• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್ ಕ್ಲೋಸ್!: ಯಾವ್ಯಾವ ದಿನ ರಜೆ? ಇಲ್ಲಿದೆ ಸಂಪೂರ್ಣ ಲಿಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 29, 2026 - 12:47 pm
in ವಾಣಿಜ್ಯ
0 0
0
Your paragraph text (15)

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಬ್ಯಾಂಕಿಂಗ್ ವ್ಯವಹಾರಗಳನ್ನು ನಡೆಸಲು ಯೋಜಿಸಿರುವ ಗ್ರಾಹಕರು ಮುಂಚಿತವಾಗಿ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಹಬ್ಬಗಳ ಸರಣಿ, ವಾರಾಂತ್ಯದ ಸಾಮಾನ್ಯ ರಜೆಗಳು ಹಾಗೂ ಪ್ರಾದೇಶಿಕ ಆಚರಣೆಗಳ ಹಿನ್ನೆಲೆ ದೇಶದ ವಿವಿಧ ರಾಜ್ಯಗಳಲ್ಲಿ ಆಗಸ್ಟ್ ತಿಂಗಳಲ್ಲಿ ಒಟ್ಟು 14 ದಿನಗಳ ಕಾಲ ಬ್ಯಾಂಕ್ ಶಾಖೆಗಳು ಮುಚ್ಚಿರಲಿವೆ.

ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಕಟಿಸುವ ಅಧಿಕೃತ ರಜಾ ಕ್ಯಾಲೆಂಡರ್‌ಗೆ ಅನುಗುಣವಾಗಿ ವಿವಿಧ ರಾಜ್ಯಗಳಲ್ಲಿ ಸ್ಥಳೀಯ ಹಬ್ಬಗಳು ಹಾಗೂ ರಾಷ್ಟ್ರೀಯ ಆಚರಣೆಗಳ ಹಿನ್ನೆಲೆ ಬ್ಯಾಂಕ್‌ಗಳಿಗೆ ರಜೆ ಘೋಷಿಸಲಾಗುತ್ತದೆ. ಹೀಗಾಗಿ ಚೆಕ್ ಠೇವಣಿ, ಡಿಮ್ಯಾಂಡ್ ಡ್ರಾಫ್ಟ್ (DD), ದಾಖಲೆಗಳ ಪರಿಶೀಲನೆ, ಸಾಲ ಸಂಬಂಧಿತ ಕೆಲಸಗಳು ಹಾಗೂ ಹೆಚ್ಚಿನ ಮೊತ್ತದ ನಗದು ವ್ಯವಹಾರಗಳನ್ನು ನಡೆಸಲು ಬಯಸುವ ಗ್ರಾಹಕರು ತಮ್ಮ ಶಾಖೆಯ ರಜಾ ವೇಳಾಪಟ್ಟಿಯನ್ನು ಮುಂಚಿತವಾಗಿ ತಿಳಿದುಕೊಳ್ಳುವುದು ಒಳಿತು.

RelatedPosts

ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

ಇಂದು ನಿಮ್ಮ ನಗರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ ಹೇಗಿದೆ? ಇಲ್ಲಿದೆ ಪೂರ್ಣ ದರ ವಿವರ

ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?

ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?

ADVERTISEMENT
ADVERTISEMENT

ಆಗಸ್ಟ್ ತಿಂಗಳಲ್ಲಿ ಐದು ಭಾನುವಾರಗಳು ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ಸೇರಿ ಒಟ್ಟು ಏಳು ದಿನಗಳು ದೇಶಾದ್ಯಂತ ಸಾಪ್ತಾಹಿಕ ರಜೆಯಾಗಿರಲಿದೆ. ಇದಲ್ಲದೆ ವಿವಿಧ ರಾಜ್ಯಗಳ ಪ್ರಾದೇಶಿಕ ಹಬ್ಬಗಳು ಮತ್ತು ರಾಷ್ಟ್ರೀಯ ದಿನಾಚರಣೆಗಳ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಏಳು ದಿನಗಳ ಕಾಲ ಕೆಲವು ನಗರಗಳಲ್ಲಿ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ.

ಡಿಜಿಟಲ್ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಲಭ್ಯ

ಬ್ಯಾಂಕ್ ಶಾಖೆಗಳು ಮುಚ್ಚಿದ್ದರೂ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ. ಯುಪಿಐ (UPI), ಗೂಗಲ್ ಪೇ, ಫೋನ್‌ಪೇ, ಪೇಟಿಎಂ, ಮೊಬೈಲ್ ಬ್ಯಾಂಕಿಂಗ್, ನೆಟ್ ಬ್ಯಾಂಕಿಂಗ್ ಹಾಗೂ ಎಟಿಎಂ ಸೇವೆಗಳು ಎಂದಿನಂತೆ 24 ಗಂಟೆಗಳ ಕಾಲ ಲಭ್ಯವಿರುತ್ತವೆ. ಹಣ ವರ್ಗಾವಣೆ, ಬಿಲ್ ಪಾವತಿ, ಬ್ಯಾಲೆನ್ಸ್ ಪರಿಶೀಲನೆ, ಎಟಿಎಂ ಮೂಲಕ ಹಣ ಹಿಂಪಡೆಯುವುದು ಸೇರಿದಂತೆ ಬಹುತೇಕ ಡಿಜಿಟಲ್ ಸೇವೆಗಳು ಯಾವುದೇ ವ್ಯತ್ಯಯವಿಲ್ಲದೆ ಮುಂದುವರಿಯಲಿವೆ.

