• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

ಕವಿತಾ by ಕವಿತಾ
July 29, 2026 - 9:32 pm
in ಕರ್ನಾಟಕ
0 0
0
ಬಲಿಷ್ಠ (14)

ಬೆಂಗಳೂರು, ಜುಲೈ 29: ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಪರಿಣಾಮವಾಗಿ ಕಾವೇರಿ ಜಲಾನಯನ ಪ್ರದೇಶದ ಕೆಆರ್‌ಎಸ್‌, ಕಬಿನಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹವು ಗಮನಾರ್ಹವಾಗಿ ಕುಸಿದಿದೆ ಎಂದು ಹೇಳಿದರು.

RelatedPosts

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ADVERTISEMENT
ADVERTISEMENT

ರಾಜ್ಯದ ಜಲಾಶಯಗಳಲ್ಲಿ ಡೆಡ್ ಸ್ಟೋರೇಜ್ ಮಟ್ಟದ ನೀರನ್ನು ಬಳಸುವ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ ಎಂದು ಅವರು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ, ಪ್ರತಿದಿನ 3,500 ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ತಮಿಳುನಾಡಿಗೆ ಬಿಡುಗಡೆ ಮಾಡುವಂತೆ CWRC ನೀಡಿರುವ ನಿರ್ದೇಶನವನ್ನು ಪುನರ್‌ಪರಿಶೀಲಿಸಬೇಕು ಎಂದು ಮಂಜುನಾಥ್ ಒತ್ತಾಯಿಸಿದರು.

“ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ನೀರು ಬಿಡುಗಡೆ ಮಾಡುವ ಬಗ್ಗೆ ಚಿಂತನೆ ನಡೆಸಬಹುದು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕರ್ನಾಟಕ ನೀರು ಬಿಡುವ ಸ್ಥಿತಿಯಲ್ಲಿ ಇಲ್ಲ,” ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರ ಈಗಾಗಲೇ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದು, ಕಾವೇರಿ ಜಲಾಶಯಗಳ ವಾಸ್ತವ ಪರಿಸ್ಥಿತಿಯನ್ನು ಸಂಬಂಧಿತ ಪ್ರಾಧಿಕಾರಗಳ ಮುಂದೆ ಸಮರ್ಪಕವಾಗಿ ಮಂಡಿಸಲಿದೆ ಎಂದು ಅವರು ಹೇಳಿದರು.

ಕರ್ನಾಟಕದ ಜನರ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂಬುದು ತಮ್ಮ ಅಭಿಪ್ರಾಯವಾಗಿದ್ದು, ವಾಸ್ತವ ಪರಿಸ್ಥಿತಿಯನ್ನು ಆಧರಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಅಭಿಪ್ರಾಯಪಟ್ಟರು.

ಕಾವೇರಿ ನೀರು ಹಂಚಿಕೆ ವಿವಾದದ ನಡುವೆಯೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನಾಳೆ ಮಹತ್ವದ ತುರ್ತು ಸಭೆ ಕರೆದಿದೆ. ಮಧ್ಯಾಹ್ನ 2.30 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಸರ್ಕಾರಗಳ ಪ್ರತಿನಿಧಿಗಳು ಭಾಗವಹಿಸಿ ಪ್ರಸಕ್ತ ಜಲಸ್ಥಿತಿ ಹಾಗೂ ನೀರು ಹಂಚಿಕೆ ಕುರಿತು ಚರ್ಚೆ ನಡೆಸಲಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)
    ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • ಹ್ಮೋ (45)
    ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version