• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

11,000 ಕೋಟಿ ರೂ. ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಗುರಿ ನಿಗದಿ: ರೋಹಿಣಿ ಸಿಂಧೂರಿ

ಕವಿತಾ by ಕವಿತಾ
July 24, 2026 - 4:23 pm
in ಕರ್ನಾಟಕ
0 0
0
Untitled design (21)
  •  ಪ್ರತಿ ಗಣಿಯ ಸುರಕ್ಷತಾ ಕ್ರಮಗಳ ನಿಯಮಿತ ಪರಿಶೀಲನೆಗೆ ಸೂಚನೆ
  •  ಈ ಆರ್ಥಿಕ ವರ್ಷ ₹11,000 ಕೋಟಿ ಆದಾಯ ಗುರಿ; OTS ಮೂಲಕ ₹2,000 ಕೋಟಿ ಸಂಗ್ರಹಕ್ಕೆ ಒತ್ತು
  • ಮುಂದಿನ ತಿಂಗಳಿನಿಂದ ಜಿಲ್ಲಾವಾರು ಮಾಸಿಕ ಪ್ರಗತಿ ಪರಿಶೀಲನೆ

ಬೆಂಗಳೂರು, (ಜುಲೈ 24) : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಗದಿಪಡಿಸಿರುವ ₹11,000 ಕೋಟಿ ಆದಾಯ ಸಂಗ್ರಹದ ಗುರಿಯನ್ನು ಸಾಧಿಸಲು ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ಗುರಿ ಆಧಾರಿತವಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲಾ ಜಿಯಾಲಜಿಸ್ಟ್‌ಗಳಿಗೂ ಪ್ರತ್ಯೇಕವಾಗಿ ಕಾರ್ಯಭಾರ ಹಾಗೂ ಆದಾಯ ಸಂಗ್ರಹಣೆಯ ಗುರಿ ನಿಗದಿಪಡಿಸಲಾಗುವುದು ಎಂದು ಎಂ.ಎಸ್‌.ಎಂ.ಇ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ , ಐಎಎಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂದು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಜಿಲ್ಲೆಯ ಭೂವಿಜ್ಞಾನಿಗಳಿಗೆ (Geologists) ಪ್ರತ್ಯೇಕ ಕಾರ್ಯಗುರಿ (Targets) ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

RelatedPosts

11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್

DRDO ಹೆಸರು ಬಳಸಿ ಸೈಬರ್ ವಂಚನೆ: ತಾಯಿಯ ಸ್ಮಾರಕದ ಹೆಸರಿನಲ್ಲಿ ₹2.3 ಲಕ್ಷ ದೋಚಿದ ಆರೋಪಿ

KRSನಲ್ಲಿಇನ್ನೂ ನೀರಿನ ಕೊರತೆ: ಹಾರಂಗಿ-ಆಲಮಟ್ಟಿ ಡ್ಯಾಂಗಳು ಭರ್ತಿಯ ಹಂತಕ್ಕೆ!

ADVERTISEMENT
ADVERTISEMENT

ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಗಣಿಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಕಾರ್ಮಿಕರ ಸುರಕ್ಷತೆ, ಕಡ್ಡಾಯ ಸುರಕ್ಷತಾ ಮಾನದಂಡಗಳ ಅನುಷ್ಠಾನ ಹಾಗೂ ಗಣಿಗಾರಿಕೆ ಕಾರ್ಯಾಚರಣೆಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಲ್ಲು ಗಣಿಯಲ್ಲಿ ಇತ್ತೀಚೆಗೆ ಸಂಭವಿಸಿದ ದುರ್ಘಟನೆಯಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಪ್ರತಿಯೊಂದು ಗಣಿಯಲ್ಲೂ ಸುರಕ್ಷತಾ ಕ್ರಮಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಸುರಕ್ಷತೆಯ ವಿಷಯದಲ್ಲಿ ಯಾವುದೇ ರೀತಿಯ ರಾಜಿ ಇರಬಾರದು ಎಂದು ಅವರು ಸ್ಪಷ್ಟ ಸೂಚನೆ ನೀಡಿದರು.

₹11,000 ಕೋಟಿ ಆದಾಯ ಗುರಿ

ಈ ಆರ್ಥಿಕ ವರ್ಷ ಇಲಾಖೆಗೆ ₹11,000 ಕೋಟಿ ಆದಾಯ ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದ ಅವರು, ಕಳೆದ ಆರ್ಥಿಕ ವರ್ಷದಲ್ಲಿ ಇಲಾಖೆ ₹6,500 ಕೋಟಿ ಆದಾಯ ಗುರಿಯನ್ನು ಯಶಸ್ವಿಯಾಗಿ ಸಾಧಿಸಿದೆ ಎಂದು ಹೇಳಿದರು.

ಈ ವರ್ಷ ಒನ್ ಟೈಮ್ ಸೆಟಲ್‌ಮೆಂಟ್ (OTS) ಯೋಜನೆಯ ಮೂಲಕ ₹2,000 ಕೋಟಿ ಆದಾಯ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಈ ಗುರಿಯನ್ನು ಸಾಧಿಸಲು ಎಲ್ಲಾ ಅಧಿಕಾರಿಗಳು ಹೆಚ್ಚಿನ ಕಾರ್ಯತತ್ಪರತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಪ್ರತಿ ಜಿಯಾಲಜಿಸ್ಟ್‌ಗೆ ಗುರಿ – ಜಿಲ್ಲಾವಾರು ಮಾಸಿಕ ಪರಿಶೀಲನೆ

ಪ್ರತಿ ಜಿಲ್ಲೆಯ ಜಿಯಾಲಜಿಸ್ಟ್‌ಗಳಿಗೆ ಪ್ರತ್ಯೇಕವಾಗಿ ಆದಾಯ ಸಂಗ್ರಹ, ಕ್ಷೇತ್ರ ಪರಿಶೀಲನೆ ಹಾಗೂ ಕಾರ್ಯನಿರ್ವಹಣೆಯ ಗುರಿಗಳನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದ ಅವರು, ಮುಂದಿನ ತಿಂಗಳಿನಿಂದ ಪ್ರತಿ ಜಿಲ್ಲೆಯ ಪ್ರತ್ಯೇಕ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಾಗುವುದು ಎಂದರು.

ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಚಟುವಟಿಕೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು, ಗುರಿಗಳ ಸಾಧನೆಯನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ಮುಖ್ಯಮಂತ್ರಿಗಳ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಿ

ರಾಜ್ಯ ಸರ್ಕಾರವು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಹೆಚ್ಚಿನ ಆದಾಯ, ಪರಿಣಾಮಕಾರಿ ಆಡಳಿತ ಮತ್ತು ಕಟ್ಟುನಿಟ್ಟಿನ ಕಾನೂನು ಜಾರಿಯನ್ನು ನಿರೀಕ್ಷಿಸುತ್ತಿದೆ ಎಂದು ತಿಳಿಸಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲಾಖೆಯ ಮೇಲೆ ವಿಶೇಷ ನಿರೀಕ್ಷೆ ಹೊಂದಿದ್ದಾರೆ. ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯುತ ಹಾಗೂ ಫಲಿತಾಂಶ ಆಧಾರಿತ ಕಾರ್ಯವೈಖರಿಯನ್ನು ಅಳವಡಿಸಿಕೊಂಡು ಇಲಾಖೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾದ ಎಸ್. ರಂಗಪ್ಪ, ಇಲಾಖೆಯ ಹಿರಿಯ ಅಧಿಕಾರಿಗಳು, ಹಿರಿಯ ಭೂವಿಜ್ಞಾನಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಗಣಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರ್ಗಾವಣೆ ಆದೇಶಗಳ ಯಶಸ್ವಿ ಅನುಷ್ಠಾನ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಇತ್ತೀಚೆಗೆ ಕೈಗೊಳ್ಳಲಾದ ಇಲಾಖೆಯ ಬೃಹತ್ ವರ್ಗಾವಣೆ ಪ್ರಕ್ರಿಯೆ ಯಶಸ್ವಿಯಾಗಿ ಜಾರಿಯಾಗಿದ್ದು, ವರ್ಗಾವಣೆಗೊಂಡ ಅಧಿಕಾರಿಗಳ ಪೈಕಿ ಶೇ.98ರಷ್ಟು ಅಧಿಕಾರಿಗಳು ಈಗಾಗಲೇ ತಮ್ಮ ಹೊಸ ಕರ್ತವ್ಯ ಸ್ಥಳಗಳಲ್ಲಿ ಹಾಜರಾಗಿ ಸೇವೆ ಆರಂಭಿಸಿದ್ದಾರೆ. ಇಲಾಖೆಯಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ಜವಾಬ್ದಾರಿಯುತ ಆಡಳಿತ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್

‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್

by ಶಾಲಿನಿ ಕೆ. ಡಿ
July 25, 2026 - 8:04 pm
0

NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (3)

ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ

by ಶಾಲಿನಿ ಕೆ. ಡಿ
July 25, 2026 - 7:51 pm
0

NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (2)

ಜನನಾಯಗನ್ ನೋಡಲು ಹೋದ ನಟಿ ಆನಂದಿಗೆ ಬಿಗ್ ಶಾಕ್

by ಶಾಲಿನಿ ಕೆ. ಡಿ
July 25, 2026 - 7:02 pm
0

ವಿದ್ಯಾರ್ಥಿ

ವಿದ್ಯಾರ್ಥಿ ಹೋರಾಟಕ್ಕೆ ಕೈಜೋಡಿಸಿದ ಸ್ಟಾರ್‌ಗಳು: ಯಾರ್ಯರು ಬೆಂಬಲಿಸಿದರು?

by ಶಾಲಿನಿ ಕೆ. ಡಿ
July 25, 2026 - 6:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 25T180313.753
    11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ
    July 25, 2026 | 0
  • Untitled design 2026 07 25T154836.669
    ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ ಕೆ ಶಿವಕುಮಾರ್
    July 25, 2026 | 0
  • Untitled design 2026 07 25T141826.709
    DRDO ಹೆಸರು ಬಳಸಿ ಸೈಬರ್ ವಂಚನೆ: ತಾಯಿಯ ಸ್ಮಾರಕದ ಹೆಸರಿನಲ್ಲಿ ₹2.3 ಲಕ್ಷ ದೋಚಿದ ಆರೋಪಿ
    July 25, 2026 | 0
  • ಭರ್ತಿಯ
    KRSನಲ್ಲಿಇನ್ನೂ ನೀರಿನ ಕೊರತೆ: ಹಾರಂಗಿ-ಆಲಮಟ್ಟಿ ಡ್ಯಾಂಗಳು ಭರ್ತಿಯ ಹಂತಕ್ಕೆ!
    July 25, 2026 | 0
  • Untitled design 2026 07 25T130057.319
    ಮಳೆ ಬರಲಿಲ್ಲ, ಮೆಣಸು ಬೆಳೆಯಲಿಲ್ಲ: ಕೊಡಗು ರೈತರಲ್ಲಿ ಹೆಚ್ಚಿದ ಆತಂಕ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version