• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಯಾದಗಿರಿ

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

ಕವಿತಾ by ಕವಿತಾ
July 24, 2026 - 10:55 pm
in ಯಾದಗಿರಿ
0 0
0
ಕೈಗೊಳ್ಳಲಿರುವ (30)

ಯಾದಗಿರಿ, (ಜುಲೈ 24): ಕಳೆದ ಕೆಲವು ದಿನಗಳಿಂದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಇದರಿಂದ ಕೆಲವೇ ದಿನಗಳ ಹಿಂದೆ ಬತ್ತಿದಂತಿದ್ದ ಜಲಾಶಯ ಇದೀಗ ಮತ್ತೆ ಭರ್ತಿಯಾಗುವತ್ತ ದಾಪುಗಾಲು ಇಡುತ್ತಿದೆ.

  • ಬಸವಸಾಗರ ಜಲಾಶಯಕ್ಕೆ 70 ಸಾವಿರ ಕ್ಯೂಸೆಕ್ ನೀರಿನ ಒಳಹರಿವು
  • ಜಲಾಶಯದಲ್ಲಿ 29.027 ಟಿಎಂಸಿ ನೀರು ಸಂಗ್ರಹ
  • 30 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ
  • ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ

33.33 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಬಸವಸಾಗರ ಜಲಾಶಯದಲ್ಲಿ ಪ್ರಸ್ತುತ 29.027 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಸುಮಾರು 70 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದೆ.

RelatedPosts

ಯಾದಗಿರಿಯಲ್ಲಿ ನೀರಿಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂತ ರೈತರು

ಸೆ.16ಕ್ಕೆ ಬರಪೀಡಿತ ತಾಲೂಕುಗಳ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ!

ಬಸವಸಾಗರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!

ADVERTISEMENT
ADVERTISEMENT

ಒಳಹರಿವು ಹೆಚ್ಚಿದ ಹಿನ್ನೆಲೆಯಲ್ಲಿ ಜಲಾಶಯದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು 30 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಿದ್ದಾರೆ. ಇದರಿಂದ ಇತ್ತೀಚಿನವರೆಗೂ ನೀರಿನ ಕೊರತೆಯಿಂದ ಬತ್ತಿಹೋಗಿದ್ದ ಕೃಷ್ಣಾ ನದಿ ಮತ್ತೆ ಜೀವಂತವಾಗಿದ್ದು, ನದಿಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಜಲಾಶಯಕ್ಕೆ ನೀರಿನ ಹರಿವು ಹೆಚ್ಚುತ್ತಿರುವುದು ರೈತರಿಗೆ ಭರವಸೆ ಮೂಡಿಸಿದೆ. ಮುಂಗಾರು ಮಳೆಯ ಕೊರತೆಯಿಂದ ನೀರಿಗಾಗಿ ಆತಂಕದಲ್ಲಿದ್ದ ಕೃಷ್ಣಾ ನದಿ ತೀರದ ಜನರು ಹಾಗೂ ರೈತರು ಈಗ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ನೀರಾವರಿ ಯೋಜನೆಗಳಿಗೆ ಅಗತ್ಯ ಪ್ರಮಾಣದ ನೀರು ಲಭ್ಯವಾಗುವ ನಿರೀಕ್ಷೆಯೂ ಹೆಚ್ಚಿದೆ.

ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿರುವುದರಿಂದ ನದಿ ತೀರದ ಗ್ರಾಮಗಳ ಜನರು ಹಾಗೂ ಮೀನುಗಾರರು ಮುನ್ನೆಚ್ಚರಿಕೆ ವಹಿಸುವಂತೆ ನೀರಾವರಿ ಇಲಾಖೆ ಸೂಚನೆ ನೀಡಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿಪಾತ್ರಕ್ಕೆ ಇಳಿಯದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಬಸವಸಾಗರ ಜಲಾಶಯದ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಮುಂದುವರಿದರೆ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಇದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ನೀರಾವರಿ ಹಾಗೂ ಕುಡಿಯುವ ನೀರಿನ ಅಗತ್ಯಕ್ಕೂ ಇದು ದೊಡ್ಡ ನೆರವಾಗಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 18T190957.501

ಸಿಲಿಕಾನ್ ಸಿಟಿಯಲ್ಲಿ ಜಡೆಗಳ ರಾಜ ನ್ಯಾಚುರಲ್ ಸ್ಟಾರ್ ನಾನಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 7:11 pm
0

Your paragraph text 2026 09 18T181339.676

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ಶಾಲಿನಿ ಕೆ. ಡಿ
September 18, 2026 - 6:14 pm
0

Your paragraph text 2026 09 18T175122.674

ಬುದ್ಧಿವಂತ ಉಪೇಂದ್ರಗೆ 58ನೇ ಬರ್ತ್ ಡೇ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 5:52 pm
0

Your paragraph text 2026 09 18T173144.584

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

by ಶಾಲಿನಿ ಕೆ. ಡಿ
September 18, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (13)
    ಯಾದಗಿರಿಯಲ್ಲಿ ನೀರಿಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂತ ರೈತರು
    September 18, 2026 | 0
  • ಬ್ರಿಕ್ಸ್ ಶೃಂಗಸಭೆ (6)
    ಸೆ.16ಕ್ಕೆ ಬರಪೀಡಿತ ತಾಲೂಕುಗಳ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ!
    September 12, 2026 | 0
  • ಪೊಲೀಸರ (12)
    ಬಸವಸಾಗರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ
    July 28, 2026 | 0
  • Untitled design (29)
    34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!
    July 27, 2026 | 0
  • Untitled design 2026 06 12T181043.725
    ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version