• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಒಂದೇ ಕೆಫೆಯಲ್ಲಿ ತಾರೆಯರ ಮಿಂಚು.. ವಿಡಿಯೋ ವೈರಲ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 29, 2026 - 4:45 pm
in ಸಿನಿಮಾ
0 0
0
ಬಲಿಷ್ಠ (3)

ಬಹುಭಾಷಾ ನಟಿ ಮೃಣಾಲ್ ಠಾಕೂರ್ ದಿನ ನಟ ಧನುಷ್ ಜೊತೆ ಡೇಟಿಂಗ್ ಮಾಡ್ತಿದ್ದಾರೆ ಅನ್ನೋ ಅಂತೆ ಕಂತೆಗಳಿಗೆ ಇತ್ತೀಚೆಗಷ್ಟೇ ಬ್ರೇಕ್ ಬಿದ್ದಿತ್ತು. ಇದೀಗ ಮತ್ತೊಬ್ಬ ಸ್ಟಾರ್ ಜೊತೆ ಆಕೆಯ ಹೆಸರು ದಟ್ಟವಾಗಿ ಕೇಳಿಬರ್ತಿದೆ. ಇಂಟರೆಸ್ಟಿಂಗ್ ಅಂದ್ರೆ ಆತ ಕ್ರಿಕೆಟ್ ಲೋಕದ ಸ್ಟಾರ್. ಇಷ್ಟಕ್ಕೂ ಯಾರು ಆ ಸ್ಟಾರ್ ಕ್ರಿಕೆಟರ್..? ಡೇಟಿಂಗ್‌ನಲ್ಲಿ ಸಿಕ್ಕಿ ಬಿದ್ದಿದ್ದು ಹೇಗೆ..? ವಿರಾಟ್-ಅನುಷ್ಕಾ ರೀತಿ ಮತ್ತೊಂದು ಕಲ್ಯಾಣವಾಗುತ್ತಾ ಅನ್ನೋ ನಿಮ್ಮ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ.

  • ಜೈಸ್ವಾಲ್ ಜೊತೆ ಮೃಣಾಲ್.. ಕ್ರಿಕೆಟರ್ ಡೇಟ್ ವಿತ್ ಗ್ಲಾಮರ
  • ಒಂದೇ ಕೆಫೆಯಲ್ಲಿ ತಾರೆಯರ ಮಿಂಚು.. ವಿಡಿಯೋ ವೈರಲ್..!
  • ಇಷ್ಟು ದಿನ ಧನುಷ್ ಜೊತೆ ಮೃಣಾಲ್ ಹೆಸರು.. ಈಗ ಜೈಸ್ವಾಲ್
  • ಸಾಲು ಸಾಲು ಸಕ್ಸಸ್‌‌ಫುಲ್ ಚಿತ್ರಗಳಿಂದ ಸದ್ದು ಮಾಡ್ತಿರೋ ನಟಿ

ಸೆಲೆಬ್ರಿಟಿಗಳ ಪರ್ಸನಲ್ ಲೈಫ್ ಬಗ್ಗೆ ಅವರುಗಳ ಫ್ಯಾನ್ಸ್‌ಗಷ್ಟೇ ಅಲ್ಲ, ಶ್ರೀಸಾಮಾನ್ಯರಿಗೂ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ. ಅದ್ರಲ್ಲೂ ಸಿನಿಮಾ ತಾರೆಯರು ಒಟ್ಟಿಗೆ ಒಮ್ಮೆ ಯಾರೊಟ್ಟಿಗಾದ್ರೂ ಕಾಣಿಸಿಕೊಂಡ್ರೆ ಕಥೆ ಮುಗೀತು. ಅವ್ರ ಡೇಟಿಂಗ್, ಸೀಕ್ರೆಟ್ ಚಾಟಿಂಗ್, ಮೀಟಿಂಗ್ ಎಲ್ಲವೂ ಸುದ್ದಿಯಾಗ್ತಾನೇ ಇರುತ್ತೆ. ಪಾಪರಾಝಿಗಳ ಕಣ್ತಪ್ಪಿಸಿ ಅವರು ಎಲ್ಲೂ ಓಡಾಡೋಕೆ ಸಾಧ್ಯವೇ ಇಲ್ಲ ಅನ್ನಬಹುದು. ಸದ್ಯ ಬಹುಭಾಷಾ ನಟಿ ಮೃಣಾಲ್ ಠಾಕೂರ್‌ಗೆ ಈಗ ಅಂಥದ್ದೇ ಪರಿಸ್ಥಿತಿ ನಿರ್ಮಾಣವಾಗಿದೆ.

