• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 28, 2026 - 5:34 pm
in ದೇಶ, ವೈರಲ್
0 0
0
ರದ್ದು (4)

ನವದೆಹಲಿ (ಜುಲೈ. 28 ) : ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸ ಮೈಲಿಗಲ್ಲು ಸಾಧಿಸಿರುವುದಾಗಿ ವರದಿಯಾಗಿದೆ. ಅವರ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯ ಫಾಲೋವರ್ಸ್ ಸಂಖ್ಯೆ 105 ಮಿಲಿಯನ್ (10.5 ಕೋಟಿ) ದಾಟಿದ್ದು, ಈ ಸಾಧನೆ ಮಾಡಿದ ವಿಶ್ವದ ಮೊದಲ ರಾಜಕೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಳೆದ ಒಂದು ವಾರದಲ್ಲೇ ಸುಮಾರು 40 ಲಕ್ಷ ಹೊಸ ಫಾಲೋವರ್ಸ್‌ಗಳು ಅವರ ಖಾತೆಗೆ ಸೇರ್ಪಡೆಯಾಗಿರುವುದು ವಿಶೇಷ.

ಇತ್ತೀಚೆಗೆ ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಚರ್ಚೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರಧಾನಿ ಮೋದಿ ಇನ್‌ಸ್ಟಾಗ್ರಾಂನಲ್ಲಿ ಸೆಲ್ಫಿ ಶೈಲಿಯ ರೀಲ್ಸ್ ವಿಡಿಯೊವನ್ನು ಹಂಚಿಕೊಂಡಿದ್ದರು. ಈ ವಿಡಿಯೊದಲ್ಲಿ ಯುವಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರುವುದಾಗಿ ಹಾಗೂ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

RelatedPosts

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ಆಕ್ಷೇಪ: ಪ್ರಧಾನಿ ಮೋದಿಗೆ ಪತ್ರ

ADVERTISEMENT
ADVERTISEMENT

ಈ ರೀಲ್ಸ್ ಪ್ರಕಟವಾದ ಬಳಿಕ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕಡಿಮೆ ಅವಧಿಯಲ್ಲೇ ಕೋಟ್ಯಂತರ ವೀಕ್ಷಣೆಗಳನ್ನು ಗಳಿಸಿದೆ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಪ್ರಧಾನಿ ಮೋದಿ ಅವರ ಇನ್‌ಸ್ಟಾಗ್ರಾಂ ಖಾತೆಯನ್ನು ಅನುಸರಿಸಲು ಆರಂಭಿಸಿದ್ದಾರೆ ಎನ್ನಲಾಗಿದೆ.

ಜಾಗತಿಕ ಮಟ್ಟದಲ್ಲಿಯೂ ಇನ್‌ಸ್ಟಾಗ್ರಾಂ ಫಾಲೋವರ್ಸ್ ಸಂಖ್ಯೆಯಲ್ಲಿ ಪ್ರಧಾನಿ ಮೋದಿ ಮುಂಚೂಣಿಯಲ್ಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಹಲವು ಪ್ರಮುಖ ರಾಜಕೀಯ ನಾಯಕರಿಗಿಂತ ಮೋದಿ ಅವರ ಖಾತೆಗೆ ಹೆಚ್ಚಿನ ಅನುಯಾಯಿಗಳಿದ್ದಾರೆ ಎಂದು ವರದಿಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರದ್ದು (5)

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

by ಶಾಲಿನಿ ಕೆ. ಡಿ
July 28, 2026 - 6:29 pm
0

ರದ್ದು (3)

ನಕಲಿ ದಾಖಲೆ ಸೃಷ್ಟಿಸಿ ಐಷಾರಾಮಿ ಕಾರುಗಳ ವಂಚನೆ..!

by ಶಾಲಿನಿ ಕೆ. ಡಿ
July 28, 2026 - 5:56 pm
0

ಪೊಲೀಸರ (5)

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

by ಕವಿತಾ
July 28, 2026 - 5:46 pm
0

ರದ್ದು (4)

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

by ಶಾಲಿನಿ ಕೆ. ಡಿ
July 28, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸರ
    ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
    July 28, 2026 | 0
  • Untitled design (77)
    ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ಆಕ್ಷೇಪ: ಪ್ರಧಾನಿ ಮೋದಿಗೆ ಪತ್ರ
    July 28, 2026 | 0
  • ರದ್ದು
    ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?
    July 28, 2026 | 0
  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version