• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಸ್ತ್ರಚಿಕಿತ್ಸೆಯ ಬಳಿಕ ಕೊಯಮತ್ತೂರು ಅಯ್ಯಪ್ಪನ ದರ್ಶನ ಪಡೆದ ರಾಮ್ ಚರಣ್

ಕವಿತಾ by ಕವಿತಾ
July 29, 2026 - 7:41 pm
in ಸಿನಿಮಾ
0 0
0
ಬಲಿಷ್ಠ (10)

ತೆಲುಗು ಚಿತ್ರರಂಗದ ನಟ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ಇತ್ತೀಚೆಗೆ ತಮ್ಮ ಮುಂಬರುವ ‘ಪೆದ್ದಿ’ ಚಿತ್ರದ ಚಿತ್ರೀಕರಣದ ವೇಳೆ ಮಣಿಕಟ್ಟಿಗೆ ಗಾಯಗೊಂಡಿದ್ದರು. ವೈದ್ಯರ ಸಲಹೆಯಂತೆ ಶಸ್ತ್ರಚಿಕಿತ್ಸೆಗೆ ಒಳಗಾದ ಅವರು, ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ಬಳಿಕ ಪತ್ನಿ ಉಪಾಸನಾ ಕೊನಿಡೇಲ ಅವರೊಂದಿಗೆ ಕೊಯಮತ್ತೂರಿನ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

 ಜಾಲತಾಣಗಳಲ್ಲಿ ಫೋಟೋ ಮತ್ತು ವಿಡಿಯೋ ವೈರಲ್

RelatedPosts

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!

ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ

‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್

ADVERTISEMENT
ADVERTISEMENT

ಇಂದು ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಫೋಟೋಗಳು ಮತ್ತು ವಿಡಿಯೋಗಳಲ್ಲಿ, ರಾಮ್ ಚರಣ್ ಕಪ್ಪು ಶರ್ಟ್, ಪಂಚೆ ಹಾಗೂ ಅಯ್ಯಪ್ಪ ಮಾಲೆ ಧರಿಸಿ, ಬಲಗೈಗೆ ಸ್ಲಿಂಗ್ ಹಾಕಿಕೊಂಡೇ ದೇವರ ದರ್ಶನ ಪಡೆಯುತ್ತಿರುವುದು ಕಾಣಿಸುತ್ತದೆ. ಅವರೊಂದಿಗೆ ಇದ್ದ ಉಪಾಸನಾ ನೀಲಿ ಬಣ್ಣದ ಕುರ್ತಾ ಧರಿಸಿ ದೇವಾಲಯದ ಗೋಶಾಲೆಯಲ್ಲಿ ಹಸುಗಳಿಗೆ ಮೇವು ನೀಡುತ್ತಿರುವ ದೃಶ್ಯವೂ ಗಮನ ಸೆಳೆದಿದೆ.

ದೇವಾಲಯದ ಆವರಣದಲ್ಲಿ ರಾಮ್ ಚರಣ್ ಅವರನ್ನು ಕಂಡ ಅಭಿಮಾನಿಗಳು ಮತ್ತು ಭಕ್ತರು ಫೋಟೋ ಹಾಗೂ ಸೆಲ್ಫಿಗಾಗಿ ಮುಗಿಬಿದ್ದಿದ್ದರು. ಆದರೂ ಅವರು ಎಲ್ಲರೊಂದಿಗೆ ಆತ್ಮೀಯವಾಗಿ ವರ್ತಿಸಿ, ದೇವಾಲಯದ ಅರ್ಚಕರು ಹಾಗೂ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.

ಇದಕ್ಕೂ ಮುನ್ನ ಶಸ್ತ್ರಚಿಕಿತ್ಸೆಯ ಬಳಿಕ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ರಾಮ್ ಚರಣ್ ಅವರ ಫೋಟೋವನ್ನು ನಿರ್ಮಾಪಕ ಬನ್ನಿ ವಾಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಕೈಗೆ ಬ್ಯಾಂಡೇಜ್ ಹಾಕಿಕೊಂಡಿದ್ದರೂ ನಗುತ್ತಿರುವ ರಾಮ್ ಚರಣ್ ಅವರ ಚಿತ್ರಕ್ಕೆ, “ನಮ್ಮ ಮೆಗಾ ಪವರ್ ಸ್ಟಾರ್ ಶೀಘ್ರ ಗುಣಮುಖರಾಗಿ ಮತ್ತೆ ಸೆಟ್‌ಗೆ ಮರಳಲಿ” ಎಂದು ಶುಭ ಹಾರೈಸಿದ್ದರು. ಈ ಪೋಸ್ಟ್‌ಗೆ ಸಾವಿರಾರು ಅಭಿಮಾನಿಗಳು ಚೇತರಿಕೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಮ್ ಚರಣ್ ಅವರನ್ನು ಶ್ಲಾಘಿಸಿದ ‘ಪೆದ್ದಿ’ ಚಿತ್ರದ ನಿರ್ಮಾಣ ಸಂಸ್ಥೆ

