• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಗಸ್ಟ್-7ಕ್ಕೆ ತೆರೆ ಮೇಲೆ ಬರಲಿದೆ ಅಯೋಗ್ಯ-2

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 3:37 pm
in ಸಿನಿಮಾ
0 0
0
Untitled design (24)

ಬ್ಲಾಕ್ ಬಸ್ಟರ್ ಹಿಟ್ ಅಯೋಗ್ಯ ಚಿತ್ರದ ಸೀಕ್ವೆಲ್ ಅಯೋಗ್ಯ-2. ಆಗಸ್ಟ್ ಮೊದಲ ವಾರ ಮಸ್ತ್ ಮನರಂಜನೆ ಕೊಡೋಕೆ ಬರ್ತಿರೋ ಅಭಿನಯ ಚತುರ ಸತೀಶ್ ಹಾಗೂ ರಚಿತಾ ರಾಮ್ ಜೋಡಿ ಮೋಡಿ ಮಾಡಲಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಹುಡ್ಗೀರ್ ಡೇಂಜರಸ್ ಸಾಂಗ್ ಹಿಟ್ ಆಗಿದ್ದು, ಅದ್ರ ಮೇಕಿಂಗ್ ಮಸ್ತ್ ಕಿಕ್ ಕೊಡ್ತಿದೆ. ಅದ್ರ ಝಲಕ್ ಇಲ್ಲಿದೆ, ನೋಡಿ..

  • ಹುಡ್ಗೀರ್ ಡೇಂಜರಸ್.. ‘ಅಯೋಗ್ಯ’ ಮೇಕಿಂಗ್‌ ಮಸಲತ್ತು
  • ಊರು, ಕೇರಿ ಎಲ್ಲೆಲ್ಲೂ ಟೀಂ ಅಯೋಗ್ಯ ಶೂಟಿಂಗ್ ಸೂಪರ್
  • ಆ-7ಕ್ಕೆ ತೆರೆ ಮೇಲೆ ಸತೀಶ್-ರಚಿತಾ.. ಮನರಂಜನೆ ಖಚಿತ..!
  • ಹುಬ್ಬಳ್ಳಿ ಆಯ್ತು.. ಬೆಂಗಳೂರಲ್ಲಿ ಟ್ರೈಲರ್ ಲಾಂಚ್ ಇವೆಂಟ್

ಅಯೋಗ್ಯ-2.. ಬರೋಬ್ಬರಿ ಎಂಟು ವರ್ಷಗಳ ನಂತ್ರ ಬರ್ತಿರೋ ಅಯೋಗ್ಯ ಸಿನಿಮಾದ ಸೀಕ್ವೆಲ್. ಪಕ್ಕಾ ಹಳ್ಳಿ ಸೊಗಡು, ಸೊಬಗಿನಲ್ಲಿ ತಯಾರಾಗಿರೋ ಈ ಸಿನಿಮಾ ಒನ್ಸ್ ಅಗೈನ್ ನೋಡುಗರನ್ನ ಮಂತ್ರಮುಗ್ಧಗೊಳಿಸೋದ್ರಲ್ಲಿ ಅನುಮಾನವೇ ಇಲ್ಲ. ಹೌದು.. ನೀನಾಸಂ ಸತೀಶ್ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಜೋಡಿ ಈ ಬಾರಿಯೂ ಮೋಡಿ ಮಾಡಲಿದ್ದು ಸದ್ಯ ರಿಲೀಸ್ ಆಗಿರೋ ಮೂರೂ ಸಾಂಗ್ಸ್ ಹಿಟ್ ಲಿಸ್ಟ್ ಸೇರಿವೆ.

RelatedPosts

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!

ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

ADVERTISEMENT
ADVERTISEMENT

ಮಹೇಶ್ ಕುಮಾಸ್ ಎಸ್ ಆ್ಯಕ್ಷನ್ ಕಟ್ ಹೇಳಿರೋ ಈ ಚಿತ್ರಕ್ಕೆ ಮುನೇಗೌಡ ಬಂಡವಾಳ ಹೂಡಿದ್ದು, ಅರ್ಜುನ್ ಜನ್ಯ ಸಂಗೀತದ ಆಲ್ಬಮ್‌ಗೆ ಬಹದ್ದೂರ್ ಚೇತನ್ ಸಾಹಿತ್ಯ ರಚಿಸಿದ್ದಾರೆ. ಆಗಸ್ಟ್ 7ಕ್ಕೆ ಸಿನಿಮಾ ಗ್ರ್ಯಾಂಡ್ ಆಗಿ ತೆರೆಗೆ ಬರ್ತಿದ್ದು, ಹುಡ್ಗೀರ್ ಡೇಂಜರಸ್ ಸಾಂಗ್‌‌ನ ಮೇಕಿಂಗ್ ರಿವೀಲ್ ಮಾಡಿದೆ ಚಿತ್ರತಂಡ. ಊರು, ಕೇರಿಗಳಲ್ಲಿ ಚಿತ್ರಿಸಿರೋ ಈ ಹಾಡಿನ ಮೇಕಿಂಗ್ ನೋಡಿದ್ರೆ ಗೊತ್ತಾಗುತ್ತೆ ಚಿತ್ರತಂಡ ಎಷ್ಟೆಲ್ಲಾ ಎಫರ್ಟ್ ಹಾಕಿದೆ ಅನ್ನೋದು.

