• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 26, 2026 - 9:09 pm
in ಸಿನಿಮಾ
0 0
0
Untitled design 2026 07 26T210833.998

ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ ಮೂಲಕ ಕನ್ನಡ ಹಾಗೂ ಭಾರತೀಯ ಚಿತ್ರರಂಗ ಹೆಮ್ಮೆಪಡುವಂತೆ ಮಾಡಿದ್ದಾರೆ. ಹಾಲಿವುಡ್ ದೈತ್ಯ ಸಂಸ್ಥೆ ಸೋನಿ ಪಿಕ್ಚರ್ಸ್ ಮುಂಬರುವ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ (Spider-Man: Brand New Day) ಸಿನಿಮಾದ ವಿಶೇಷ ಪ್ರಚಾರಕ್ಕಾಗಿ ರಿಷಬ್ ಶೆಟ್ಟಿ ಅವರೊಂದಿಗೆ ಕೈಜೋಡಿಸಿದೆ. ಈ ಮೂಲಕ ಇಂತಹ ಬೃಹತ್ ಹಾಲಿವುಡ್ ಚಿತ್ರವೊಂದರ ಪ್ರಚಾರದ ಪ್ರಮುಖ ಭಾಗವಾಗಿ ಆಯ್ಕೆಯಾದ ಭಾರತದ ಮೊದಲ ನಟ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ರಿಷಬ್ ಪಾತ್ರರಾಗಿದ್ದಾರೆ.

ಸೋನಿ ಪಿಕ್ಚರ್ಸ್‌ನಿಂದ ವಿಶೇಷ ಪ್ರೋಮೋ ಬಿಡುಗಡೆ

ಸೋನಿ ಪಿಕ್ಚರ್ಸ್ ಎಂಟರ್‌ಟೈನ್‌ಮೆಂಟ್ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ರಿಷಬ್ ಶೆಟ್ಟಿ ಅಭಿನಯದ ವಿಶೇಷ ಪ್ರಚಾರದ ಪ್ರೋಮೋವನ್ನು ಹಂಚಿಕೊಂಡಿದೆ.‌ “ರಿಷಬ್ ಶೆಟ್ಟಿ ಪೀಟರ್ ಪಾರ್ಕರ್ ಪ್ರಪಂಚಕ್ಕೆ ಪ್ರವೇಶಿಸುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ…” ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಯಾಗಿರುವ ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ‘ಸ್ಪೈಡರ್ ಮ್ಯಾನ್: ನೋ ವೇ ಹೋಮ್’ ಅಂತ್ಯದಲ್ಲಿ ಪೀಟರ್ ಪಾರ್ಕರ್ ತನ್ನ ನೆನಪನ್ನು ಜಗತ್ತೇ ಮರೆಯುವಂತೆ ಮಾಡುವ ಸನ್ನಿವೇಶ, ಆತನ ಒಂಟಿತನ ಮತ್ತು ‘ಸೂಪರ್-ಹೀರೋಯಿಸಂ’ ಪರಿಕಲ್ಪನೆಯನ್ನು ರಿಷಭ್ ಶೆಟ್ಟಿ ಈ ಪ್ರೋಮೋದಲ್ಲಿ ಅದ್ಭುತವಾಗಿ ವಿವರಿಸಿದ್ದಾರೆ.

RelatedPosts

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ

ಟ್ರೇಲರ್‌‌ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್” ಆಗಸ್ಟ್ 7ಕ್ಕೆ ರಿಲೀಸ್

ADVERTISEMENT
ADVERTISEMENT
ಏನಿದು ‘ಬ್ರ್ಯಾಂಡ್ ನ್ಯೂ ಡೇ’ ಕಥಾಹಂದರ?

