• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾ ಕಾಕ್ರೋಚ್ ಜನತಾ ಪಾರ್ಟಿ?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 26, 2026 - 8:29 am
in ದೇಶ
0 0
0
Untitled design 2026 07 26T081818.391

ನವದೆಹಲಿ: ನೀಟ್ (NEET) ಪರೀಕ್ಷೆ ಅಕ್ರಮದ ವಿರುದ್ಧ ದೇಶವ್ಯಾಪಿ ಹೋರಾಟದ ಮೂಲಕ ರಾಷ್ಟ್ರದ ಗಮನ ಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇದೀಗ ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡುತ್ತದೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪಕ್ಷದ ವಕ್ತಾರರಾದ ಅಶುತೋಶ್ ರಂಕಾ ಹಾಗೂ ಸೌರವ್ ದಾಸ್ ಮಹತ್ವದ ಸುಳಿವು ನೀಡಿದ್ದಾರೆ.

ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸೌರವ್ ದಾಸ್, “ಸಕ್ರಿಯ ರಾಜಕೀಯ ಸೇರಿದಂತೆ ಎಲ್ಲ ಆಯ್ಕೆಗಳಿಗೂ ನಾವು ಮುಕ್ತವಾಗಿದ್ದೇವೆ. ಆದರೆ ಸದ್ಯದ ಮಟ್ಟಿಗೆ ನಮ್ಮ ಮೊದಲ ಆದ್ಯತೆ ಪಕ್ಷದ ಸಂಘಟನೆ ಮತ್ತು ಯುವಜನರ ಬಲವಾದ ಜಾಲ ನಿರ್ಮಾಣವೇ ಆಗಿದೆ” ಎಂದು ಸ್ಪಷ್ಟಪಡಿಸಿದರು.

RelatedPosts

ಪ್ರಧಾನಿ ಮೋದಿ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ: ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ: ಪ್ರಹ್ಲಾದ್‌ ಜೋಶಿ

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ

ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ

ADVERTISEMENT
ADVERTISEMENT

ದೇಶದಲ್ಲಿ ಈಗಾಗಲೇ ಸುಮಾರು 750 ರಿಂದ 800 ರಾಜಕೀಯ ಪಕ್ಷಗಳು ನೋಂದಾಯಿತವಾಗಿದ್ದರೂ, ಯುವಕರ ಆಶೋತ್ತರಗಳು ಮತ್ತು ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುವ ರಾಜಕೀಯ ವೇದಿಕೆಗಳ ಕೊರತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಇದೇ ಕಾರಣಕ್ಕೆ ಮೊದಲು ದೇಶಾದ್ಯಂತ ಬೇರುಮಟ್ಟದಲ್ಲಿ ಸಂಘಟನೆ ಬಲಪಡಿಸುವ ಕಾರ್ಯಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ನೀಟ್ ಹೋರಾಟದ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸಿಜೆಪಿಯ ಹೋರಾಟಕ್ಕೆ ದೊರೆತ ಅತಿದೊಡ್ಡ ಗೆಲುವು ಎಂದು ಪಕ್ಷದ ನಾಯಕರು ಬಣ್ಣಿಸಿದರು. ಈ ಹೋರಾಟದಿಂದ ವಿದ್ಯಾರ್ಥಿಗಳ ಧ್ವನಿ ದೇಶದಾದ್ಯಂತ ಪ್ರತಿಧ್ವನಿಸಿದ್ದು, ಜನಸಾಮಾನ್ಯರ ಬೆಂಬಲವೇ ತಮ್ಮ ಶಕ್ತಿಯಾಗಿದೆ ಎಂದು ಅವರು ತಿಳಿಸಿದರು.

“ಕಳೆದ ಹಲವು ತಿಂಗಳಿಂದ ನಿರಂತರವಾಗಿ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳೊಂದಿಗೆ ನಿಂತು ಹೋರಾಟ ನಡೆಸಿದ್ದೇವೆ. ಈಗ ನಮ್ಮ ತಂಡಕ್ಕೆ ಸ್ವಲ್ಪ ವಿಶ್ರಾಂತಿಯೂ ಅಗತ್ಯವಿದೆ. ಆದರೆ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ನಮ್ಮ ಕೆಲಸ ಮುಂದುವರಿಯುತ್ತದೆ” ಎಂದು ಸೌರವ್ ದಾಸ್ ಹೇಳಿದರು.

