• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 29, 2026 - 1:40 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0

ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ (Cauvery Water Dispute) ಜುಲೈ 31 ರಂದು ಮಂಡ್ಯದಲ್ಲಿ (Mandya) ಬೃಹತ್ ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಘೋಷಿಸಿದ್ದಾರೆ. ಆ ಭಾಗದ ರೈತರು, ರೈತ ಸಂಘಟನೆಗಳು ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು. ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಇತ್ತೀಚಿನ ತೀರ್ಪಿನಿಂದ ರೈತರಲ್ಲಿ ತೀವ್ರ ಆಕ್ರೋಶ ಮೂಡಿದ್ದು, ಇದನ್ನು ಪ್ರತಿಭಟಿಸಲು ರಾಜ್ಯಾದ್ಯಂತ ವ್ಯಾಪಕ ಚಳವಳಿಗೆ ಕರೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ವಿಜಯೇಂದ್ರ ಆಕ್ರೋಶ

RelatedPosts

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು

ಇನ್ಸ್ಟಾದಲ್ಲಿ ಪುನೀತ್ ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ

ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 16 ಮಂದಿ ಸಾ*ವು

ADVERTISEMENT
ADVERTISEMENT

ನಗರದ (Shivamogga) ಬೆಕ್ಕಿನಕಲ್ಮಠದಲ್ಲಿ ಗುರುಪೂರ್ಣಿಮೆಯ ಸಲುವಾಗಿ ಭೇಟಿ ನೀಡಿದ್ದ ವಿಜಯೇಂದ್ರ, ಈ ವೇಳೆ ಕಾವೇರಿ ನೀರು ನಿರ್ವಾಹಣಾ ಸಮಿತಿ ತೀರ್ಪು ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. “CWRC ತೀರ್ಪು ಕಾವೇರಿ ಕೊಳ್ಳದ ರೈತರಿಗೆ ‘ಬರೆ’ ಎಳೆದಂತೆ ಆಗಿದೆ. ಬರ ಪರಿಸ್ಥಿತಿ ಇದ್ದು, ಯಾರೂ ಕೂಡ ಬೆಳೆ ಬೆಳೆಯಬೇಡಿ ಎಂದು ಮುಖ್ಯಮಂತ್ರಿಯವರು ಕೆಲವು ದಿನಗಳ ಹಿಂದೆ ಕರೆ ನೀಡಿದ್ದರು. ರಾಜ್ಯದ ರೈತರಿಗೆ ಸಿಎಂ ಧೈರ್ಯ ತುಂಬಬೇಕಿತ್ತು. ಬದಲಿಗೆ ಅವರು ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

“ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುಗಡೆ”

“ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುವ ಕೆಲಸ ಆಗಿತ್ತು. ತಮಿಳುನಾಡಿನ ಮುಖ್ಯಮಂತ್ರಿಗಳನ್ನು ಖುಷಿ ಪಡಿಸಲು ರಾಜ್ಯದ ರೈತರಿಗೆ ಸಿಎಂ ಅನ್ಯಾಯ ಮಾಡಿದ್ದಾರೆ. ಯಾಕೆ ಇಂತಹ ಕಪಟ ನಾಟಕ ಮಾಡುತ್ತಿದ್ದೀರಿ? ಸಿಎಂ ಯಾಕೆ ರೈತರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ? ಈ ಚೆಲ್ಲಾಟ ಆಡೋದು ಬಿಟ್ಟು, ಸಮಿತಿಗೆ ಮರು ಪರಿಶೀಲನಾ ಅರ್ಜಿ ದಾಖಲಿಸಬೇಕು” ಎಂದು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

“ಡ್ಯಾಮ್ನಲ್ಲಿ 17.39 ಟಿಎಂಸಿ ನೀರು ಮಾತ್ರ”

