• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಹರ್ಮನ್‌ ಪ್ರೀತ್ ಸಿಂಗ್ ಸಾರಥ್ಯದಲ್ಲಿ ಭಾರತದ ಬಲಿಷ್ಠ ಹಾಕಿ ತಂಡ ಪ್ರಕಟ!

ಕವಿತಾ by ಕವಿತಾ
July 29, 2026 - 3:37 pm
in ಕ್ರೀಡೆ
0 0
0
ಬಲಿಷ್ಠ

ಜಪಾನ್‌ನ ಐಚಿ-ನಗೋಯಾದಲ್ಲಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 20ನೇ ಏಷ್ಯನ್ ಗೇಮ್ಸ್‌ಗೆ ಹಾಕಿ ಇಂಡಿಯಾ 20 ಸದಸ್ಯರ ಭಾರತೀಯ ಪುರುಷರ ಹಾಕಿ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಹಾಲಿ ಏಷ್ಯನ್ ಚಾಂಪಿಯನ್ ಆಗಿರುವ ಭಾರತ ತಂಡ ಈ ಬಾರಿಯೂ ಚಿನ್ನದ ಪದಕ ಉಳಿಸಿಕೊಳ್ಳುವ ವಿಶ್ವಾಸದೊಂದಿಗೆ ಕಣಕ್ಕಿಳಿಯುತ್ತಿದ್ದು, ತಂಡದ ನಾಯಕತ್ವವನ್ನು ಅನುಭವಿ ಡ್ರ್ಯಾಗ್-ಫ್ಲಿಕ್ ತಜ್ಞ ಹರ್ಮನ್‌ಪ್ರೀತ್ ಸಿಂಗ್ ವಹಿಸಲಿದ್ದಾರೆ.

ತಂಡದಲ್ಲಿ ಅನುಭವಿ ಮಿಡ್‌ಫೀಲ್ಡರ್ ಮನ್‌ಪ್ರೀತ್ ಸಿಂಗ್ ಸೇರಿದಂತೆ ಹಲವು ಹಿರಿಯ ಆಟಗಾರರು ಸ್ಥಾನ ಪಡೆದಿದ್ದು, ಯುವ ಪ್ರತಿಭೆಗಳಿಗೂ ಅವಕಾಶ ನೀಡಲಾಗಿದೆ. ಅನುಭವ ಮತ್ತು ಯುವಶಕ್ತಿಯ ಸಮತೋಲನ ಹೊಂದಿರುವ ಈ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

RelatedPosts

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ADVERTISEMENT
ADVERTISEMENT

ಈ ಬಾರಿಯ ಏಷ್ಯನ್ ಗೇಮ್ಸ್ ಭಾರತಕ್ಕೆ ಮತ್ತಷ್ಟು ಮಹತ್ವದ್ದಾಗಿದೆ. ಏಕೆಂದರೆ, ಈ ಟೂರ್ನಿಯಲ್ಲಿ ಚಿನ್ನದ ಪದಕ ಗೆಲ್ಲುವ ತಂಡಕ್ಕೆ 2028ರಲ್ಲಿ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ನೇರ ಅರ್ಹತೆ ದೊರೆಯಲಿದೆ. ಹೀಗಾಗಿ, ಭಾರತ ತಂಡ ಪ್ರಶಸ್ತಿ ಉಳಿಸಿಕೊಳ್ಳುವುದರ ಜೊತೆಗೆ ಒಲಿಂಪಿಕ್ಸ್ ಟಿಕೆಟ್‌ಗೂ ಕಣ್ಣಿಟ್ಟಿದೆ.

12 ರಾಷ್ಟ್ರಗಳ ತಂಡ

Presenting the Indian Men’s Hockey Team for 20th Asian Games Aichi-Nagoya 2026. 🇮🇳❤️

Together, let’s defend our gold medal and book a spot in the LA 2028 Olympics. 💙🏑

🗓️: Sept 19 to Oct 4#HockeyIndia #IndiaKaGame #AsianGames2026 #AsianGames pic.twitter.com/hlwxVNgkNw

— Hockey India (@TheHockeyIndia) July 29, 2026

ಪುರುಷರ ಹಾಕಿ ವಿಭಾಗದಲ್ಲಿ ಒಟ್ಟು 12 ರಾಷ್ಟ್ರಗಳ ತಂಡಗಳು ಸ್ಪರ್ಧಿಸುತ್ತಿದ್ದು, ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ ತಂಡ ಪೂಲ್ ‘ಎ’ನಲ್ಲಿ ಆತಿಥೇಯ ಜಪಾನ್, ದಕ್ಷಿಣ ಕೊರಿಯಾ, ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ಇಂಡೋನೇಷ್ಯಾ ತಂಡಗಳೊಂದಿಗೆ ಸ್ಥಾನ ಪಡೆದಿದೆ. ಪೂಲ್ ‘ಬಿ’ಯಲ್ಲಿ ಚೀನಾ, ಪಾಕಿಸ್ತಾನ, ಮಲೇಷ್ಯಾ, ಓಮನ್, ಕಝಾಕಿಸ್ತಾನ್ ಹಾಗೂ ಚೈನೀಸ್ ತೈಪೆ ತಂಡಗಳು ಸೆಣಸಲಿವೆ.

ಭಾರತ ತನ್ನ ಮೊದಲ ಪಂದ್ಯ ಯಾರ ವಿರುದ್ದ?

