• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಕವಿತಾ by ಕವಿತಾ
July 28, 2026 - 4:33 pm
in ದೇಶ
0 0
0
ಪೊಲೀಸರ

ಶಹಜಹಾನ್‌ಪುರ, (ಜುಲೈ 28): ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಕನ್ವರ್ ಯಾತ್ರೆಯನ್ನು ಸುಸೂತ್ರವಾಗಿ ನಡೆಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಭಕ್ತರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದೆ. ವಿಶೇಷವಾಗಿ ಶಹಜಹಾನ್‌ಪುರ ಜಿಲ್ಲೆಯ ಮೂಲಕ ಸಾಗುವ ಯಾತ್ರಾ ಮಾರ್ಗದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಕನ್ವರ್ ಯಾತ್ರೆಯು ಜುಲೈ 30ರಿಂದ ಆಗಸ್ಟ್ 11ರ ವರೆಗೆ ನಡೆಯಲಿದೆ.

ಪ್ರತಿ ವರ್ಷ ಲಕ್ಷಾಂತರ ಶಿವಭಕ್ತರು ಗಂಗಾಜಲವನ್ನು ಸಂಗ್ರಹಿಸಿ ಶಿವಲಿಂಗಕ್ಕೆ ಜಲಾಭಿಷೇಕ ಸಲ್ಲಿಸಲು ಗೋಲಾ ಗೋಕರ್ಣನಾಥ ದೇವಾಲಯದತ್ತ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಶಹಜಹಾನ್‌ಪುರದ ಪಾಂಚಾಲ ಘಾಟ್‌ನಿಂದ ಆರಂಭವಾಗುವ ಸುಮಾರು 90 ಕಿಲೋಮೀಟರ್ ಉದ್ದದ ಯಾತ್ರಾ ಮಾರ್ಗವನ್ನು ಸಂಪೂರ್ಣವಾಗಿ ಭದ್ರತಾ ವಲಯದ ಅಡಿಯಲ್ಲಿ ತರಲಾಗಿದೆ.

RelatedPosts

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ADVERTISEMENT
ADVERTISEMENT

ಅಧಿಕಾರಿಗಳ ಮಾಹಿತಿಯಂತೆ, ಯಾತ್ರಾರ್ಥಿಗಳ ರಕ್ಷಣೆಗೆ 1,100 ಕಾನ್ಸ್‌ಟೇಬಲ್‌ಗಳು, 210 ಸಬ್‌ ಇನ್ಸ್‌ಪೆಕ್ಟರ್‌ಗಳು, 17 ಇನ್ಸ್‌ಪೆಕ್ಟರ್‌ಗಳು, 7 ಸರ್ಕಲ್ ಆಫೀಸರ್‌ಗಳು ಹಾಗೂ 44 ಮೋಟಾರ್‌ ಸೈಕಲ್ ಗಸ್ತು ತಂಡಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಅಲ್ಲಿನ ಮಾರ್ಗದುದ್ದಕ್ಕೂ ನಿರಂತರ ಪೊಲೀಸ್ ಗಸ್ತು ಮತ್ತು ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಭದ್ರತೆಯನ್ನು ಮತ್ತಷ್ಟು ಬಲಪಡಿಸಲು 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಕೂಡಾ ಅಳವಡಿಸಲಾಗಿದ್ದು, ಅವುಗಳನ್ನು ಜಿಲ್ಲಾ ನಿಯಂತ್ರಣ ಕೊಠಡಿ ಹಾಗೂ ಬರೇಲಿ ವಿಭಾಗೀಯ ಕಂಟ್ರೋಲ್ ರೂಮ್‌ಗೆ ಸಂಪರ್ಕಿಸಲಾಗಿದೆ. ಜೊತೆಗೆ, ಸುಮಾರು 500 ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನ ಸಂಚಾರ ಮತ್ತು ಭಕ್ತರ ಓಡಾಟವನ್ನು ನಿಯಂತ್ರಿಸಲಾಗುತ್ತಿದೆ.

ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಪೊಲೀಸ್ ಠಾಣೆ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಸ್ಥಳೀಯ ಜನರ ಸಹಕಾರದೊಂದಿಗೆ 120ಕ್ಕೂ ಹೆಚ್ಚು ಸುರಕ್ಷತಾ ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳು ಯಾತ್ರಿಕರಿಗೆ ಮಾರ್ಗದರ್ಶನ ನೀಡುವುದರ ಜೊತೆಗೆ, ತುರ್ತು ಪರಿಸ್ಥಿತಿಯಲ್ಲಿ ಪೊಲೀಸರೊಂದಿಗೆ ಸಮನ್ವಯ ಸಾಧಿಸಲಿವೆ.

ಆಡಳಿತವು ಆಹಾರ ವ್ಯವಸ್ಥೆಯ ಮೇಲೆ ಸಹ ವಿಶೇಷ ಗಮನ ಹರಿಸುತ್ತಿದೆ ಎಂದು ತಿಳಿದು ಬಂದಿದೆ. ಯಾತ್ರಾ ಮಾರ್ಗದಲ್ಲಿರುವ ಡಾಬಾ, ಹೋಟೆಲ್ ಹಾಗೂ ಆಹಾರ ಮಳಿಗೆಗಳಲ್ಲಿ ಬೆಳ್ಳುಳ್ಳಿ ಮತ್ತು ಈರುಳ್ಳಿ ಬಳಸದಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಜೊತೆಗೆ, ಮಾರ್ಗದಲ್ಲಿರುವ ಎಲ್ಲಾ ಮಾಂಸದ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶ ನೀಡಲಾಗಿದೆ.

ಯಾತ್ರಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಮಾರ್ಗದುದ್ದಕ್ಕೂ ಸ್ವಚ್ಛತೆ, ಶುದ್ಧ ಕುಡಿಯುವ ನೀರು, ಶೌಚಾಲಯ, ಸ್ನಾನಗೃಹ ಹಾಗೂ ಬಟ್ಟೆ ಬದಲಾಯಿಸುವ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ 7ರಿಂದ 8 ಕಿಲೋಮೀಟರ್‌ ಅಂತರದಲ್ಲಿ ರಾತ್ರಿ ವಿಶ್ರಾಂತಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಆಡಳಿತ ಕ್ರಮ ಕೈಗೊಂಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 21T194618.257

ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?

by ಶಾಲಿನಿ ಕೆ. ಡಿ
September 21, 2026 - 7:48 pm
0

Your paragraph text 2026 09 21T185107.193

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
September 21, 2026 - 6:53 pm
0

Untitled design 2026 09 21T182459.768

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

by ಶಾಲಿನಿ ಕೆ. ಡಿ
September 21, 2026 - 6:25 pm
0

Untitled design 2026 09 21T180152.658

ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?

by Hemanth Kumar S
September 21, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T163803.148
    ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)
    ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 21, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version