ವಿಜಯೇಂದ್ರ ಅವರು ಕೆಆರ್ಎಸ್ ಡ್ಯಾಮ್‌ನ ನೀರಿನ ಮಟ್ಟ ಕುರಿತು ಮಾಹಿತಿ ನೀಡಿದರು. “ಡ್ಯಾಮ್ನಲ್ಲಿ 17.39 ಟಿಎಂಸಿ ನೀರು ಸಂಗ್ರಹವಿದೆ. ಅದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್. ಉಳಿದ 12-13 ಟಿಎಂಸಿ ನೀರಿನಲ್ಲಿ ತಮಿಳುನಾಡಿಗೆ ಬಿಟ್ಟರೆ ರಾಜ್ಯದ ರೈತರ ಗತಿಯೇನು? ಸಿಎಂ ಯಾಕೆ ಆ ಭಾಗದ ರೈತರ ಜೊತೆ ಚೆಲ್ಲಾಟ ಆಡುತ್ತಿದ್ದಾರೆ? ಸಮಿತಿ ಮುಂದೆ ಸರಿಯಾದ ರೀತಿಯಲ್ಲಿ ವಾದ ಮಾಡಬೇಕು” ಎಂದು ಆಗ್ರಹಿಸಿದರು.

“ಎಷ್ಟು ಬಾರಿ ದೆಹಲಿಗೆ ಹೋಗುತ್ತಾರೆ?”

“ತೀವ್ರ ಬರಗಾಲದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಎಷ್ಟು ಬಾರಿ ದೆಹಲಿಗೆ ಹೋಗುತ್ತಾರೆ? ವಕೀಲರ ಜೊತೆ ಕುಳಿತು ಮಾತನಾಡಲು ಸಮಯವಿಲ್ಲವೇ?” ಎಂದು ಅವರು ಪ್ರಶ್ನಿಸಿದರು. ಕಾವೇರಿ ನೀರು ನಿಯಂತ್ರಣ ಸಮಿತಿಯ ಮುಂದೆ ರಾಜ್ಯದ ಪರವಾಗಿ ವಾದ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಬರ ಪರಿಸ್ಥಿತಿಯಲ್ಲಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವುದು ರಾಜ್ಯದ್ರೋಹವೆಂದು ಅವರು ಖಂಡಿಸಿದರು.

ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ಯಾವಾಗ?

ಜುಲೈ 31 ರಂದು ಮಂಡ್ಯದಲ್ಲಿ ನಡೆಯಲಿರುವ ಹೋರಾಟಕ್ಕೆ ರೈತರು ಮತ್ತು ಸಂಘಟನೆಗಳು ಸಜ್ಜಾಗಬೇಕು ಎಂದು ವಿಜಯೇಂದ್ರ ಕರೆ ನೀಡಿದ್ದಾರೆ. “ಮಂಡ್ಯದ ರೈತರು ಮಾತ್ರವಲ್ಲ, ರಾಜ್ಯದ ಎಲ್ಲಾ ಭಾಗಗಳ ರೈತರು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು ಈ ಹೋರಾಟದಲ್ಲಿ ಭಾಗವಹಿಸಬೇಕು” ಎಂದು ಅವರು ಮನವಿ ಮಾಡಿದರು. ರೈತರ ಜೊತೆಗೆ ವಕೀಲರು, ಬುದ್ಧಿಜೀವಿಗಳು ಕೂಡ ಈ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಅವರು ಆಗ್ರಹಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T175122.674

ಬುದ್ಧಿವಂತ ಉಪೇಂದ್ರಗೆ 58ನೇ ಬರ್ತ್ ಡೇ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 5:52 pm
0

Your paragraph text 2026 09 18T173144.584

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

by ಶಾಲಿನಿ ಕೆ. ಡಿ
September 18, 2026 - 5:33 pm
0

Your paragraph text 2026 09 18T165213.680

ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು

by ಶಾಲಿನಿ ಕೆ. ಡಿ
September 18, 2026 - 4:54 pm
0

Your paragraph text 2026 09 18T162339.709

ಇನ್ಸ್ಟಾದಲ್ಲಿ ಪುನೀತ್ ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ

by ಶಾಲಿನಿ ಕೆ. ಡಿ
September 18, 2026 - 4:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
  • Your paragraph text 2026 09 18T162339.709
    ಇನ್ಸ್ಟಾದಲ್ಲಿ ಪುನೀತ್ ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ
    September 18, 2026 | 0
  • Your paragraph text 2026 09 18T160457.712
    ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 16 ಮಂದಿ ಸಾ*ವು
    September 18, 2026 | 0
  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version