• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 26, 2026 - 11:05 pm
in Flash News, ದೇಶ
0 0
0
ಪೊಲೀಸ್

ನವದೆಹಲಿ: ನೀಟ್ (NEET UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ (FIR) ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯುವುದಿಲ್ಲ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಕೇಂದ್ರ ಸರ್ಕಾರ ಅಥವಾ ಸಂಬಂಧಿತ ಅಧಿಕಾರಿಗಳಿಂದ ಅಧಿಕೃತ ನಿರ್ದೇಶನ ಬಂದ ಬಳಿಕವೇ ಈ ಪ್ರಕರಣಗಳ ವಾಪಸಾತಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ನೀಟ್ ಪರೀಕ್ಷೆಯ ಅಕ್ರಮವನ್ನು ಖಂಡಿಸಿ ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳು ದೆಹಲಿಯ ಜಂತರ್ ಮಂತರ್‌‌ನಲ್ಲಿ ಹಲವು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗಳ ವೇಳೆ ಜುಲೈ 20ರಂದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ, ಕೆಲವೆಡೆ ಘರ್ಷಣೆ ಹಾಗೂ ಹಿಂಸಾಚಾರ ಸಂಭವಿಸಿತ್ತು. ಈ ಹಿನ್ನೆಲೆ ಪ್ರತಿಭಟನಾಕಾರರ ವಿರುದ್ಧ ಸುಮಾರು 15 ರಿಂದ 20 ಎಫ್‌ಐಆರ್‌ಗಳು ದಾಖಲಾಗಿದ್ದವು.

RelatedPosts

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ

ADVERTISEMENT
ADVERTISEMENT

ಇತ್ತೀಚೆಗೆ ಈ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಚರ್ಚೆಗಳು ಆರಂಭವಾಗಿದ್ದವು. ಜುಲೈ 25ರಂದು ಸಿಜೆಪಿ (CJP) ಸಂಘಟನೆಯ ಮುಖಂಡರಾದ ಆಶುತೋಷ್ ರಂಕಾ ಹಾಗೂ ಸೌರವ್ ದಾಸ್ ಅವರು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿ, ದೆಹಲಿ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಿದ್ದರು.

ಈ ಮನವಿಗೆ ಸರ್ಕಾರ ಸ್ಪಂದಿಸಿದ್ದು, ವಿಷಯವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದೆ ಎಂದು ತಿಳಿದುಬಂದಿದೆ. ಆದರೆ ಇದರಿಂದಲೇ ಎಲ್ಲ ಪ್ರಕರಣಗಳು ತಕ್ಷಣ ರದ್ದಾಗುತ್ತವೆ ಎನ್ನುವ ಅರ್ಥವಿಲ್ಲ ಎಂದು ದೆಹಲಿ ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

ಪೊಲೀಸರ ಪ್ರಕಾರ, ಅಧಿಕೃತ ಆದೇಶ ಹೊರಬೀಳುವವರೆಗೆ ಈಗಾಗಲೇ ದಾಖಲಾಗಿರುವ ಪ್ರಕರಣಗಳು ಜಾರಿಯಲ್ಲೇ ಇರುತ್ತವೆ. ಸರ್ಕಾರದ ನಿರ್ದೇಶನದ ಬಳಿಕ ಕಾನೂನು ಪ್ರಕ್ರಿಯೆ ಅನುಸರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸದ್ಯಕ್ಕೆ ಪ್ರಕರಣಗಳನ್ನು ಹಿಂಪಡೆಯುವ ಯಾವುದೇ ಆದೇಶ ಹೊರಬಿದ್ದಿಲ್ಲ.

ಇನ್ನೊಂದೆಡೆ, ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದ ಕುರಿತು ತನಿಖೆ ಮುಂದುವರಿದಿದೆ. ಘಟನೆ ನಡೆದ ಪ್ರದೇಶಗಳಲ್ಲಿನ ಸಿಸಿಟಿವಿ ದೃಶ್ಯಗಳು, ಮೊಬೈಲ್ ವಿಡಿಯೊಗಳು ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಗಲಭೆಗೆ ಪ್ರಚೋದನೆ ನೀಡಿದವರು ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರನ್ನು ಗುರುತಿಸುವ ಕಾರ್ಯವನ್ನು ತನಿಖಾ ತಂಡಗಳು ನಡೆಸುತ್ತಿವೆ.

ಮಾಹಿತಿ ಪ್ರಕಾರ, ಪ್ರತಿಭಟನೆಯಲ್ಲಿ ಸುಮಾರು 2,500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಘರ್ಷಣೆ ವೇಳೆ 200ಕ್ಕೂ ಹೆಚ್ಚು ಪೊಲೀಸರು ಹಾಗೂ 70ಕ್ಕೂ ಅಧಿಕ ಪ್ರತಿಭಟನಾಕಾರರು ಗಾಯಗೊಂಡಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು.

ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದವರ ವಿರುದ್ಧ ತನಿಖೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಂಸಾಚಾರದಲ್ಲಿ ನೇರವಾಗಿ ಭಾಗಿಯಾಗಿರುವವರು ಅಥವಾ ಪ್ರಚೋದನೆ ನೀಡಿರುವವರು ಕಾನೂನು ಪ್ರಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸ್ (1)

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

by ಶಾಲಿನಿ ಕೆ. ಡಿ
July 26, 2026 - 11:40 pm
0

ಪೊಲೀಸ್

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

by ಶಾಲಿನಿ ಕೆ. ಡಿ
July 26, 2026 - 11:05 pm
0

Untitled design 2026 07 26T224718.873

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
July 26, 2026 - 10:48 pm
0

Untitled design 2026 07 26T222725.862

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

by ಶಾಲಿನಿ ಕೆ. ಡಿ
July 26, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸ್ (1)
    ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?
    July 26, 2026 | 0
  • Untitled design 2026 07 26T224718.873
    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ
    July 26, 2026 | 0
  • Untitled design 2026 07 26T220425.880
    ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್
    July 26, 2026 | 0
  • Untitled design 2026 07 26T212145.889
    ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ
    July 26, 2026 | 0
  • Untitled design 2026 07 26T205142.874
    IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version