ನಂದಿನಿ ಪಾತ್ರಧಾರಿ ರಚಿತಾರನ್ನ ಮದ್ವೆ ಆಗುವ ಸಿದ್ದೇಗೌಡ ಸತೀಶ್, ಗ್ರಾಮ ಪಂಚಾಯ್ತಿ ಸದದ್ಯ ಆಗಿಬಿಡ್ತಾರೆ. ಆದ್ರೆ ಇಲ್ಲಿ ಇದೀಗ ಬಚ್ಚೇಗೌಡರನ್ನ ಎದುರಿಸಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಆಗ್ತಾರಾ ಇಲ್ವಾ ಅನ್ನೋದನ್ನ ಕಾದು ನೋಡಬೇಕಿದೆ. ಮೇಕಿಂಗ್ ಮೆಚ್ಚುವಂತಿದ್ದು, ನೋಡುಗರಿಗೆ ಅದ್ರಲ್ಲೂ ಹಳ್ಳಿ ಜನಕ್ಕೆ ಈ ಸಿನಿಮಾ ಬೇಗ ಕನೆಕ್ಟ್ ಆಗಲಿದೆ. ಮಂಡ್ಯದ ಕಬ್ಬಿನ ಗದ್ದೆಗಳು, ಆಲೆ ಮನೆ, ಗ್ರಾಮ ಪಂಚಾಯ್ತಿ ಕಾರ್ಯಾಲಯ, ಕೆರೆ, ಕಟ್ಟೆಗಳು, ಗ್ರಾಮಗಳ ಬೀದಿ ಬೀದಿಗಳಲ್ಲಿ ಚಿತ್ರಿಸಿರೋ ಈ ಚಿತ್ರ ಬಹಳ ಸಹಜ ಹಾಗೂ ಸ್ವಾಭಾವಿಕತೆಯಿಂದ ಕೂಡಿದೆ.

ಹುಡ್ಗೀರ್ ಡೇಂಜರಸ್ ಸಾಂಗ್‌ಗೆ ರಾಬರ್ಟ್ ಸಂತು ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದು, ಆಫ್ ಸ್ಕ್ರೀನ್‌‌ನಲ್ಲಿ ಟೀಂ ಮಾಡಿರೋ ಕಂಪ್ಲೀಟ್ ಕರಸತ್ತು ಈ ಮೇಕಿಂಗ್ ವಿಡಿಯೋಗಳಲ್ಲಿ ಅನಾವರಣಗೊಂಡಿದೆ. ಅಭಿನಯ ಚತುರ ಸತೀಶ್ ಹಾಗೂ ಲೇಡಿ ಸೂಪರ್ ಸ್ಟಾರ್ ರಚಿತಾ ರಾಮ್ ಜೊತೆ ಹಾಡಲ್ಲಿ ನಟ ಶಿವರಾಜ್ ಕೆ ಆರ್ ಪೇಟೆ ಹಾಗೂ ಗಿರಿ ಕೂಡ ಗಮನ ಸೆಳೆಯಲಿದ್ದಾರೆ. ನುರಿತ ಡ್ಯಾನ್ಸರ್ಸ್ ರೀತಿ ಇವರುಗಳು ಸ್ಟೆಪ್ ಹಾಕಿರೋ ಪರಿ ಇಲ್ಲಿ ನೋಡೋಕೆ ಸಖತ್ ಮಜಾ ಕೊಡ್ತಿದೆ. ಅಂದಹಾಗೆ ಈ ಹಾಡನ್ನ ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಅಫಿಶಿಯಲಿ ಲಾಂಚ್ ಮಾಡಲಾಗಿತ್ತು. ಇದೀಗ ರಿಲೀಸ್‌ಗೂ ಮುನ್ನ ಟ್ರೈಲರ್ ಲಾಂಚ್ ಜೊತೆ ಪ್ರೀ-ರಿಲೀಸ್ ಇವೆಂಟ್‌ನ ಬೆಂಗಳೂರಿನಲ್ಲೇ ಅದ್ಧೂರಿಯಾಗಿ ನಡೆಸಲು ಟೀಂ ಪ್ಲ್ಯಾನ್ ಮಾಡಿಕೊಂಡಿದ್ದು, ಸದ್ಯದಲ್ಲೇ ಡೇಟ್ & ಟೈಂ ಅನೌನ್ಸ್ ಆಗಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 17T174920.144

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

by ಶಾಲಿನಿ ಕೆ. ಡಿ
September 17, 2026 - 5:50 pm
0

Untitled design 2026 09 17T172429.831

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

by ಶಾಲಿನಿ ಕೆ. ಡಿ
September 17, 2026 - 5:25 pm
0

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

by ಶಾಲಿನಿ ಕೆ. ಡಿ
September 17, 2026 - 5:00 pm
0

Untitled design 2026 09 17T163425.739

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
September 17, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T172429.831
    ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್
    September 17, 2026 | 0
  • ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    September 17, 2026 | 0
  • ಹ್ಮೋ (39)
    ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ
    September 17, 2026 | 0
  • Your paragraph text 2026 09 16T215340.645
    ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ
    September 16, 2026 | 0
  • Your paragraph text 2026 09 16T202850.831
    ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version