• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs ZIM: ಇಶಾನ್ ಕಿಶನ್-ತಿಲಕ್ ವರ್ಮಾ ಅಬ್ಬರ, ಜಿಂಬಾಬ್ವೆ ವಿರುದ್ಧ T20 ಸರಣಿ ಗೆದ್ದ ಟೀಮ್ ಇಂಡಿಯಾ

IND vs ZIM: ಜಿಂಬಾಬ್ವೆ ವಿರುದ್ಧ T20 ಸರಣಿ ಗೆದ್ದ ಟೀಮ್ ಇಂಡಿಯಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 25, 2026 - 8:22 pm
in Flash News, ಕ್ರೀಡೆ
0 0
0
‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್ (1)

ಹರಾರೆ: ಇಶಾನ್ ಕಿಶನ್ ಮತ್ತು ತಿಲಕ್ ವರ್ಮಾ ಅವರ ಸ್ಪೋಟಕ ಬ್ಯಾಟಿಂಗ್, ಬಳಿಕ ಬೌಲರ್‌ಗಳ ಉತ್ತಮ ಪ್ರದರ್ಶನದ ನೆರವಿನಿಂದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 90 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಭಾರತ 2-0 ಅಂತರದಲ್ಲಿ ಮೂರು ಪಂದ್ಯಗಳ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕ ಹಂತದಲ್ಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಭಾರತದ ಬ್ಯಾಟರ್‌ಗಳು ಜಿಂಬಾಬ್ವೆ ಬೌಲರ್‌ಗಳ ಮೇಲೆ ಒತ್ತಡ ಹೇರಿದರು. ಮಧ್ಯಮ ಕ್ರಮದಲ್ಲಿ ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 44 ಎಸೆತಗಳಲ್ಲಿ 81 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಅವರ ಇನ್ನಿಂಗ್ಸ್‌ನಲ್ಲಿ ಹಲವು ಬೌಂಡರಿ ಹಾಗೂ ಸಿಕ್ಸರ್‌ಗಳು ಸೇರಿದ್ದು, ತಂಡದ ಮೊತ್ತವನ್ನು ವೇಗವಾಗಿ ಹೆಚ್ಚಿಸಿತು.

RelatedPosts

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ADVERTISEMENT
ADVERTISEMENT

ಇಶಾನ್‌ಗೆ ತಿಲಕ್ ವರ್ಮಾ ಉತ್ತಮ ಸಾಥ್ ನೀಡಿದರು. ಅವರು ಸಮತೋಲನದ ಆಟದೊಂದಿಗೆ 60 ರನ್‌ಗಳ ಮೌಲ್ಯಯುತ ಅರ್ಧಶತಕ ದಾಖಲಿಸಿದರು. ಈ ಜೋಡಿಯ ಜೊತೆಯಾಟದಿಂದ ಭಾರತ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 219 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಕೊನೆಯ ಓವರ್‌ಗಳಲ್ಲೂ ಭಾರತೀಯ ಬ್ಯಾಟರ್‌ಗಳು ವೇಗವಾಗಿ ರನ್ ಗಳಿಸಿದ್ದರಿಂದ ಜಿಂಬಾಬ್ವೆಗೆ 220 ರನ್‌ಗಳ ಕಠಿಣ ಗುರಿ ಎದುರಾಯಿತು.

ಬೃಹತ್ ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಿಂದಲೇ ಸಂಕಷ್ಟಕ್ಕೆ ಸಿಲುಕಿತು. ಭಾರತೀಯ ವೇಗದ ಬೌಲರ್‌ಗಳು ಹಾಗೂ ಸ್ಪಿನ್ನರ್‌ಗಳು ಶಿಸ್ತುಬದ್ಧ ದಾಳಿ ನಡೆಸಿ ಆತಿಥೇಯರ ಬ್ಯಾಟಿಂಗ್ ಕ್ರಮವನ್ನು ಸಂಪೂರ್ಣವಾಗಿ ಕಟ್ಟಿಹಾಕಿದರು. ಅಭಿಷೇಕ್ ಶರ್ಮಾ, ಯಶ್ ಠಾಕೂರ್ ಮತ್ತು ಪ್ರಿನ್ಸ್ ಯಾದವ್ ಅವರ ಪರಿಣಾಮಕಾರಿ ಬೌಲಿಂಗ್ ಎದುರು ಜಿಂಬಾಬ್ವೆ ಬ್ಯಾಟರ್‌ಗಳು ದೊಡ್ಡ ಜೊತೆಯಾಟ ಕಟ್ಟಲು ವಿಫಲರಾದರು.

ನಾಯಕ ಸಿಕಂದರ್ ರಝಾ ಸೇರಿದಂತೆ ಪ್ರಮುಖ ಬ್ಯಾಟರ್‌ಗಳು ಹೆಚ್ಚಿನ ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡ ಜಿಂಬಾಬ್ವೆ ತಂಡ ಕೊನೆಗೆ 17.5 ಓವರ್‌ಗಳಲ್ಲಿ ಕೇವಲ 129 ರನ್‌ಗಳಿಗೆ ಆಲೌಟ್ ಆಯಿತು. ಪರಿಣಾಮ ಭಾರತ 90 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ ಸರಣಿಯನ್ನು ತನ್ನದಾಗಿಸಿಕೊಂಡಿತು.

ಈ ಗೆಲುವಿನ ಮೂಲಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತಕ್ಕೆ ಮೊದಲ ಟಿ20 ಸರಣಿ ಜಯ ಲಭಿಸಿದೆ. ಕಳೆದ ಎರಡು ಟಿ20 ಸರಣಿಗಳಲ್ಲಿ ನಿರಾಸೆ ಅನುಭವಿಸಿದ್ದ ಭಾರತ, ಈ ಬಾರಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಮತೋಲನದ ಪ್ರದರ್ಶನ ನೀಡುವ ಮೂಲಕ ಆತ್ಮವಿಶ್ವಾಸ ಮರಳಿ ಪಡೆದುಕೊಂಡಿದೆ.

ಪಂದ್ಯದಲ್ಲಿ 44 ಎಸೆತಗಳಲ್ಲಿ 81 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದ ಇಶಾನ್ ಕಿಶನ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು. ಅವರ ಸ್ಪೋಟಕ ಬ್ಯಾಟಿಂಗ್ ಪಂದ್ಯಕ್ಕೆ ತಿರುವು ನೀಡಿದ್ದು, ಭಾರತದ ಗೆಲುವಿನ ಪ್ರಮುಖ ಕಾರಣವಾಯಿತು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೈವರ್ಟ್ (3)

ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ

by ಕವಿತಾ
September 18, 2026 - 10:03 am
0

ಡೈವರ್ಟ್ (2)

ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ

by ಕವಿತಾ
September 18, 2026 - 9:38 am
0

ಡೈವರ್ಟ್ (1)

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪಾಸನಾ ಕೊನಿಡೇಲ

by ಕವಿತಾ
September 18, 2026 - 8:39 am
0

ಡೈವರ್ಟ್

ಭದ್ರೆ ನೀರು ಡೈವರ್ಟ್ ಮಾಡಲು ಕಾಲುವೆಯೇ ಒಡೆದ ಕಿಡಿಗೇಡಿಗಳು

by ಕವಿತಾ
September 18, 2026 - 8:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version