• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 5:56 pm
in ಸಿನಿಮಾ
0 0
0
Untitled design (51)

ವಿಶ್ವ ಸಿನಿದುನಿಯಾದಲ್ಲಿ ನಮ್ಮ ಕನ್ನಡದ ಸ್ಟಾರ್‌‌ಗಳು ಸಿಕ್ಕಾಪಟ್ಟೆ ಸಂಚಲನ ಸೃಷ್ಠಿಸಿದ್ದಾರೆ. ಇತ್ತೀಚೆಗಷ್ಟೇ ಯಶ್ ನಟಿಸಿ, ಸಹ ನಿರ್ಮಾಣ ಮಾಡಿರೋ ರಾಮಾಯಣ ಚಿತ್ರತಂಡದ ಜೊತೆ ಸೋನಿ ಪಿಕ್ಚರ್ಸ್ ಟೈಯಪ್ ಆಗಿತ್ತು. ಇದೀಗ ನಮ್ಮ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಜೊತೆ ಸ್ಪೈಡರ್ ಮ್ಯಾನ್ ಕೈ ಜೋಡಿಸಿದ್ದಾರೆ. ಈ ಮೂಲಕ ಶೆಟ್ರು ಹೊಸ ದಾಖಲೆ ಬರೆದಿದ್ದಾರೆ.

  • ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ
  • ಪ್ರಚಾರಕ್ಕಾಗಿ ಸ್ಪೈಡರ್ ಮ್ಯಾನ್ & ಸೋನಿ ಪಿಕ್ಚರ್ಸ್ ಶೆಟ್ರ ಮೊರೆ
  • ಸೂಪರ್ ಹೀರೋ ಫ್ರಾಂಚೈಸಿಗೆ ಸಿಕ್ತು ಕಾಂತಾರ ಸ್ಟಾರ್ ಬೆಂಬಲ
  • ರಿಷಬ್ ಸಾರ್ವಕಾಲಿಕ ದಾಖಲೆ.. ಭಾರತದ ಮೊಟ್ಟ ಮೊದಲ ನಟ

ಕಾಂತಾರ ಸಿನಿಮಾ ನಟ ರಿಷಬ್ ಶೆಟ್ಟಿಗೆ ನಿರೀಕ್ಷೆಗೂ ಮೀರಿದ ಸಕ್ಸಸ್, ನೇಮು, ಫೇಮು, ಹಣ, ಆಸ್ತಿ, ಅಂತಸ್ತು ತಂದುಕೊಟ್ಟಿದೆ. ಅದಕ್ಕಿಂತ ಹೆಚ್ಚಾಗಿ ಜಾಗತಿಕ ಮಟ್ಟದಲ್ಲಿ ಗೌರವ, ಅಭಿಮಾನ ಹೆಚ್ಚಿಸಿದೆ. ಯೆಸ್.. ಕರಾವಳಿಯ ಕೆರಾಡಿಯಿಂದ ಬಂದ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ, ಸದ್ಯ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ಸ್ಪೈಡರ್ ಮ್ಯಾನ್ ಪ್ರಪಂಚಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಕನ್ನಡ ಹಾಗೂ ಭಾರತೀಯ ಚಿತ್ರರಂಗ ಹೆಮ್ಮೆಪಡುವಂತೆ ಮಾಡಿದ್ದಾರೆ. ಹಾಲಿವುಡ್ ದೈತ್ಯ ಸಂಸ್ಥೆ ಸೋನಿ ಪಿಕ್ಚರ್ಸ್ ಬ್ಯಾನರ್‌‌ ತನ್ನ ಸ್ಪೈಡರ್ ಮ್ಯಾನ್- ಬ್ರ್ಯಾಂಡ್ ನ್ಯೂ ಡೇ ಸಿನಿಮಾದ ವಿಶೇಷ ಪ್ರಚಾರಕ್ಕಾಗಿ ರಿಷಬ್ ಶೆಟ್ಟಿ ಅವರೊಂದಿಗೆ ಕೈಜೋಡಿಸಿದೆ. ಈ ಮೂಲಕ ಇಂತಹ ಬೃಹತ್ ಹಾಲಿವುಡ್ ಚಿತ್ರವೊಂದರ ಪ್ರಚಾರದ ಪ್ರಮುಖ ಭಾಗವಾಗಿ ಆಯ್ಕೆಯಾದ ಭಾರತದ ಮೊಟ್ಟ ಮೊದಲ ನಟ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ರಿಷಬ್ ಪಾತ್ರರಾಗಿದ್ದಾರೆ.

