯ ಪರಿಣಾಮ ಕೇವಲ ಗೃಹ ಬಳಕೆದಾರರಿಗಷ್ಟೇ ಸೀಮಿತವಾಗುವುದಿಲ್ಲ. ಹೋಟೆಲ್, ಬೇಕರಿ, ಸಿಹಿತಿಂಡಿ ತಯಾರಿಕಾ ಘಟಕಗಳು ಸೇರಿದಂತೆ ತುಪ್ಪ ಮತ್ತು ಬೆಣ್ಣೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುವ ಉದ್ಯಮಗಳ ಮೇಲೂ ಇದರ ನೇರ ಪರಿಣಾಮ ಬೀಳಲಿದೆ. ಉತ್ಪಾದನಾ ವೆಚ್ಚ ಹೆಚ್ಚಾಗುವುದರಿಂದ ಆಹಾರ ಪದಾರ್ಥಗಳ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ. ಅಂತಿಮವಾಗಿ ಇದರ ಹೊರೆ ಗ್ರಾಹಕರ ಮೇಲೇ ಬೀಳುವ ಸಾಧ್ಯತೆ ಹೆಚ್ಚಿದೆ.

ಈಗಾಗಲೇ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಮಧ್ಯಮ ವರ್ಗದ ಕುಟುಂಬಗಳಿಗೆ ಈ ಬೆಳವಣಿಗೆ ಮತ್ತೊಂದು ಆರ್ಥಿಕ ಹೊರೆ ತಂದಿದೆ ಎಂಬುದರಲ್ಲಿ ಬೇರೆ ಮಾತಿಲ್ಲ. ಮಾಸಿಕ ಅಡುಗೆ ವೆಚ್ಚ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಹಾಲು, ಮೊಸರು ಸೇರಿದಂತೆ ಹಾಲಿನ ಉತ್ಪನ್ನಗಳ ದರ ಏರಿಕೆಯ ಬಳಿಕ ಈಗ ತುಪ್ಪ ಮತ್ತು ಬೆಣ್ಣೆಯ ಬೆಲೆಯೂ ಹೆಚ್ಚಿರುವುದು ಗ್ರಾಹಕರ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (5)

ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 24, 2026 - 5:12 pm
0

ಕೈಗೊಳ್ಳಲಿರುವ (2)

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 24, 2026 - 4:56 pm
0

ಶಿ (9)

ವಂದೇ ಮಾತರಂಗೆ ಅವಮಾನ ಮಾಡಿದರೆ ಶಿಕ್ಷೆ? ಕೇಂದ್ರದ ಹೊಸ ಹೆಜ್ಜೆ

by ಶಾಲಿನಿ ಕೆ. ಡಿ
July 24, 2026 - 4:49 pm
0

ಕೈಗೊಳ್ಳಲಿರುವ

2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

by ಕವಿತಾ
July 24, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ
    2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್
    July 24, 2026 | 0
  • Untitled design (21)
    11,000 ಕೋಟಿ ರೂ. ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಗುರಿ ನಿಗದಿ: ರೋಹಿಣಿ ಸಿಂಧೂರಿ
    July 24, 2026 | 0
  • Untitled design (20)
    ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ
    July 24, 2026 | 0
  • Untitled design (17)
    ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ
    July 24, 2026 | 0
  • Web Photo Editor 2026 07 24T140502.272
    ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version