• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 11:48 am
in Flash News, ವಾಣಿಜ್ಯ
0 0
0
ಖರ್ಜೂರನಾ (9)

ನವದೆಹಲಿ, ಜುಲೈ 27: ದೇಶೀಯ ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಸರಣಿ ಮುಂದುವರಿದಿದೆ. ವಾರಾಂತ್ಯದಲ್ಲಿ ಗ್ರಾಮ್‌ಗೆ ₹55 ಏರಿಕೆ ಕಂಡಿದ್ದ ಚಿನ್ನದ ಬೆಲೆ, ಸೋಮವಾರ (ಜುಲೈ 27) ಮತ್ತೊಮ್ಮೆ ಗ್ರಾಮ್‌ಗೆ ₹85 ಹೆಚ್ಚಳವಾಗಿದ್ದು, ಚಿನ್ನ ಖರೀದಿಸಲು ಮುಂದಾಗಿರುವವರಿಗೆ ಮತ್ತೊಂದು ಶಾಕ್ ನೀಡಿದೆ. 

ಇಂದಿನ ದರದ ಪ್ರಕಾರ, 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹13,370 ಆಗಿದ್ದು, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ₹14,586 ತಲುಪಿದೆ. 18 ಕ್ಯಾರಟ್ ಚಿನ್ನದ ದರ ₹10,939 ಆಗಿದೆ. ಬೆಳ್ಳಿ ದರದಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. ದೇಶದ ಬಹುತೇಕ ನಗರಗಳಲ್ಲಿ ಪ್ರತಿ ಗ್ರಾಂ ಬೆಳ್ಳಿ ₹240 ಇದ್ದರೆ, ಚೆನ್ನೈ, ಕೇರಳ ಹಾಗೂ ಭುವನೇಶ್ವರ ಸೇರಿದಂತೆ ಕೆಲವು ನಗರಗಳಲ್ಲಿ ₹245 ಇದೆ.

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ADVERTISEMENT
ADVERTISEMENT
ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರ

ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಗ್ರಾಂಗೆ ₹13,370, 24 ಕ್ಯಾರಟ್ ಚಿನ್ನದ ಬೆಲೆ ₹14,586 ಆಗಿದೆ. ಬೆಳ್ಳಿ ದರ ಗ್ರಾಂಗೆ ₹240 ಇದ್ದು, 100 ಗ್ರಾಂ ಬೆಳ್ಳಿ ಖರೀದಿಸಲು ₹24,000 ವೆಚ್ಚವಾಗುತ್ತದೆ.

ಪ್ರಮುಖ ನಗರಗಳ 22 ಕ್ಯಾರಟ್ ಚಿನ್ನದ ದರ (ಪ್ರತಿ ಗ್ರಾಂ)
  • ಬೆಂಗಳೂರು – ₹13,370
  • ಚೆನ್ನೈ – ₹13,370
  • ಮುಂಬೈ – ₹13,370
  • ದೆಹಲಿ – ₹13,385
  • ಕೋಲ್ಕತಾ – ₹13,370
  • ಕೇರಳ – ₹13,370
  • ಅಹ್ಮದಾಬಾದ್ – ₹13,375
  • ಜೈಪುರ್ – ₹13,385
  • ಲಕ್ನೋ – ₹13,385
  • ಭುವನೇಶ್ವರ್ – ₹13,370
ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ

ಭಾರತದ ಹೊರತಾಗಿಯೂ ಹಲವು ರಾಷ್ಟ್ರಗಳಲ್ಲಿ ಚಿನ್ನದ ಬೆಲೆಯಲ್ಲಿ ಮಿಶ್ರ ಪ್ರವೃತ್ತಿ ಕಂಡುಬಂದಿದೆ.

  • ಮಲೇಷ್ಯಾ – 552 ರಿಂಗಿಟ್ (ಸುಮಾರು ₹13,010)
  • ದುಬೈ – 488.50 ಡಿರಾಮ್ (ಸುಮಾರು ₹12,803)
  • ಅಮೆರಿಕ – 133.50 ಡಾಲರ್ (ಸುಮಾರು ₹12,851)
  • ಸಿಂಗಾಪುರ – 179.90 ಸಿಂಗಾಪುರ್ ಡಾಲರ್ (ಸುಮಾರು ₹13,424)
  • ಕತಾರ್ – 489.50 ಕತಾರಿ ರಿಯಾಲ್ (ಸುಮಾರು ₹12,924)
  • ಸೌದಿ ಅರೇಬಿಯಾ – 503 ಸೌದಿ ರಿಯಾಲ್ (ಸುಮಾರು ₹12,898)
  • ಓಮನ್ – 51.85 ಒಮಾನಿ ರಿಯಾಲ್ (ಸುಮಾರು ₹12,962)
  • ಕುವೇತ್ – 40.98 ಕುವೇತಿ ದಿನಾರ್ (ಸುಮಾರು ₹12,816)
ಬೆಳ್ಳಿ ದರ ನಗರವಾರು

ಬೆಳ್ಳಿ ಬೆಲೆ ಇಂದು ಸ್ಥಿರವಾಗಿದ್ದು, ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತಾ, ಅಹ್ಮದಾಬಾದ್, ಜೈಪುರ್, ಲಕ್ನೋ ಹಾಗೂ ಪುಣೆಯಲ್ಲಿ ಗ್ರಾಂಗೆ ₹240 ಇದೆ. ಚೆನ್ನೈ, ಕೇರಳ ಮತ್ತು ಭುವನೇಶ್ವರದಲ್ಲಿ ಗ್ರಾಂಗೆ ₹245 ದರ ದಾಖಲಾಗಿದೆ.

ಚಿನ್ನ ಖರೀದಿಸುವ ಮುನ್ನ ಗಮನಿಸಬೇಕಾದ ಅಂಶಗಳು

ಚಿನ್ನದ ಬೆಲೆ ಪ್ರತಿದಿನ ಜಾಗತಿಕ ಮಾರುಕಟ್ಟೆಯ ಬೆಳವಣಿಗೆ, ರೂಪಾಯಿ-ಡಾಲರ್ ವಿನಿಮಯ ದರ, ಆಮದು ಸುಂಕ ಹಾಗೂ ಸ್ಥಳೀಯ ಬೇಡಿಕೆಯ ಆಧಾರದ ಮೇಲೆ ಬದಲಾಗುತ್ತದೆ. ಆದ್ದರಿಂದ ಆಭರಣ ಖರೀದಿಸುವ ಮೊದಲು ಆ ದಿನದ ದರ, ಜಿಎಸ್‌ಟಿ, ಮೇಕಿಂಗ್ ಚಾರ್ಜ್ ಹಾಗೂ ಹಾಲ್‌ಮಾರ್ಕ್ ಪ್ರಮಾಣೀಕರಣವನ್ನು ಪರಿಶೀಲಿಸುವುದು ಸೂಕ್ತ. ಹೂಡಿಕೆ ದೃಷ್ಟಿಯಿಂದಲೂ ಚಿನ್ನ ಸುರಕ್ಷಿತ ಆಯ್ಕೆಯಾಗಿದ್ದರೂ, ಬೆಲೆ ಏರಿಳಿತವನ್ನು ಗಮನಿಸಿ ಖರೀದಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version