RelatedPosts

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ

ನೀಟ್ ಪ್ರತಿಭಟನೆ ವಿಡಿಯೋಗಳ ಬಗ್ಗೆ ಕಂಗನಾ ಅಸಮಾಧಾನ

ಧನುಷ್ ನ್ಯಾಷನಲ್ ಅವಾರ್ಡ್ ಕಿರಿಕ್: ಸ್ಟಾರ್‌ ವಾರ್ ಶುರು

ADVERTISEMENT
ADVERTISEMENT

ಸೋನಿ ಪಿಕ್ಚರ್ಸ್ ಎಂಟರ್‌ಟೈನ್ಮೆಂಟ್ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ರಿಷಬ್ ಶೆಟ್ಟಿ ಅಭಿನಯದ ವಿಶೇಷ ಪ್ರಚಾರದ ಪ್ರೋಮೋವನ್ನು ಹಂಚಿಕೊಂಡಿದೆ.‌ ಪೀಟರ್ ಪಾರ್ಕರ್ ಪ್ರಪಂಚಕ್ಕೆ ರಿಷಬ್ ಶೆಟ್ಟಿ ಪ್ರವೇಶಿಸುವುದನ್ನ ಯಾರೂ ನಿರೀಕ್ಷಿಸಿರಲಿಲ್ಲ ಅನ್ನೋ ಟೈಟಲ್‌‌ನಲ್ಲಿ ರಿವೀಲ್ ಆಗಿರೋ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗಿದೆ. ಸ್ಪೈಡರ್ ಮ್ಯಾನ್- ನೋ ವೇ ಹೋಮ್ ಅಂತ್ಯದಲ್ಲಿ ಪೀಟರ್ ಪಾರ್ಕರ್ ತನ್ನ ನೆನಪನ್ನು ಜಗತ್ತೇ ಮರೆಯುವಂತೆ ಮಾಡುವ ಸನ್ನಿವೇಶ, ಆತನ ಒಂಟಿತನ ಮತ್ತು ಸೂಪರ್-ಹೀರೋಯಿಸಂ ಪರಿಕಲ್ಪನೆಯನ್ನು ರಿಷಬ್ ಈ ಪ್ರೋಮೋದಲ್ಲಿ ಅದ್ಭುತವಾಗಿ ವಿವರಿಸಿದ್ದಾರೆ.

ಸ್ಪೈಡಲ್ ಬ್ರ್ಯಾಂಡ್ ನ್ಯೂ ಡೇ. ಇದು ಸ್ಪೈಡರ್ ಮ್ಯಾನ್- ನೋ ವೇ ಹೋಮ್ ಚಿತ್ರದ ಮುಂದುವರಿದ ಭಾಗವಾಗಿದೆ.‌ ಪೀಟರ್ ಪಾರ್ಕರ್ ಅಂದ್ರೆ ಟಾಮ್ ಹೋಲ್ಯಾಂಡ್ ತನ್ನ ಆಪ್ತ ಸ್ನೇಹಿತ ನೆಡ್ ಅಂದ್ರೆ ಜೇಕಬ್ ಬ್ಯಾಟಲಾನ್ ಹಾಗೂ ಪ್ರಿಯತಮೆ ಎಂಜೆ ಝೆಂಡಾಯಾ ಸೇರಿದಂತೆ ಇಡೀ ಜಗತ್ತಿನ ನೆನಪಿನಿಂದ ದೂರಾಗುತ್ತಾನೆ. ನ್ಯೂಯಾರ್ಕ್ ನಗರದಲ್ಲಿ ಒಂಟಿಯಾಗಿ, ತನ್ನ ನಿಜವಾದ ಗುರುತನ್ನು ಯಾರಿಗೂ ತಿಳಿಸದೆ, ಪೂರ್ಣಾವಧಿ ಸ್ಪೈಡರ್ ಮ್ಯಾನ್ ಆಗಿ ಅಪರಾಧಗಳ ವಿರುದ್ಧ ಹೋರಾಡುವ ರೋಮಾಂಚನಕಾರಿ ಕಥೆಯನ್ನು ಈ ಸಿನಿಮಾ ಹೊಂದಿದೆ. ಇದೇ ಜುಲೈ 30ಕ್ಕೆ ಸ್ಪೈಡರ್ ಮ್ಯಾನ್-ಬ್ರ್ಯಾಂಡ್ ನ್ಯೂ ಡೇ ಚಿತ್ರ ಇಂಗ್ಲಿಷ್, ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ಪ್ರಮುಖ ಭಾಷೆಗಳಲ್ಲಿ ವರ್ಲ್ಡ್‌‌ವೈಡ್ ತೆರೆಗೆ ಬರ್ತಿದೆ. ರಿಷಬ್ ಪ್ರಮೋಷನ್ಸ್‌ಗೆ ಎಂಟ್ರಿ ಕೊಟ್ಟಿರೋದ್ರಿಂದ ಇಂಡಿಯಾದಲ್ಲಿ ಅತಿಹೆಚ್ಚು ಟಿಕೆಟ್ ಅಡ್ವಾನ್ಸ್ ಬುಕ್ಕಿಂಗ್ ಆಗ್ತಿದ್ದು, ಇನ್ನು ಮೂರು ದಿನದಲ್ಲಿ ಹೊಸ ರೂಪದಲ್ಲಿ ಸ್ಪೈಡರ್‌‌ಮ್ಯಾನ್ ದರ್ಶನ ಕೊಡಲಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (58)

ನಮ್ಮ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆ*ತ್ಯಹ*ತ್ಯೆ

by ಕವಿತಾ
July 27, 2026 - 7:24 pm
0

ನಲ್ಲಿ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

by ಶಾಲಿನಿ ಕೆ. ಡಿ
July 27, 2026 - 6:41 pm
0

Untitled design (56)

ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’

by ಕವಿತಾ
July 27, 2026 - 6:37 pm
0

Untitled design (55)

ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!

by ಕವಿತಾ
July 27, 2026 - 6:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (36)
    ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು
    July 27, 2026 | 0
  • Untitled design (28)
    ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ
    July 27, 2026 | 0
  • Untitled design 2026 07 27T155834.002
    ನೀಟ್ ಪ್ರತಿಭಟನೆ ವಿಡಿಯೋಗಳ ಬಗ್ಗೆ ಕಂಗನಾ ಅಸಮಾಧಾನ
    July 27, 2026 | 0
  • Untitled design (26)
    ಧನುಷ್ ನ್ಯಾಷನಲ್ ಅವಾರ್ಡ್ ಕಿರಿಕ್: ಸ್ಟಾರ್‌ ವಾರ್ ಶುರು
    July 27, 2026 | 0
  • Untitled design (24)
    ಆಗಸ್ಟ್-7ಕ್ಕೆ ತೆರೆ ಮೇಲೆ ಬರಲಿದೆ ಅಯೋಗ್ಯ-2
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version