ಆಗಸ್ಟ್ ತಿಂಗಳ ಸಾಪ್ತಾಹಿಕ ಬ್ಯಾಂಕ್ ರಜೆಗಳು
  • ಆಗಸ್ಟ್ 2 – ಭಾನುವಾರ
  • ಆಗಸ್ಟ್ 8 – ಎರಡನೇ ಶನಿವಾರ
  • ಆಗಸ್ಟ್ 9 – ಭಾನುವಾರ
  • ಆಗಸ್ಟ್ 16 – ಭಾನುವಾರ
  • ಆಗಸ್ಟ್ 22 – ನಾಲ್ಕನೇ ಶನಿವಾರ
  • ಆಗಸ್ಟ್ 23 – ಭಾನುವಾರ
  • ಆಗಸ್ಟ್ 30 – ಭಾನುವಾರ
ಹಬ್ಬಗಳ ಹಿನ್ನೆಲೆ ಬ್ಯಾಂಕ್ ರಜೆಗಳು
  • ಆಗಸ್ಟ್ 4 (ಮಂಗಳವಾರ): ಕೆರ್ ಪೂಜೆ – ಅಗರ್ತಲಾ (ತ್ರಿಪುರಾ)
  • ಆಗಸ್ಟ್ 13 (ಗುರುವಾರ): ಪೇಟ್ರಿಯಾಟ್ಸ್ ಡೇ – ಇಂಫಾಲ್ (ಮಣಿಪುರ)
  • ಆಗಸ್ಟ್ 15 (ಶನಿವಾರ): ಸ್ವಾತಂತ್ರ್ಯ ದಿನಾಚರಣೆ – ದೇಶಾದ್ಯಂತ ಎಲ್ಲಾ ಬ್ಯಾಂಕ್‌ಗಳಿಗೆ ರಜೆ
  • ಆಗಸ್ಟ್ 19 (ಬುಧವಾರ): ಮಹಾರಾಜ ಬೀರ್ ಬಿಕ್ರಮ್ ಜಯಂತಿ – ಅಗರ್ತಲಾ
  • ಆಗಸ್ಟ್ 25 (ಮಂಗಳವಾರ): ಮೊದಲ ಓಣಂ ಹಾಗೂ ಮಿಲಾದ್-ಎ-ಶರೀಫ್ – ಕೊಚ್ಚಿ, ತಿರುವನಂತಪುರಂ ಹಾಗೂ ವಿಜಯವಾಡ
  • ಆಗಸ್ಟ್ 26 (ಬುಧವಾರ): ಈದ್-ಎ-ಮಿಲಾದ್ ಹಾಗೂ ತಿರುವೋಣಂ – ಬೆಂಗಳೂರು, ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್ ಸೇರಿದಂತೆ ಹಲವು ನಗರಗಳು
  • ಆಗಸ್ಟ್ 28 (ಶುಕ್ರವಾರ): ರಕ್ಷಾಬಂಧನ ಹಾಗೂ ಶ್ರೀ ನಾರಾಯಣ ಗುರು ಜಯಂತಿ – ಅಹಮದಾಬಾದ್, ಭೋಪಾಲ್, ಜೈಪುರ, ಲಖನೌ ಹಾಗೂ ಕೇರಳದ ಪ್ರಮುಖ ನಗರಗಳು
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (22)

ಅಲ್ಲು ಫ್ಯಾನ್ಸ್ ಮೀಟ್..ಫ್ಯಾನ್ಸ್‌ಗೆ ರಾಕಾ ರಾಕಿಂಗ್ ಮೆಸೇಜ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 29, 2026 - 2:30 pm
0

Your paragraph text (20)

ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ

by ಶಾಲಿನಿ ಕೆ. ಡಿ
July 29, 2026 - 2:21 pm
0

Your paragraph text (19)

ಆ-8ಕ್ಕೆ ಟಾಕ್ಸಿಕ್ ಟ್ರೈಲರ್.. ಇವೆಂಟ್ ಎಲ್ಲಿ ಯಾರೆಲ್ಲಾ ಬರ್ತಾರೆ?

by ಶಾಲಿನಿ ಕೆ. ಡಿ
July 29, 2026 - 2:06 pm
0

Your paragraph text (17)

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

by ಶಾಲಿನಿ ಕೆ. ಡಿ
July 29, 2026 - 1:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (16)
    ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    July 29, 2026 | 0
  • Your paragraph text (7)
    ಇಂದು ನಿಮ್ಮ ನಗರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ ಹೇಗಿದೆ? ಇಲ್ಲಿದೆ ಪೂರ್ಣ ದರ ವಿವರ
    July 29, 2026 | 0
  • Untitled design 2026 07 28T133929.215
    ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
  • Untitled design 2026 07 28T102950.388
    ಪೆಟ್ರೋಲ್-ಡೀಸೆಲ್ ದರದಲ್ಲಿ ಏರಿಳಿತ: ಪ್ರಮುಖ ನಗರಗಳ ಇಂಧನ ಬೆಲೆ ಇಲ್ಲಿ ಚೆಕ್‌ ಮಾಡಿ!
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version