• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಮಲಯಾಳಂ ಸಿನಿಮಾ ನೋಡಲು ರಜೆ ಘೋಷಿಸಿದ ಬೆಂಗಳೂರು ಕಾಲೇಜು!

admin by admin
March 25, 2025 - 12:13 pm
in ಬೆಂ. ನಗರ, ಸಿನಿಮಾ
0 0
0
Film (58)

ಹಬ್ಬ ಹರಿದಿನಗಳು , ಸರ್ಕಾರಿ ರಜೆ, ಬಂದ್‌‌‌ ಮತ್ತು ಇತ್ಯಾದಿ ದಿನಗಳು ಸೇರಿದಂತೆ ಮಾತ್ರ ಶಾಲ-ಕಾಲೇಜುಗಳಿಗೆ ರಜೆ ಘೋಷಿಸುತ್ತಾರೆ.ಆದರೆ, ಬೆಂಗಳೂರು ಕಾಲೇಜು ಒಂದರಲ್ಲಿ ಯಾವುದೇ ಸರ್ಕಾರಿ ರಜೆ ಇಲ್ಲದೆ ದಿಢೀರನೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದೆ.

ವಿದ್ಯಾರ್ಥಿಗಳು ಕಾಲೇಜು ಬಂಕ್ ಮಾಡಿ ಸಿನಿಮಾಗಳಿಗೆ ಹೋಗುವುದು ಟ್ರೆಂಡ್ ಆದ್ರೆ, ಈಗ ಕಾಲೇಜು ಕಡೆಯಿಂದಲೇ ಸಿನಿಮಾ ಕಳಿಸಿಕೊಡುವ ಹೊಸ ಟ್ರಂಡ್ ಶುರುವಾಗಿದೆ. ಕಾಲೇಜಿಗೆ ರಜೆ ಕೊಟ್ಟು, ಫ್ರಿಯಾಗಿ ಸಿನಿಮಾ ಟಿಕೆಟ್ ಕೂಡ ಕೊಟ್ಟು L2: Empuraan ಚಿತ್ರವನ್ನು ನೋಡಲು  ಕಳಿಸಿಕೊಡುತ್ತಿದೆಯಂತೆ ಬೆಂಗಳೂರಿನ ಈ ಕಾಲೇಜು.

RelatedPosts

ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಫಿಕ್ಸ್! ಅಧಿಕೃತ ಘೋಷಣೆ ಮಾತ್ರ ಬಾಕಿ

7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!

ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ

ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!

ADVERTISEMENT
ADVERTISEMENT

ಕನ್ನಡ ಸಿನಿಮಾ ನೋಡಕಂತೂ ಅಲ್ಲ. ಈ ಸುದ್ದಿ ಕೇಳಿದ್ರೆ ಕನ್ನಡಿಗರು ಗರಂ ಆಗೋದು ಗ್ಯಾರಂಟಿ. ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳಿಗೆ ಸಿನಿಮಾ ನೋಡಲು ರಜೆ ಘೋಷಿಸಿದೆ. ಬೆಂಗಳೂರಿನಲ್ಲಿ ಪರಭಾಷೆಯ ಸಿನಿಮಾ ನೋಡಲು ಇಡೀ ಕಾಲೇಜಿಗೆ ರಜೆ ಘೋಷಿಸಿರುವುದಾಗಿ ವರದಿಯಾಗಿದೆ. ಮಲಯಾಳಂ ನಟ ಮೋಹನ್ ಲಾಲ್ ಅವರು ನಟಿಸಿರುವ L2: Empuraan ಸಿನಿಮಾ ನೋಡಿ ಎಂಜಾಯ್ ಮಾಡಲು ಮಾರ್ಚ್ 27ರಂದು ರಜೆ ಘೋಷಿಸಿದೆ. ರಜೆ ಮಾತ್ರವಲ್ಲದೆ, ಕಾಲೇಜು ಆಡಳಿತ ಮಂಡಳಿಯೇ ವಿದ್ಯಾರ್ಥಿಗಳಿಗೆ ಫ್ರೀ ಟಿಕೆಟ್ ಕೂಡ ಕೊಟ್ಟು ಕಳಿಸುತ್ತಿದೆಯಂತೆ. ಬೆಂಗಳೂರಿನಲ್ಲಿರುವ ಗುಡ್ ಶೆಫರ್ಡ್ ಕಾಲೇಜು ತನ್ನ ಎಲ್ಲ ವಿದ್ಯಾರ್ಥಿಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ ಎಂದು ವರದಿಯಾಗಿದೆ.

