• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

ಕವಿತಾ by ಕವಿತಾ
July 29, 2026 - 11:22 pm
in ಸಿನಿಮಾ
0 0
0
ಬಲಿಷ್ಠ (17)

ಬೆಂಗಳೂರು, (ಜುಲೈ 29): ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಇದೀಗ ಹತ್ತಿರವಾಗಿದೆ. ಹಲವು ದಿನಗಳಿಂದ ಕೇಳಿಬರುತ್ತಿದ್ದ ಮದುವೆ ಸುದ್ದಿಗೆ ತೆರೆ ಬಿದ್ದಿದ್ದು, ಚಿಕ್ಕಣ್ಣ ಅವರು ತಮ್ಮ ಬಹುಕಾಲದ ಗೆಳತಿ ಪಾವನಾ ಅವರೊಂದಿಗೆ ಆಗಸ್ಟ್ 29 ಮತ್ತು 30ರಂದು ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಿವಾಹ ಸಮಾರಂಭದಲ್ಲಿ ಕುಟುಂಬದ ಸದಸ್ಯರು, ಆಪ್ತ ಬಂಧುಗಳು ಹಾಗೂ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಮದುವೆ ಸಾಂಪ್ರದಾಯಿಕವಾಗಿ ಹಾಗೂ ಅದ್ಧೂರಿಯಾಗಿ ನಡೆಯುವ ಸಾಧ್ಯತೆಯಿದೆ.

RelatedPosts

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ADVERTISEMENT
ADVERTISEMENT

ಈ ಹಿಂದೆ 2025ರಲ್ಲಿ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥ ಕುಟುಂಬದವರ ಸಮ್ಮುಖದಲ್ಲಿ ನೆರವೇರಿತ್ತು. ಆ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ, ಮದುವೆಯ ದಿನಾಂಕವನ್ನು ಬಹಿರಂಗಪಡಿಸಿರಲಿಲ್ಲ. ಇದೀಗ ವಿವಾಹದ ಮುಹೂರ್ತ ನಿಗದಿಯಾಗಿರುವ ಸುದ್ದಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಚಿಕ್ಕಣ್ಣ ಕೈ ಹಿಡಿಯಲಿರುವ ಪಾವನಾ ಯಾರು?

ಚಿಕ್ಕಣ್ಣ ಅವರ ಬಾಳ ಸಂಗಾತಿಯಾಗಲಿರುವ ಪಾವನಾ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ನಿವಾಸಿ. ಇಂಜಿನಿಯರಿಂಗ್ ಪದವಿ ಪಡೆದಿರುವ ಪಾವನಾ, ಸರಳ ವ್ಯಕ್ತಿತ್ವದ ಮೂಲಕ ಚಿಕ್ಕಣ್ಣ ಅವರ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಕನ್ನಡ ಚಿತ್ರರಂಗದ ಅಗ್ರ ಹಾಸ್ಯ ನಟರಲ್ಲಿ ಒಬ್ಬರಾಗಿರುವ ಚಿಕ್ಕಣ್ಣ ಅವರ ಬದುಕಿನ ಪಯಣ ಹೋರಾಟದಿಂದ ಕೂಡಿತ್ತು. ಮೈಸೂರಿನ ಬಲ್ಲಹಳ್ಳಿಯಲ್ಲಿ ಜನಿಸಿದ ಅವರು, ಎಸ್‌ಎಸ್‌ಎಲ್‌ಸಿ ನಂತರ ಗಾರೆ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಆದರೆ ಅಭಿನಯದ ಮೇಲಿನ ಆಸಕ್ತಿ ಅವರನ್ನು ರಂಗಭೂಮಿ ಹಾಗೂ ಆರ್ಕೆಸ್ಟ್ರಾ ಕಾರ್ಯಕ್ರಮಗಳತ್ತ ಕರೆದೊಯ್ದಿತು.

ನಂತರ ಕಿರುತೆರೆಯ ಮೂಲಕ ಗುರುತಿಸಿಕೊಂಡ ಚಿಕ್ಕಣ್ಣ, ಯಶ್ ಅಭಿನಯದ ‘ಕಿರಾತಕ’ ಚಿತ್ರದ ಮೂಲಕ ಸಿನಿರಂಗದಲ್ಲಿ ದೊಡ್ಡ ಬ್ರೇಕ್ ಪಡೆದರು. ಬಳಿಕ ‘ರಾಜಾಹುಲಿ’, ‘ಅಧ್ಯಕ್ಷ’, ‘ಕೋಟಿಗೊಬ್ಬ 2’ ಸೇರಿದಂತೆ ಅನೇಕ ಹಿಟ್ ಚಿತ್ರಗಳಲ್ಲಿ ತಮ್ಮ ವಿಶಿಷ್ಟ ಕಾಮಿಡಿ ಟೈಮಿಂಗ್ ಮತ್ತು ಪಂಚಿಂಗ್ ಡೈಲಾಗ್‌ಗಳಿಂದ ಪ್ರೇಕ್ಷಕರ ಮನಗೆದ್ದರು.

ತೆರೆಯ ಮೇಲೆ ಲಕ್ಷಾಂತರ ಮಂದಿಯನ್ನು ನಗಿಸಿರುವ ಚಿಕ್ಕಣ್ಣ, ಇದೀಗ ತಮ್ಮ ವೈಯಕ್ತಿಕ ಜೀವನದಲ್ಲೂ ಹೊಸ ಅಧ್ಯಾಯ ಆರಂಭಿಸುತ್ತಿದ್ದಾರೆ. ಚಿಕ್ಕಣ್ಣ-ಪಾವನಾ ಅವರ ವಿವಾಹ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಈಗಲೇ ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ
    ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ
    September 19, 2026 | 0
  • Untitled design 2026 09 19T160342.421
    ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)
    ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್
    September 19, 2026 | 0
  • WhatsApp Image 2026 09 17 at 8.18.27 AM
    ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ
    September 19, 2026 | 0
  • ಹ್ಮೋ (46)
    ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version