• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 29, 2026 - 12:26 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text (14)

ಬೆಂಗಳೂರು:  BMTC ಬಸ್ ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪದ ಮೇಲೆ ಸಂಜಯ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಅವರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆ ಎಲ್ಲಿ ಮತ್ತು ಯಾವಾಗ?

RelatedPosts

ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR

ADVERTISEMENT
ADVERTISEMENT

ಬೆಂಗಳೂರಿನ ಗಂಗಮ್ಮನ ಗುಡಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ ವೇಳೆ ಜಾಲಹಳ್ಳಿಗೆ ತೆರಳಲು ಬಸ್ ಹತ್ತಿದ್ದ ಮಂಜುನಾಥ್ ಅವರು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆಯ ಜೊತೆ ಮಾತಿಗೆ ಮಾತು ಬೆಳೆದು, ದೊಡ್ಡ ಕಿರಿಕ್ ಶುರುವಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆ ಕೂಡಲೇ ತನ್ನ ಸಂಬಂಧಿಕರಿಗೆ ಫೋನ್ ಮಾಡಿ ಕರೆಸಿಕೊಂಡಿದ್ದಾರೆ.

ಪೊಲೀಸ್ ಪೇದೆಗೆ ಥಳಿತ ಹೇಗೆ ನಡೆಯಿತು?

ಬಸ್ ಗಂಗಮ್ಮನ ಗುಡಿ ಸರ್ಕಲ್ ತಲುಪುತ್ತಿದ್ದಂತೆ, ಮಹಿಳೆಯ ಸಂಬಂಧಿಕರು ಮತ್ತು ಯುವಕರ ಗ್ಯಾಂಗ್ ಬಸ್ ಮುಂದೆ ನಿಂತುಕೊಂಡಿದ್ದರು. ಆರೋಪಿ ಮಂಜುನಾಥ್ ಅವರನ್ನು ಬಸ್‌ನಿಂದ ಕೆಳಗಿಳಿಸಿ, ಹಿಗ್ಗಾಮುಗ್ಗಾ ಹಲ್ಲೆ ನಡೆಸಲಾಯಿತು. “ನಾನು ಪೊಲೀಸ್, ಬಿಡಿ” ಎಂದು ಮಂಜುನಾಥ್ ಕೇಳಿಕೊಂಡರೂ, ಯುವಕರು ಕೇಳದೆ ಥಳಿಸಿದ್ದಾರೆ. ಈ ವೇಳೆ ಆರೋಪಿಯ ಬಟ್ಟೆ ಹರಿದು, ಮುಖದಲ್ಲಿ ರಕ್ತ ಹರಿಯುವಂತೆ, ಮೈಮೇಲೆ ಬಾಸುಂಡೆ ಬರುವಂತೆ ಬರ್ಬರ ಹಲ್ಲೆ ನಡೆಸಲಾಗಿದೆ. ಯುವಕರ ಗ್ಯಾಂಗ್ ಕೆಲವೇ ನಿಮಿಷಗಳಲ್ಲಿ ಆರೋಪಿಗೆ ಜುಟ್ಟು ಹಿಡಿದು ಹಲ್ಲೆ ನಡೆಸಿದ್ದಾರೆ. 

ಗಾಯಗೊಂಡಿರುವ ಕಾನ್ಸ್ಟೇಬಲ್ ಮಂಜುನಾಥ್ ಅವರನ್ನು ಸ್ಥಳೀಯರು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅವರಿಗೆ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಮೈಕೈಗಳಲ್ಲಿ ಗಾಯಗಳಿವೆ. ಪ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಎರಡೂ ಕಡೆಗಳಿಂದ ದೂರು

ಈ ಘಟನೆಯಲ್ಲಿ ಎರಡೂ ಕಡೆಗಳಿಂದ ದೂರು ದಾಖಲಾಗಿದೆ. ಮಹಿಳೆಯು ಅಸಭ್ಯ ವರ್ತನೆಯ ಆರೋಪದ ಮೇಲೆ ಮಂಜುನಾಥ್ ವಿರುದ್ಧ ದೂರು ನೀಡಿದ್ದಾರೆ. ಇದೇ ವೇಳೆ, ಮಂಜುನಾಥ್ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ ಯುವಕರ ಗ್ಯಾಂಗ್ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಸಂಜಯ ನಗರ ಠಾಣಾ ಪೊಲೀಸರು ಎರಡೂ ದೂರುಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (22)

ಅಲ್ಲು ಫ್ಯಾನ್ಸ್ ಮೀಟ್..ಫ್ಯಾನ್ಸ್‌ಗೆ ರಾಕಾ ರಾಕಿಂಗ್ ಮೆಸೇಜ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 29, 2026 - 2:30 pm
0

Your paragraph text (20)

ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ

by ಶಾಲಿನಿ ಕೆ. ಡಿ
July 29, 2026 - 2:21 pm
0

Your paragraph text (19)

ಆ-8ಕ್ಕೆ ಟಾಕ್ಸಿಕ್ ಟ್ರೈಲರ್.. ಇವೆಂಟ್ ಎಲ್ಲಿ ಯಾರೆಲ್ಲಾ ಬರ್ತಾರೆ?

by ಶಾಲಿನಿ ಕೆ. ಡಿ
July 29, 2026 - 2:06 pm
0

Your paragraph text (17)

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

by ಶಾಲಿನಿ ಕೆ. ಡಿ
July 29, 2026 - 1:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
  • Your paragraph text (16)
    ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    July 29, 2026 | 0
  • Your paragraph text (12)
    MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR
    July 29, 2026 | 0
  • Your paragraph text (11)
    ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version