• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕ್ರಿಕೆಟಿಗ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್

ಕವಿತಾ by ಕವಿತಾ
July 29, 2026 - 7:19 pm
in ದೇಶ
0 0
0
ಬಲಿಷ್ಠ (9)

RelatedPosts

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ

ADVERTISEMENT
ADVERTISEMENT

ಮದುವೆಯ ಆಮೀಷವೊಡ್ಡಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಭಾರತೀಯ ಕ್ರಿಕೆಟಿಗ ಯಶ್ ದಯಾಳ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಮಧ್ಯಂತರ ರಿಲೀಫ್ ನೀಡಿದೆ. ಗಾಜಿಯಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಹಾಗೂ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಇಂದು ತಾತ್ಕಾಲಿಕ ತಡೆ ನೀಡಿದೆ.

ನ್ಯಾಯಮೂರ್ತಿ ಸಂಜಯ್ ಕುಮಾರ್ ಪಚೋರಿ ಅವರ ಏಕಸದಸ್ಯ ಪೀಠ, ಪೊಲೀಸ್ ಸಲ್ಲಿಸಿದ್ದ ಚಾರ್ಜ್‌ಶೀಟ್ ಹಾಗೂ ವಿಚಾರಣಾ ನ್ಯಾಯಾಲಯದ ಕಾಗ್ನಿಜನ್ಸ್ ಆದೇಶವನ್ನು ಪ್ರಶ್ನಿಸಿ ಯಶ್ ದಯಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ. ಇದರೊಂದಿಗೆ, ಪ್ರಕರಣದ ಮುಂದಿನ ವಿಚಾರಣೆ ಕುರಿತು ಅಂತಿಮ ನಿರ್ಧಾರವಾಗುವವರೆಗೆ ಕೆಳ ನ್ಯಾಯಾಲಯದ ಪ್ರಕ್ರಿಯೆ ಸ್ಥಗಿತಗೊಂಡಿದೆ.

ಘಟನೆ ಏನು?

ಈ ಪ್ರಕರಣವು ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ದಾಖಲಾಗಿತ್ತು. ದೂರಿನಲ್ಲಿ, ಯಶ್ ದಯಾಳ್ ಮದುವೆಯಾಗುವುದಾಗಿ ಭರವಸೆ ನೀಡಿ ಸುಮಾರು ಐದು ವರ್ಷಗಳ ಕಾಲ ಸಂಬಂಧ ಹೊಂದಿದ್ದರು. ನಂತರ ಮದುವೆಗೆ ನಿರಾಕರಿಸಿ ತನ್ನ ಮೇಲೆ ದೈಹಿಕ ಹಾಗೂ ಮಾನಸಿಕ ಹಿಂಸೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ದೂರಿನ ಆಧಾರದ ಮೇಲೆ ಗಾಜಿಯಾಬಾದ್ ಪೊಲೀಸರು 2025ರ ಜುಲೈನಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.

ಈ ಹಿಂದೆ 2025ರ ಜುಲೈ 15ರಂದು ಕೂಡ ಯಶ್ ದಯಾಳ್ ಸಲ್ಲಿಸಿದ್ದ ಮತ್ತೊಂದು ಅರ್ಜಿಯ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್, ಅವರ ಬಂಧನಕ್ಕೆ ಮಧ್ಯಂತರ ತಡೆ ನೀಡಿತ್ತು. ಬಳಿಕ ತನಿಖೆ ಪೂರ್ಣಗೊಂಡು ಚಾರ್ಜ್‌ಶೀಟ್ ಸಲ್ಲಿಕೆಯಾದ ನಂತರ, ಅದನ್ನೂ ಹಾಗೂ ವಿಚಾರಣಾ ನ್ಯಾಯಾಲಯದ ಕ್ರಮವನ್ನೂ ಪ್ರಶ್ನಿಸಿ ಅವರು ಹೊಸ ಅರ್ಜಿ ಸಲ್ಲಿಸಿದ್ದರು.

ತಮ್ಮ ಅರ್ಜಿಯಲ್ಲಿ ಯಶ್ ದಯಾಳ್, ತಮ್ಮ ಮತ್ತು ದೂರುದಾರರ ನಡುವಿನ ಸಂಬಂಧವು ಪರಸ್ಪರ ಸಮ್ಮತಿಯ ಆಧಾರದ ಮೇಲಿತ್ತು ಎಂದು ವಾದಿಸಿದ್ದಾರೆ. 2021ರಲ್ಲಿ ಇಬ್ಬರ ನಡುವೆ ದೈಹಿಕ ಸಂಬಂಧ ನಡೆದಿದ್ದನ್ನು ಒಪ್ಪಿಕೊಂಡಿರುವ ಅವರು, ಆ ಸಮಯದಲ್ಲಿ ಮದುವೆಯ ಭರವಸೆ ನೀಡಲಾಗಿರಲಿಲ್ಲ ಎಂದು ತಿಳಿಸಿದ್ದಾರೆ. ಮದುವೆ ಕುರಿತು ಚರ್ಚೆಗಳು ನಂತರದ ಹಂತದಲ್ಲಿ ನಡೆದಿದ್ದವು ಎಂದು ಅವರು ಹೇಳಿದ್ದಾರೆ.

ಅಲ್ಲದೆ, ದೂರುದಾರರ ಹೇಳಿಕೆ ಅಥವಾ ಸಾಕ್ಷಿದಾರರ ಹೇಳಿಕೆಗಳಲ್ಲಿ ಆರಂಭದಲ್ಲೇ ಮದುವೆಯ ಭರವಸೆ ನೀಡಿದ್ದ ಬಗ್ಗೆ ಸ್ಪಷ್ಟ ಉಲ್ಲೇಖ ಇಲ್ಲ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ ಹೆಸರು ಗಳಿಸಿದ ಬಳಿಕ ಹಣ ಸುಲಿಗೆ ಮಾಡುವ ಉದ್ದೇಶದಿಂದ ಈ ಪ್ರಕರಣ ದಾಖಲಿಸಲಾಗಿದೆ ಎಂಬ ಆರೋಪವನ್ನೂ ಯಶ್ ದಯಾಳ್ ಮಾಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಬಲಿಷ್ಠ (19)

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 30, 2026 - 10:23 pm
0

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (19)
    ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್
    July 30, 2026 | 0
  • ಬಲಿಷ್ಠ (17)
    ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ
    July 30, 2026 | 0
  • ಬಲಿಷ್ಠ (14)
    ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ
    July 30, 2026 | 0
  • ಬಲಿಷ್ಠ (12)
    ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ
    July 30, 2026 | 0
  • ಬಲಿಷ್ಠ (7)
    ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈ 31ರಿಂದ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆ ಆರಂಭ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version