ಭಾರತ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 20ರಂದು ಇಂಡೋನೇಷ್ಯಾ ವಿರುದ್ಧ ಆಡಲಿದೆ. ಬಳಿಕ ಸೆಪ್ಟೆಂಬರ್ 22ರಂದು ಶ್ರೀಲಂಕಾ, ಸೆಪ್ಟೆಂಬರ್ 24ರಂದು ದಕ್ಷಿಣ ಕೊರಿಯಾ, ಸೆಪ್ಟೆಂಬರ್ 26ರಂದು ಆತಿಥೇಯ ಜಪಾನ್ ಹಾಗೂ ಸೆಪ್ಟೆಂಬರ್ 28ರಂದು ಬಾಂಗ್ಲಾದೇಶ ವಿರುದ್ಧ ಲೀಗ್ ಹಂತದ ಪಂದ್ಯಗಳನ್ನು ಆಡಲಿದೆ. ಲೀಗ್ ಹಂತದಲ್ಲೇ ಉತ್ತಮ ಪ್ರದರ್ಶನ ನೀಡುವುದು ತಂಡದ ಮೊದಲ ಗುರಿಯಾಗಿದೆ.

ತಂಡದ ಬಗ್ಗೆ ಮಾತನಾಡಿರುವ ನಾಯಕ ಹರ್ಮನ್‌ಪ್ರೀತ್ ಸಿಂಗ್, ತಂಡದಲ್ಲಿರುವ ಪ್ರತಿಯೊಬ್ಬ ಆಟಗಾರನ ಮೇಲೂ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಯುವ ಆಟಗಾರರು ತಮ್ಮ ಪ್ರತಿಭೆಯನ್ನು ಸಾಬೀತುಪಡಿಸುವ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳಲಿದ್ದಾರೆ. ಯಾವುದೇ ಒತ್ತಡಕ್ಕೆ ಒಳಗಾಗದೆ, ತಂಡದ ಜವಾಬ್ದಾರಿಯನ್ನು ಅರ್ಥಮಾಡಿಕೊಂಡು ಆತ್ಮವಿಶ್ವಾಸದಿಂದ ಆಡಿದರೆ ಯಶಸ್ಸು ಖಚಿತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಹಾಕಿ ತಂಡ ಇತ್ತೀಚಿನ ವರ್ಷಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದೆ. ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಗೂ ಒಲಿಂಪಿಕ್ಸ್‌ನಲ್ಲಿ ಸಾಧನೆ ಮಾಡಿದ ತಂಡ ಇದೀಗ ಮತ್ತೊಮ್ಮೆ ಏಷ್ಯಾದಲ್ಲಿ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಲು ಸಜ್ಜಾಗಿದೆ. ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಈ ತಂಡದಿಂದ ದೇಶದ ಕ್ರೀಡಾಭಿಮಾನಿಗಳು ಮತ್ತೊಂದು ಐತಿಹಾಸಿಕ ಸಾಧನೆಯನ್ನು ನಿರೀಕ್ಷಿಸುತ್ತಿದ್ದಾರೆ.

ಭಾರತ ಪುರುಷರ ಹಾಕಿ ತಂಡ

ಗೋಲ್‌ಕೀಪರ್‌ಗಳು:

  • ಮೋಹಿತ್ ಎಚ್.ಎಸ್.
  • ಸೂರಜ್ ಕರ್ಕೇರಾ

ಡಿಫೆಂಡರ್ಸ್:

  • ಜರ್ಮನ್‌ಪ್ರೀತ್ ಸಿಂಗ್
  • ಹರ್ಮನ್‌ಪ್ರೀತ್ ಸಿಂಗ್ (ನಾಯಕ)
  • ಅಮಿತ್ ರೋಹಿದಾಸ್
  • ಜುಗ್ರಾಜ್ ಸಿಂಗ್
  • ಸಂಜಯ್
  • ಸುಮಿತ್
  • ಯಶ್‌ದೀಪ್ ಸಿವಾಚ್

ಮಿಡ್‌ಫೀಲ್ಡರ್‌ಗಳು:

  • ರಾಜಿಂದರ್ ಸಿಂಗ್
  • ರಾಜ್ ಕುಮಾರ್ ಪಾಲ್
  • ಹಾರ್ದಿಕ್ ಸಿಂಗ್
  • ಮನ್‌ಪ್ರೀತ್ ಸಿಂಗ್
  • ನೀಲಕಂಠ ಶರ್ಮಾ
  • ವಿವೇಕ್ ಸಾಗರ್ ಪ್ರಸಾದ್

ಫಾರ್ವರ್ಡ್‌ಗಳು:

  • ದಿಲ್‌ಪ್ರೀತ್ ಸಿಂಗ್
  • ಶಿಲಾನಂದ್ ಲಾಕ್ರಾ
  • ಸುಖಜೀತ್ ಸಿಂಗ್
  • ಮನ್‌ದೀಪ್ ಸಿಂಗ್
  • ಅಭಿಷೇಕ್
ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಡೈವರ್ಟ್ (2)

ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ

by ಕವಿತಾ
September 18, 2026 - 9:38 am
0

ಡೈವರ್ಟ್ (1)

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪಾಸನಾ ಕೊನಿಡೇಲ

by ಕವಿತಾ
September 18, 2026 - 8:39 am
0

ಡೈವರ್ಟ್

ಭದ್ರೆ ನೀರು ಡೈವರ್ಟ್ ಮಾಡಲು ಕಾಲುವೆಯೇ ಒಡೆದ ಕಿಡಿಗೇಡಿಗಳು

by ಕವಿತಾ
September 18, 2026 - 8:22 am
0

Untitled design

ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?

by ಕವಿತಾ
September 18, 2026 - 7:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T215838.621
    ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್
    September 17, 2026 | 0
  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
  • Your paragraph text 2026 09 16T220742.532
    WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ
    September 16, 2026 | 0
  • ಯ್ಯ (18)
    ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version