RelatedPosts

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!

ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ

‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್

ADVERTISEMENT
ADVERTISEMENT

ಯೆಸ್.. ಇಷ್ಟು ದಿನ ನಟ ಧನುಷ್ ಜೊತೆ ಮೃಣಾಲ್ ಹೆಸರು ಥಳುಕು ಹಾಕಿಕೊಳ್ತಿತ್ತು. ಅವರಿಬ್ಬರೂ ಒಟ್ಟಿಗೆ ನಟಿಸಿಲ್ಲ. ಆದ್ರೂ ಸಹ ಇಬ್ಬರೂ ಡೇಟ್ ಮಾಡ್ತಿದ್ದಾರೆ. ಮದ್ವೆ ಆಗ್ತಾರೆ ಎನ್ನಲಾಗಿತ್ತು. ಆದ್ರೆ ಆ ವದಂತಿಗಳಿಗೆ ಸ್ವತಃ ಮೃಣಾಲ್ ಅವರೇ ಫುಲ್‌ಸ್ಟಾಪ್ ಇಟ್ಟಿದ್ದರು. ಇದೀಗ ಮತ್ತೊಬ್ಬ ಸ್ಟಾರ್ ಜೊತೆ ಚೆಲುವೆ ಮೃಣಾಲ್ ಹೆಸರು ಕೇಳಿಬರ್ತಿದೆ. ಆದ್ರೆ ಈ ಬಾರಿ ಆತ ಸಿನಿಮಾ ಸ್ಟಾರ್ ಅಲ್ಲ. ಬದಲಿಗೆ ಕ್ರಿಕೆಟ್ ಸ್ಟಾರ್. ಇಂಡಿಯನ್ ಕ್ರಿಕೆಟ್ ಲೋಕದ ಸ್ಟಾರ್‌ ಆಟಗಾರ ಯಶಸ್ವಿ ಜೈಸ್ವಾಲ್.

ಜೈಸ್ವಾಲ್ ಜೊತೆ ಮೃಣಾಲ್ ಹೆಸ್ರು ಕೇಳಿಬರೋಕೆ ಕಾರಣ ಆಗಿರೋದು ಅದೊಂದು ಕೆಫೆ. ಹೌದು.. ಮುಂಬೈನ ಬಾಂದ್ರಾ ವೆಸ್ಟ್‌ನಲ್ಲಿರೋ ಬೂಜೀ ಕೆಫೆಯಲ್ಲಿ ಇವರಿಬ್ಬರೂ ಒಂದೇ ಸಮಯದಲ್ಲಿ ಕಾಣಿಸಿಕೊಂಡಿದ್ದಾರೆ. ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಂಚಲನ ಮೂಡಿಸಿದ್ದು, ನೆಟ್ಟಿಗರು ಸಿಕ್ಕಾಪಟ್ಟೆ ಚರ್ಚೆ ಮಾಡ್ತಿದ್ದಾರೆ, ಟ್ರೋಲ್ ಜೊತೆ ಮೀಮ್ಸ್ ಮಾಡ್ತಿದ್ದಾರೆ.

