• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 1:18 pm
in Flash News, ದೇಶ
0 0
0

ಪಟ್ನಾ (ಜು.27): ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ದೇಶಾದ್ಯಂತ ಸಂಚಲನ ಮೂಡಿಸಿದೆ. ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು AK-47 ರೈಫಲ್ ನಿಂದ ಗುಂಡು ಹಾರಿಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗುಂಡೇಟು ತಿಂದ ಮೂವರು ಪ್ರತಿಭಟನಾಕಾರರಿಗೆ ತೀವ್ರ ಗಾಯವಾಗಿದ್ದು, ಈ ದೃಶ್ಯ ಬೆಳಕಿಗೆ ಬಂದ ಬೆನ್ನಲ್ಲೇ ಸಂಬಂಧಿಸಿದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 25ರಂದು ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ‘ಬಿಹಾರ ಬಂದ್’ ವೇಳೆ ಸಿವಾನ್ ಜಿಲ್ಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ಯುವಕರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಸಂದರ್ಭದಲ್ಲಿ ಒಬ್ಬ ಕಾನ್ಸ್‌ಟೇಬಲ್ AK-47 ರೈಫಲ್ ಹಿಡಿದು ಗುಂಡು ಹಾರಿಸಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಈ ವಿಡಿಯೋ ವೈರಲ್ ಆದ ಬಳಿಕ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದೆ.

RelatedPosts

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ

ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ

ADVERTISEMENT
ADVERTISEMENT

ಘಟನೆಯಲ್ಲಿ ಮೂವರು ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ತಕ್ಷಣವೇ ಪಾಟ್ನಾದ ಜಯಪ್ರಭಾ ಮೇದಾಂತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯರ ಪ್ರಕಾರ, ಮೂವರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ.

ಗಾಯಾಳುಗಳಲ್ಲಿ 15 ವರ್ಷದ ಎಂಡಿ ಆರಿಫ್ ಎಂಬ ಬಾಲಕನೂ ಸೇರಿದ್ದಾನೆ. ಸ್ಥಳೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರಿಫ್, ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದಾಗ ಕುತ್ತಿಗೆ ಭಾಗಕ್ಕೆ ಗುಂಡು ತಗುಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ತುರ್ತು ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಗುಂಡನ್ನು ಯಶಸ್ವಿಯಾಗಿ ಹೊರತೆಗೆದಿದ್ದು, ಬಾಲಕನ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆ ರಾಜಕೀಯವಾಗಿಯೂ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕಾನ್ಸ್‌ಟೇಬಲ್ ಗುಂಡು ಹಾರಿಸುತ್ತಿರುವ ವಿಡಿಯೋ ಹಂಚಿಕೊಂಡು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇದೇ ವಿಚಾರವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೂ ಪ್ರಸ್ತಾಪಿಸಿದ್ದು, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಅತಿಯಾದ ಬಲಪ್ರಯೋಗ ನಡೆಸಿರುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆ ಹೊರತರುವಂತೆ ಅವರು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ, ಪ್ರತಿಭಟನೆಯ ವೇಳೆ ಕೆಲವು ಪೊಲೀಸರು ರಿವಾಲ್ವರ್ ಹಿಡಿದು ಸಂಚರಿಸುತ್ತಿರುವ ದೃಶ್ಯಗಳೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಪೊಲೀಸರು ಅನುಸರಿಸಿದ ಕ್ರಮಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.

ವೈರಲ್ ವಿಡಿಯೋ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಬಿಹಾರ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಂಡಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡ ಕಾನ್ಸ್‌ಟೇಬಲ್‌ನನ್ನು ಅಮಾನತುಗೊಳಿಸಿದೆ. ಜೊತೆಗೆ ಘಟನೆಗೆ ಸಂಬಂಧಿಸಿದಂತೆ ಇಲಾಖಾ ಮಟ್ಟದ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಜೂರನಾ (17)

‘ಲೀಲಮ್ಮ..ನಿನ್ನ ಗಂಡ ಯಾರಮ್ಮ?’ ಪುಸ್ತಕದಲ್ಲಿ ಶತಮಾನದ ಕಹಿ ಸತ್ಯ ಬಯಲು!

by ಶಾಲಿನಿ ಕೆ. ಡಿ
July 27, 2026 - 2:52 pm
0

ಜಂತರ್ ಮಂತರ್ ನ (2)

ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗ ಮಹಿಳೆ ಮೇಲೆ ಅನ್ಯಭಾಷಿಕರ ದೌರ್ಜನ್ಯ

by ಶಾಲಿನಿ ಕೆ. ಡಿ
July 27, 2026 - 2:16 pm
0

ಖರ್ಜೂರನಾ (15)

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

by ಶಾಲಿನಿ ಕೆ. ಡಿ
July 27, 2026 - 2:01 pm
0

ಖರ್ಜೂರನಾ (14)

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

by ಶಾಲಿನಿ ಕೆ. ಡಿ
July 27, 2026 - 1:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
  • ಖರ್ಜೂರನಾ (10)
    ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ
    July 27, 2026 | 0
  • ಖರ್ಜೂರನಾ (9)
    ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version