• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 28, 2026 - 7:20 pm
in ಕ್ರೀಡೆ
0 0
0
ರದ್ದು (6)

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಆಗಸ್ಟ್ 15ರಿಂದ ಆರಂಭವಾಗಲಿದೆ. ಮೊದಲ ಟೆಸ್ಟ್ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಆಗಸ್ಟ್ 23ರಂದು ಕೊಲಂಬೋದ ಎಸ್‌ಎಸ್‌ಸಿ ಮೈದಾನದಲ್ಲಿ ಜರುಗಲಿದೆ. ಈ ಸರಣಿ ಟೀಮ್ ಇಂಡಿಯಾಗೆ ಸಾಮಾನ್ಯ ದ್ವಿಪಕ್ಷೀಯ ಸರಣಿಯಲ್ಲ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ಪ್ರವೇಶದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.

ಪ್ರಸ್ತುತ ಭಾರತ ತಂಡ WTC ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಒಟ್ಟು 18 ಪಂದ್ಯಗಳಲ್ಲಿ ಈಗಾಗಲೇ 9 ಪಂದ್ಯಗಳನ್ನು ಆಡಿರುವ ಭಾರತಕ್ಕೆ ಇನ್ನೂ 9 ಪಂದ್ಯಗಳು ಬಾಕಿಯಿವೆ. ಫೈನಲ್‌ಗೆ ನೇರ ಅರ್ಹತೆ ಪಡೆಯಬೇಕಾದರೆ ಈ ಉಳಿದ ಪಂದ್ಯಗಳಲ್ಲಿ ಕನಿಷ್ಠ 8ರಲ್ಲಿ ಜಯ ಸಾಧಿಸುವುದು ಬಹುತೇಕ ಅನಿವಾರ್ಯವಾಗಿದೆ.

RelatedPosts

CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ

ADVERTISEMENT
ADVERTISEMENT

ಭಾರತದ ಮುಂದಿನ ಸರಣಿಗಳು ಶ್ರೀಲಂಕಾ ವಿರುದ್ಧ 2 ಟೆಸ್ಟ್, ನ್ಯೂಝಿಲೆಂಡ್ ವಿರುದ್ಧ 2 ಟೆಸ್ಟ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ 5 ಟೆಸ್ಟ್ ಪಂದ್ಯಗಳನ್ನು ಒಳಗೊಂಡಿವೆ. ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾವನ್ನು ಹೋಲಿಸಿದರೆ ಶ್ರೀಲಂಕಾ ತುಸು ದುರ್ಬಲ ಎದುರಾಳಿಯಾಗಿದ್ದರೂ, ತವರಿನ ನೆಲದಲ್ಲಿ ಅವರನ್ನು ಲಘುವಾಗಿ ಪರಿಗಣಿಸುವಂತಿಲ್ಲ.

ಹೀಗಾಗಿ ಶ್ರೀಲಂಕಾ ವಿರುದ್ಧದ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವುದು ಭಾರತಕ್ಕೆ ಅತ್ಯಗತ್ಯ. ಒಂದು ವೇಳೆ ಸರಣಿ ಡ್ರಾ ಆದರೆ ಅಥವಾ 1-0 ಅಂತರದಲ್ಲಿ ಮಾತ್ರ ಗೆದ್ದರೆ ಅಮೂಲ್ಯವಾದ PCT ಅಂಕಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಆಗ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಹೆಚ್ಚಿನ ಗೆಲುವು ಸಾಧಿಸುವ ಒತ್ತಡ ಹೆಚ್ಚಾಗಲಿದೆ.

ಸತತ ಮೂರನೇ ಬಾರಿ WTC ಫೈನಲ್‌ಗೆ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಬೇಕಾದರೆ, ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ನಿರ್ಣಾಯಕ ಪ್ರದರ್ಶನ ನೀಡಲೇಬೇಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 28T100848.457
    CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ
    July 28, 2026 | 0
  • Untitled design (66)
    ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ
    July 27, 2026 | 0
  • ನಲ್ಲಿ
    ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು
    July 27, 2026 | 0
  • Untitled design 2026 07 26T212145.889
    ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ
    July 26, 2026 | 0
  • Untitled design 2026 07 26T205142.874
    IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version