• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ದಾಳಿ; 15 ಮಂದಿ ಬಲಿ

ಕವಿತಾ by ಕವಿತಾ
July 24, 2026 - 9:53 pm
in ವಿದೇಶ
0 0
0

ಇಸ್ಲಾಮಾಬಾದ್, ಜುಲೈ 24: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಉಗ್ರರು ನಡೆಸಿದ ಭೀಕರ ಆತ್ಮಾಹುತಿ ದಾಳಿಯಲ್ಲಿ 12 ಸೈನಿಕರು, ಇಬ್ಬರು ಪೊಲೀಸರು ಹಾಗೂ ಒಬ್ಬ ಮಾಜಿ ಸರ್ಕಾರಿ ಅಧಿಕಾರಿ ಸೇರಿದಂತೆ ಒಟ್ಟು 15 ಮಂದಿ ಮೃತಪಟ್ಟಿದ್ದಾರೆ. ಈ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 12 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ.

ಅಫ್ಘಾನಿಸ್ತಾನ ಗಡಿಗೆ ಸಮೀಪದ ಟ್ಯಾಂಕ್ ಜಿಲ್ಲೆಯಲ್ಲಿ ನಿನ್ನೆ ಗುರುವಾರ ಮಧ್ಯರಾತ್ರಿ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಸೇನೆ ಮತ್ತು ಪೊಲೀಸರು ಜಂಟಿಯಾಗಿ ನಿರ್ವಹಿಸುತ್ತಿದ್ದ ಭದ್ರತಾ ಚೆಕ್‌ಪೋಸ್ಟ್‌ ಅನ್ನು ಗುರಿಯಾಗಿಸಿಕೊಂಡು ಉಗ್ರರು ಸ್ಫೋಟಕಗಳಿಂದ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿದ್ದಾರೆ ಎಂದು ವರದಿ ಹೇಳಿದೆ.

RelatedPosts

ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ!

ಇರಾನ್-ಅಮೆರಿಕ ಜಗಳಕ್ಕೆ ಬ್ರಿಟನ್, ಸೌದಿ ಎಂಟ್ರಿ: ಮತ್ತಷ್ಟು ಭೀಕರ ಸ್ವರೂಪ ಪಡೆಯಲಿದೆಯೇ ಜಾಗತಿಕ ಯುದ್ಧ?

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

ಪಿಕಾಕ್ಸ್ ಮೌಂಟೇನ್ ವ್ಯೂಹವನ್ನು ಭೇದಿಸುತ್ತ ಅಮೆರಿಕಾ?

ADVERTISEMENT
ADVERTISEMENT

“ಹನ್ನೆರಡು ಸೈನಿಕರು, ಇಬ್ಬರು ಪೊಲೀಸರು ಮತ್ತು ಅರಣ್ಯ ಇಲಾಖೆಯ ಮಾಜಿ ಸರ್ಕಾರಿ ಅಧಿಕಾರಿ ಸೇರಿದಂತೆ ಹದಿನೈದು ಧೈರ್ಯಶಾಲಿ ಮಣ್ಣಿನ ಪುತ್ರರು ಶಹಾದತ್ (ಹುತಾತ್ಮತೆ)ಯನ್ನು ಸ್ವೀಕರಿಸಿದರು” ಎಂದು ಪಾಕ್‌ ಸೇನೆ ಹೇಳಿಕೊಂಡಿದೆ.

ಸ್ಫೋಟದಿಂದ ಚೆಕ್‌ಪೋಸ್ಟ್‌ಗೆ ಭಾರೀ ಹಾನಿ

ಮೊದಲು ಚೆಕ್‌ಪೋಸ್ಟ್‌ನ ಭದ್ರತೆಯನ್ನು ಭೇದಿಸಲು ಉಗ್ರರು ಪ್ರಯತ್ನಿಸಿದ್ದರು. ಅದು ವಿಫಲವಾದ ಬಳಿಕ ಸ್ಫೋಟಕ ತುಂಬಿದ ವಾಹನವನ್ನು ಗೋಡೆಗೆ ಡಿಕ್ಕಿ ಹೊಡೆಸಲಾಗಿದೆ. ಭಾರೀ ಸ್ಫೋಟದಿಂದ ಚೆಕ್‌ಪೋಸ್ಟ್‌ನ ಕಟ್ಟಡಕ್ಕೆ ತೀವ್ರ ಹಾನಿಯಾಗಿದ್ದು, ಸ್ಥಳದಲ್ಲೇ ಅನೇಕ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ದಾಳಿಯ ತಕ್ಷಣ ಪ್ರತಿದಾಳಿ ನಡೆಸಿದ ಸೇನೆ, ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿ 12 ಮಂದಿಯನ್ನು ಹೊಡೆದುರುಳಿಸಿದೆ ಎಂದು ತಿಳಿಸಿದೆ.