ದೇಶದ ಏಕತೆ ಮತ್ತು ಸಮಗ್ರತೆ ತಮ್ಮ ಸಂಘಟನೆಯ ಪ್ರಮುಖ ಬದ್ಧತೆಯಾಗಿದೆ ಎಂದು ಒತ್ತಿ ಹೇಳಿದ ಸಿಜೆಪಿ ನಾಯಕರು, “ನಮ್ಮ ಹೋರಾಟವನ್ನು ಯಾವುದೇ ದೇಶವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಲು ನಾವು ಅವಕಾಶ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಪ್ರತಿಭಟನೆಗಳಲ್ಲಿ ಭಾಗವಹಿಸುವ ಯಾವುದೇ ವಿದ್ಯಾರ್ಥಿ ಕಾನೂನು ಸಮಸ್ಯೆಗಳಲ್ಲಿ ಸಿಲುಕಬಾರದು ಎಂಬುದು ತಮ್ಮ ಪ್ರಮುಖ ಕಾಳಜಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಕಾನೂನಾತ್ಮಕ ನೆರವು ಒದಗಿಸುವುದು, ಅವರ ಹಕ್ಕುಗಳ ರಕ್ಷಣೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮುಂದಿನ ದಿನಗಳಲ್ಲೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಸಿಜೆಪಿ ರಾಜಕೀಯ ಪಕ್ಷವಾಗಿ ರೂಪುಗೊಳ್ಳುತ್ತದೆಯೇ ಅಥವಾ ಸಾಮಾಜಿಕ-ವಿದ್ಯಾರ್ಥಿ ಚಳವಳಿಯಾಗಿ ಮುಂದುವರಿಯುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಸಕ್ರಿಯ ರಾಜಕೀಯದ ಬಾಗಿಲನ್ನು ಸಂಪೂರ್ಣವಾಗಿ ಮುಚ್ಚದೇ, “ಎಲ್ಲ ಆಯ್ಕೆಗಳಿಗೂ ನಾವು ಮುಕ್ತ” ಎಂಬ ಸಂದೇಶ ನೀಡಿರುವುದು ಮುಂದಿನ ದಿನಗಳಲ್ಲಿ ಸಂಘಟನೆಯ ನಡೆ ಬಗ್ಗೆ ಕುತೂಹಲ ಹೆಚ್ಚಿಸಿದೆ. ದೇಶದ ಯುವಕರ ನಿರೀಕ್ಷೆಗಳಿಗೆ ಸ್ಪಂದಿಸುವ ಪರ್ಯಾಯ ವೇದಿಕೆಯನ್ನು ನಿರ್ಮಿಸುವ ಗುರಿಯೊಂದಿಗೆ ಸಿಜೆಪಿ ತನ್ನ ಸಂಘಟನೆ ವಿಸ್ತರಣೆಗೆ ಆದ್ಯತೆ ನೀಡುವುದಾಗಿ ನಾಯಕರು ಪುನರುಚ್ಚರಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸ್ಕ್ವಾಶ್ (3)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 26, 2026 - 10:31 am
0

ಸ್ಕ್ವಾಶ್ (2)

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ‘ವಿವೇಕ ಸ್ಮಾರಕ’ ಉದ್ಘಾಟನೆ

by ದಿಶಾ ಕೆ. ಎಸ್.
July 26, 2026 - 9:48 am
0

ಸ್ಕ್ವಾಶ್ (1)

ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅನಾಹತ್ ಸಿಂಗ್‌ಗೆ ಐತಿಹಾಸಿಕ ಜಯ

by ದಿಶಾ ಕೆ. ಎಸ್.
July 26, 2026 - 9:32 am
0

Untitled design 2026 07 26T081818.391

ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾ ಕಾಕ್ರೋಚ್ ಜನತಾ ಪಾರ್ಟಿ?

by ದಿಶಾ ಕೆ. ಎಸ್.
July 26, 2026 - 8:29 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 26T065120.778
    ಪ್ರಧಾನಿ ಮೋದಿ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ: ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ: ಪ್ರಹ್ಲಾದ್‌ ಜೋಶಿ
    July 26, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T203833.355
    ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ
    July 25, 2026 | 0
  • NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (3)
    ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ
    July 25, 2026 | 0
  • ವಿದ್ಯಾರ್ಥಿ
    ವಿದ್ಯಾರ್ಥಿ ಹೋರಾಟಕ್ಕೆ ಕೈಜೋಡಿಸಿದ ಸ್ಟಾರ್‌ಗಳು: ಯಾರ್ಯರು ಬೆಂಬಲಿಸಿದರು?
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version