ಅಂದಹಾಗೆ ಇಂಡಿಯನ್ ಕ್ರಿಕೆಟರ್ ಜೈಸ್ವಾಲ್ ವಯಸ್ಸು 24. ಮೃಣಾಲ್ ವಯಸ್ಸು 33. ಇವರಿಬ್ಬರ ನಡುವೆ ಬರೋಬ್ಬರಿ 9 ವರ್ಷಗಳ ವಯಸ್ಸಿನ ಅಂತರವಿದೆ. ಅದ್ಹೇಗೆ ಇದು ಸಾಧ್ಯ ಅನ್ನೋ ಮಾತುಗಳೂ ಸಹ ಕೇಳಿಬರ್ತಿವೆ. ಆದ್ರೆ ಪ್ರೀತಿ ಅಥ್ವಾ ಸ್ನೇಹಕ್ಕೆ ಏಜ್ ಡಸಂಟ್ ಮ್ಯಾಟರ್ ಅನ್ನೋದು ಕೂಡ ನಾವು ಗಮನದಲ್ಲಿಟ್ಟುಕೊಳ್ಳಬೇಕಿದೆ. ಇವರಿಬ್ಬರೂ ನೋಡುಗರ ಕಣ್ಣು ಕುಕ್ಕುವ ಹಾಗೆ ಒಟ್ಟಿಗೆ ಹೊರಬರುವ ಬದಲಿಗೆ ಪ್ರತ್ಯೇಕವಾಗಿ ಆ ಕೆಫೆಯಿಂದ ಹೊರಬಂದಿದ್ದು, ಇದು ನ್ಯಾಷನಲ್ ಇಂಟರ್‌‌ನ್ಯಾಷನಲ್ ನ್ಯೂಸ್ ಆಗಿ ಹೊರಹೊಮ್ಮಿದೆ.

ಬಾಲಿವುಡ್ ಬ್ಯೂಟಿ ಅನುಷ್ಕಾ ಶರ್ಮಾರನ್ನ ಕಿಂಗ್ ವಿರಾಟ್ ಕೊಹ್ಲಿ ಪ್ರೀತಿಸಿ, ಮದುವೆಯಾದಂತೆ ಇದೀಗ ಸಿನಿಮಾ ಬ್ಯೂಟಿ ಮೃಣಾಲ್ ಹಾಗೂ ಕ್ರಿಕೆಟ್ ಸ್ಟಾರ್ ಜೈಸ್ವಾಲ್ ಕೂಡ ಯಾಕೆ ಮದ್ವೆ ಆಗಬಾರದು ಅಂತಿದ್ದಾರೆ ಕೆಲ ಮಂದಿ. ಅದೇನೇ ಇರಲಿ, ಇವರಿಬ್ಬರ ನಡುವಿನ ರಿಲೇಷನ್‌‌ಶಿಪ್‌ ಬಗ್ಗೆ ಇಬ್ಬರಲ್ಲಿ ಯಾರೂ ಬಾಯಿಬಿಟ್ಟಿಲ್ಲ. ಅಧಿಕೃತವಾಗಿ ಅವರುಗಳೇ ಸ್ಪಷ್ಟನೆ ಕೊಟ್ರೆ ಎಲ್ಲಕ್ಕೂ ಉತ್ತರ ಸಿಗಲಿದೆ. ಅಲ್ಲಿಯ ತನಕ ಈ ಗಾಸಿಪ್‌ಗೆ ಮಾತ್ರ ಯಾರಿಂದಲೂ ಬ್ರೇಕ್ ಹಾಕೋಕೆ ಸಾಧ್ಯವೇ ಇಲ್ಲ ಅನ್ನೋದು ಸ್ಪಷ್ಟ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಬಲಿಷ್ಠ (13)

ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ

by ದಿಶಾ ಕೆ. ಎಸ್.
July 30, 2026 - 8:34 pm
0

ಬಲಿಷ್ಠ (12)

ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ

by ದಿಶಾ ಕೆ. ಎಸ್.
July 30, 2026 - 7:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
  • ಮುನ್ಸೂಚನೆ (29)
    ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!
    July 30, 2026 | 0
  • ಮುನ್ಸೂಚನೆ (25)
    ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ
    July 30, 2026 | 0
  • ಮುನ್ಸೂಚನೆ (16)
    ‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್
    July 30, 2026 | 0
  • ಬಲಿಷ್ಠ (17)
    ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version