ದಾಳಿಯ ಹೊಣೆ ಹೊತ್ತ ತಾಲಿಬಾನ್

ಈ ದಾಳಿಯ ಹೊಣೆಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (TTP) ಹೊತ್ತುಕೊಂಡಿದೆ. ನಾಲ್ವರು ಆತ್ಮಾಹುತಿ ಬಾಂಬರ್‌ಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಸಂಘಟನೆ ಹೇಳಿಕೊಂಡಿದೆ.

2007ರಿಂದ ಪಾಕಿಸ್ತಾನ ಸರ್ಕಾರದ ವಿರುದ್ಧ ಶಸ್ತ್ರಸಜ್ಜಿತ ಹೋರಾಟ ನಡೆಸುತ್ತಿರುವ ಟಿಟಿಪಿ, ದೇಶದಲ್ಲಿ ಕಟ್ಟುನಿಟ್ಟಿನ ಇಸ್ಲಾಮಿಕ್ ಆಡಳಿತ ಸ್ಥಾಪಿಸುವ ಉದ್ದೇಶ ಹೊಂದಿದೆ. ಇತ್ತೀಚಿನ ತಿಂಗಳುಗಳಲ್ಲಿ ಖೈಬರ್ ಪಖ್ತುನ್ಖ್ವಾ ಮತ್ತು ಬಲೂಚಿಸ್ತಾನ ಪ್ರದೇಶಗಳಲ್ಲಿ ಉಗ್ರರ ದಾಳಿಗಳು ಹೆಚ್ಚಾಗಿರುವುದು ಪಾಕಿಸ್ತಾನ ಸರ್ಕಾರಕ್ಕೆ ತೀವ್ರ ಆತಂಕ ತಂದಿದೆ.

ಅಫ್ಘಾನಿಸ್ತಾನ ವಿಚಾರದಲ್ಲಿ ಮತ್ತೆ ಆರೋಪ-ಪ್ರತ್ಯಾರೋಪ

ಉಗ್ರರು ಅಫ್ಘಾನಿಸ್ತಾನದಲ್ಲಿರುವ ಸುರಕ್ಷಿತ ನೆಲೆಗಳಿಂದ ದಾಳಿಗಳನ್ನು ಯೋಜಿಸುತ್ತಿದ್ದಾರೆ ಎಂದು ಪಾಕಿಸ್ತಾನ ಹಲವು ಬಾರಿ ಆರೋಪಿಸಿದೆ. ಆದರೆ ತಾಲಿಬಾನ್ ನೇತೃತ್ವದ ಅಫ್ಘಾನಿಸ್ತಾನ ಸರ್ಕಾರ ಈ ಆರೋಪಗಳನ್ನು ನಿರಾಕರಿಸಿದ್ದು, ಪಾಕಿಸ್ತಾನದಲ್ಲಿನ ಉಗ್ರಗಾಮಿತ್ವವು ಆ ದೇಶದ ಆಂತರಿಕ ಸಮಸ್ಯೆ ಎಂದು ಪ್ರತಿಕ್ರಿಯಿಸಿದೆ.

ಇತ್ತೀಚಿನ ತಿಂಗಳುಗಳಲ್ಲಿ ಈ ವಿಚಾರವಾಗಿ ಎರಡೂ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಗಡಿಭಾಗದಲ್ಲಿ ಹಲವು ಬಾರಿ ಸಂಘರ್ಷಗಳೂ ನಡೆದಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (20)
    ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ!
    July 24, 2026 | 0
  • ಕೈಗೊಳ್ಳಲಿರುವ (9)
    ಇರಾನ್-ಅಮೆರಿಕ ಜಗಳಕ್ಕೆ ಬ್ರಿಟನ್, ಸೌದಿ ಎಂಟ್ರಿ: ಮತ್ತಷ್ಟು ಭೀಕರ ಸ್ವರೂಪ ಪಡೆಯಲಿದೆಯೇ ಜಾಗತಿಕ ಯುದ್ಧ?
    July 24, 2026 | 0
  • ಟಿ (9)
    ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!
    July 23, 2026 | 0
  • 1600 900 (16)
    ಪಿಕಾಕ್ಸ್ ಮೌಂಟೇನ್ ವ್ಯೂಹವನ್ನು ಭೇದಿಸುತ್ತ ಅಮೆರಿಕಾ?
    July 23, 2026 | 0
  • ಪ್ರೊಟೆಸ್ಟ್ ಗೆ (3)
    ಸಾಲಕ್ಕಾಗಿ ಮತ್ತೆ ಅಮೆರಿಕದ ಮೊರೆ ಹೋದ ಪಾಕಿಸ್ತಾನ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version