‘ಪೆದ್ದಿ’ ಚಿತ್ರದ ನಿರ್ಮಾಣ ಸಂಸ್ಥೆ ವೃದ್ಧಿ ಸಿನಿಮಾಸ್ ಕೂಡ ರಾಮ್ ಚರಣ್ ಅವರ ಆರೋಗ್ಯದ ಕುರಿತು ಅಧಿಕೃತ ಮಾಹಿತಿ ನೀಡಿದೆ. ಚಿತ್ರೀಕರಣದ ವೇಳೆ ಗಾಯವಾದರೂ, ತೀವ್ರ ನೋವಿನ ನಡುವೆಯೇ ಪ್ರಮುಖ ದೃಶ್ಯಗಳ ಶೂಟಿಂಗ್ ಪೂರ್ಣಗೊಳಿಸಿದ್ದ ರಾಮ್ ಚರಣ್ ಅವರ ವೃತ್ತಿಪರತೆ ಮತ್ತು ಸಮರ್ಪಣಾ ಮನೋಭಾವವನ್ನು ಸಂಸ್ಥೆ ಶ್ಲಾಘಿಸಿದೆ. ಅವರ ಈ ನಿಷ್ಠೆ ಇಡೀ ಚಿತ್ರತಂಡಕ್ಕೆ ಪ್ರೇರಣೆಯಾಗಿದೆ ಎಂದು ಹೇಳಿದೆ.

ರಾಮ್ ಚರಣ್ ಅವರ ಬಲಗೈ ಮಣಿಕಟ್ಟಿನ ಶಸ್ತ್ರಚಿಕಿತ್ಸೆ ಕೊಯಮತ್ತೂರಿನ ಗಂಗಾ ಆಸ್ಪತ್ರೆಯಲ್ಲಿ ನಡೆಯಿತು. ಖ್ಯಾತ ಮೂಳೆ ತಜ್ಞ ಡಾ. ಎಸ್. ರಾಜಶೇಖರನ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಮೆರಿಕದ ಮಿಯಾಮಿಯಿಂದ ಆಗಮಿಸಿದ್ದ ಕೈ ಮತ್ತು ಮಣಿಕಟ್ಟು ಶಸ್ತ್ರಚಿಕಿತ್ಸಾ ತಜ್ಞ ಡಾ. ಅಲೆಜಾಂಡ್ರೊ ಬ್ಯಾಡಿಯಾ ಕೂಡ ವೈದ್ಯರ ತಂಡದಲ್ಲಿದ್ದರು.

ವೈದ್ಯರು ನೀಡಿರುವ ಮಾಹಿತಿಯ ಪ್ರಕಾರ, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಕೆಲ ವಾರಗಳ ವಿಶ್ರಾಂತಿಯ ನಂತರ ರಾಮ್ ಚರಣ್ ಮತ್ತೆ ಚಿತ್ರೀಕರಣಕ್ಕೆ ಮರಳುವ ನಿರೀಕ್ಷೆಯಿದೆ. ಸದ್ಯ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಶೀಘ್ರ ಗುಣಮುಖರಾಗಿ ಮತ್ತೆ ಬೆಳ್ಳಿತೆರೆಯಲ್ಲಿ ಅದ್ಧೂರಿ ಎಂಟ್ರಿ ಕೊಡಲಿ ಎಂದು ಹಾರೈಸುತ್ತಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಬಲಿಷ್ಠ (19)

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 30, 2026 - 10:23 pm
0

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
  • ಮುನ್ಸೂಚನೆ (29)
    ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!
    July 30, 2026 | 0
  • ಮುನ್ಸೂಚನೆ (25)
    ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ
    July 30, 2026 | 0
  • ಮುನ್ಸೂಚನೆ (16)
    ‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್
    July 30, 2026 | 0
  • ಬಲಿಷ್ಠ (17)
    ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version