ಈ ಚಿತ್ರವು ‘ಸ್ಪೈಡರ್ ಮ್ಯಾನ್: ನೋ ವೇ ಹೋಮ್’ ಸಿನಿಮಾದ ಮುಂದುವರಿದ ಭಾಗವಾಗಿದೆ.‌ ಪೀಟರ್ ಪಾರ್ಕರ್ (ಟಾಮ್ ಹಾಲ್ಯಾಂಡ್) ತನ್ನ ಆಪ್ತ ಸ್ನೇಹಿತ ನೆಡ್ (ಜೇಕಬ್ ಬಾಟಲಾನ್) ಹಾಗೂ ಪ್ರಿಯತಮೆ ಎಂಜೆ (ಜೆಂಡಾಯಾ) ಸೇರಿದಂತೆ ಇಡೀ ಜಗತ್ತಿನ ನೆನಪಿನಿಂದ ದೂರಾಗುತ್ತಾನೆ. ನ್ಯೂಯಾರ್ಕ್ ನಗರದಲ್ಲಿ ಸಂಪೂರ್ಣ ಒಂಟಿಯಾಗಿ, ತನ್ನ ನಿಜವಾದ ಗುರುತನ್ನು ಯಾರಿಗೂ ತಿಳಿಸದೆ, ಪೂರ್ಣಾವಧಿ ಸ್ಪೈಡರ್ ಮ್ಯಾನ್ ಆಗಿ ಅಪರಾಧಗಳ ವಿರುದ್ಧ ಹೋರಾಡುವ ರೋಮಾಂಚನಕಾರಿ ಕಥೆಯನ್ನು ಈ ಸಿನಿಮಾ ಹೊಂದಿದೆ.

ಜುಲೈ 30ಕ್ಕೆ ಜಾಗತಿಕ ಮಟ್ಟದಲ್ಲಿ ಅದ್ಧೂರಿ ರಿಲೀಸ್

ಚಿತ್ರ ಬಿಡುಗಡೆಗೆ ಇನ್ನು ಕೇವಲ ಮೂರು ದಿನಗಳು ಬಾಕಿ ಇರುವಂತೆಯೇ ಭಾರತದಲ್ಲಿ ಟಿಕೆಟ್ ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಹೊಸ ದಾಖಲೆ ಬರೆಯುತ್ತಿದೆ. ಟಾಮ್ ಹಾಲ್ಯಾಂಡ್ ಅಭಿನಯದ ಈ ಸಿನಿಮಾ ಜುಲೈ 30 ರಂದು ವಿಶ್ವಾದ್ಯಂತ ಇಂಗ್ಲಿಷ್, ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ಪ್ರಮುಖ ಭಾಷೆಗಳಲ್ಲಿ ಅದ್ಧೂರಿಯಾಗಿ ಚಿತ್ರಮಂದಿರಗಳಿಗೆ ಅಪ್ಪಳಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸ್ (1)

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

by ಶಾಲಿನಿ ಕೆ. ಡಿ
July 26, 2026 - 11:40 pm
0

ಪೊಲೀಸ್

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

by ಶಾಲಿನಿ ಕೆ. ಡಿ
July 26, 2026 - 11:05 pm
0

Untitled design 2026 07 26T224718.873

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
July 26, 2026 - 10:48 pm
0

Untitled design 2026 07 26T222725.862

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

by ಶಾಲಿನಿ ಕೆ. ಡಿ
July 26, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸ್ (1)
    ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?
    July 26, 2026 | 0
  • Untitled design 2026 07 26T222725.862
    ‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್
    July 26, 2026 | 0
  • Untitled design 2026 07 26T203826.862
    NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ
    July 26, 2026 | 0
  • ಟಾಸ್ಕ್ ಫೋರ್ಸ್ ಘೋಷಣೆ (1)
    ಟ್ರೇಲರ್‌‌ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್” ಆಗಸ್ಟ್ 7ಕ್ಕೆ ರಿಲೀಸ್
    July 26, 2026 | 0
  • ಣೆ (1)
    ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version