• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 28, 2026 - 4:48 pm
in ಕರ್ನಾಟಕ, ಬೆಂ. ನಗರ, ವೈರಲ್
0 0
0
ರದ್ದು (2)

ಬೆಂಗಳೂರು ( ಜುಲೈ 29 ) : ಸಿಲಿಕಾನ್ ಸಿಟಿಯಲ್ಲಿ  ಹದಗೆಟ್ಟ ರಸ್ತೆಗಳು ಮತ್ತು ಮೂಲಸೌಕರ್ಯದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದ್ದಾರೆ. ಈ ನಡುವೆ ಪೀಣ್ಯ ಸಮೀಪದ ರುದ್ರಪ್ಪ ಲೇಔಟ್‌ನ ನಿವಾಸಿ, ಎಂಜಿನಿಯರ್ ಹಾಗೂ ಉದ್ಯಮಿ ಧನಂಜಯ ಭಂಡಾರ್ಕರ್ ತಮ್ಮ ಬಡಾವಣೆಯ ರಸ್ತೆ ಸಮಸ್ಯೆ ಬಗ್ಗೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಧನಂಜಯ ಭಂಡಾರ್ಕರ್ ಅವರು ಧೂಳು, ಕಲ್ಲು ಹಾಗೂ ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲೇ ರನ್ನಿಂಗ್ ಮಾಡುವ ಮೂಲಕ ಅಧಿಕಾರಿಗಳ ಗಮನ ಸೆಳೆಯಲು ಯತ್ನಿಸಿದ್ದಾರೆ. ಸುಮಾರು ಒಂದು ದಶಕದ ಹಿಂದೆ ನಿರ್ಮಾಣಗೊಂಡ ರುದ್ರಪ್ಪ ಲೇಔಟ್‌ನಲ್ಲಿ 20ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಆದರೆ 1.7 ಕಿ.ಮೀ. ಉದ್ದದ ರಸ್ತೆಯಲ್ಲಿ ಕೇವಲ ಮೊದಲ 200 ಮೀಟರ್‌ಗೆ ಮಾತ್ರ ಡಾಂಬರು ಹಾಕಲಾಗಿದ್ದು, ಉಳಿದ 1.5 ಕಿ.ಮೀ. ರಸ್ತೆ ಕಳೆದ ಎರಡು ವರ್ಷಗಳಿಂದ ಹದಗೆಟ್ಟ ಸ್ಥಿತಿಯಲ್ಲೇ ಉಳಿದಿದೆ.

RelatedPosts

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA

CWRC ನಿರ್ದೇಶನವನ್ನು ಧಿಕ್ಕರಿಸಿ, ಕಾನೂನು ಹೋರಾಟ ನಡೆಸಿ: ಟಿ.ಎ. ನಾರಾಯಣಗೌಡ ಆಗ್ರಹ

ADVERTISEMENT
ADVERTISEMENT

ಕಾವೇರಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆ ಡಾಂಬರೀಕರಣ ಮಾಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದರೂ, ಕಾಮಗಾರಿ ಮುಗಿದು ವರ್ಷ ಕಳೆದರೂ ರಸ್ತೆ ಅಭಿವೃದ್ಧಿ ಮಾತ್ರ ಆಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್ ಮೂಲಕ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಧನಂಜಯ ಈ ವಿಭಿನ್ನ ಪ್ರತಿಭಟನೆಗೆ ಮುಂದಾಗಿದ್ದಾರೆ. ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಗಮನ ಸೆಳೆಯುವುದೇ ತಮ್ಮ ಉದ್ದೇಶ ಎಂದು ಅವರು ತಿಳಿಸಿದ್ದಾರೆ.

“ರಸ್ತೆ ಗುಂಡಿಗಳ ಬಗ್ಗೆ ಮಾತನಾಡುವ ವಿಡಿಯೋಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ. ಅದಕ್ಕಾಗಿಯೇ ರನ್ನಿಂಗ್ ಮೂಲಕ ಜನರ ಮತ್ತು ಅಧಿಕಾರಿಗಳ ಗಮನ ಸೆಳೆಯಲು ಪ್ರಯತ್ನಿಸಿದ್ದೇನೆ. ರಸ್ತೆ ಡಾಂಬರೀಕರಣವಾಗುವವರೆಗೆ ನನ್ನ ಹೋರಾಟ ಮುಂದುವರಿಯುತ್ತದೆ,” ಎಂದು ಧನಂಜಯ ಹೇಳಿದ್ದಾರೆ. ಅಗತ್ಯವಿದ್ದರೆ ಮುಂದಿನ ಬಾರಿ ಹ್ಯಾಂಡ್‌ಸ್ಟ್ಯಾಂಡ್ ಮಾಡಿ ಪ್ರತಿಭಟನೆ ನಡೆಸುವುದಾಗಿಯೂ ಅವರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (14)

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

by ಕವಿತಾ
July 29, 2026 - 9:32 pm
0

ಬಲಿಷ್ಠ (13)

RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!

by ಕವಿತಾ
July 29, 2026 - 8:57 pm
0

ಬಲಿಷ್ಠ (12)

ಏರ್ ಇಂಡಿಯಾ ಎಐ-171 ದುರಂತ; ಇಂಧನ ಸ್ವಿಚ್‌ನಲ್ಲಿ ದೋಷವಿಲ್ಲ ಎಂದ ಕೇಂದ್ರ

by ಕವಿತಾ
July 29, 2026 - 8:19 pm
0

ಬಲಿಷ್ಠ (11)

“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

by ಕವಿತಾ
July 29, 2026 - 8:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (14)
    ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ
    July 29, 2026 | 0
  • ಬಲಿಷ್ಠ (11)
    “ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು
    July 29, 2026 | 0
  • ಬಲಿಷ್ಠ (8)
    ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA
    July 29, 2026 | 0
  • ಬಲಿಷ್ಠ (2)
    CWRC ನಿರ್ದೇಶನವನ್ನು ಧಿಕ್ಕರಿಸಿ, ಕಾನೂನು ಹೋರಾಟ ನಡೆಸಿ: ಟಿ.ಎ. ನಾರಾಯಣಗೌಡ ಆಗ್ರಹ
    July 29, 2026 | 0
  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version