ಲಾಲೆಟ್ಟನ್ ಅವರ ನಿಷ್ಠಾವಂತ ಅಭಿಮಾನಿಯಾಗಿರುವ ನಮ್ಮ ಪ್ರೀತಿಯ ಮೋಹನ್ ಲಾಲ್ ಅವರ ಪ್ರತಿಭೆ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರ ದಾರ್ಶನಿಕ ನಿರ್ದೇಶನವನ್ನು ಗೌರವಿಸಲು ಎಂಪೂರನ್ ಸಿನಿಮಾದ ವಿಶೇಷ ಸಿನಿಮಾ ಪ್ರದರ್ಶನವನ್ನು ಆಯೋಜಿಸಿದ್ದಾರೆ. ಇದು ಕೇವಲ ಒಂದು ಸಿನಿಮಾವಲ್ಲ, ಇದು ಒಂದು ವಿದ್ಯಮಾನ” ಎಂದು ಹೇಳಿದೆ.

ಕಾಲೇಜು ಆಡಳಿತ ಮಂಡಳಿ ಹಂಚಿಕೊಂಡ ಮಾಹಿತಿಯ ಪ್ರಕಾರ ಮೋಹನ್ ಲಾಲ್ ಅವರ ಮೇಲೆ ಕಾಲೇಜು ನಿರ್ದೇಶಕರು ಪ್ರೀತಿಯ ಬದಲಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ವೈಜಿಆ‌ರ್ ಮಾಲ್‌ನ ಮೂವೀಟೈಮ್ ಸಿನಿಮಾಸ್‌ನಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 7 ಗಂಟೆಯ ಪ್ರದರ್ಶನವನ್ನು ಆಡಳಿತ ಮಂಡಳಿ ಕಾಯ್ದಿರಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಕಾಲೇಜಿನ ನಿರ್ದೇಶಕರು ಮಲಯಾಳಂ ಹಿರಿಯ ನಟ ಮೋಹನ್ ಲಾಲ್ ಅವರ ದೊಡ್ಡ ಅಭಿಮಾನಿ. ಹಾಗಾಗಿ ಕಾಲೇಜು ಆಡಳಿತ ಮಂಡಳಿಯೇ ರಜೆ ಘೋಷಿಸಿ, ಚಿತ್ರದ ಬಿಡುಗಡೆ ದಿನದಂದು ವಿಶೇಷ ಪ್ರದರ್ಶನವನ್ನು ಆಯೋಜಿಸಿದೆ. ಕಾಲೇಜು ಆಡಳಿತ ಮಂಡಳಿಯ ಈ ನಿರ್ಧಾರದ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

by ಶಾಲಿನಿ ಕೆ. ಡಿ
August 17, 2026 - 6:01 pm
0

Untitled design 2026 08 17T171800.526

ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ಸಾವು‌

by ಶಾಲಿನಿ ಕೆ. ಡಿ
August 17, 2026 - 5:22 pm
0

ChatGPT Image Aug 17, 2026, 05 01 55 PM

ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಫಿಕ್ಸ್! ಅಧಿಕೃತ ಘೋಷಣೆ ಮಾತ್ರ ಬಾಕಿ

by ಶಾಲಿನಿ ಕೆ. ಡಿ
August 17, 2026 - 5:10 pm
0

ChatGPT Image Aug 17, 2026, 04 53 55 PM

ಖರ್ಗೆ ಭಾಷಣ ಮಾಡಿದ ಸ್ಥಳ ‘ಶುದ್ಧೀಕರಣ’: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಆಕ್ರೋಶ

by ಕವಿತಾ
August 17, 2026 - 4:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 17, 2026, 05 01 55 PM
    ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಫಿಕ್ಸ್! ಅಧಿಕೃತ ಘೋಷಣೆ ಮಾತ್ರ ಬಾಕಿ
    August 17, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • Untitled design 2026 08 16T073557.149
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ
    August 16, 2026 | 0
  • ಖರ್ಗೆ (1)
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!
    August 15, 2026 | 0
  • Untitled design 2026 08 15T121505.379
    ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version